ಬೆಲೆ ಏರಿಕೆಯ ಬಿಸಿ ಈಗ ಜನಸಾಮಾನ್ಯರ ಅಡುಗೆ ಮನೆಯನ್ನೂ ತಟ್ಟಿದೆ. ಅಡುಗೆ ಅನಿಲ, ತರಕಾರಿ, ಆಹಾರ ಧಾನ್ಯಗಳ ಬೆಲೆ ಏರಿಕೆಯಿಂದಲೇ ತತ್ತರಿಸಿರುವ ಕುಟುಂಬಗಳಿಗೆ ಇದೀಗ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ...
ತೀವ್ರ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿ, ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು ಹಾಗೂ ನವೆಂಬರ್ 30ರವರೆಗೆ ಕಾಲುವೆಗಳಿಗೆ ನಿರಂತರ ನೀರು ಹರಿಸಬೇಕು ಎಂದು ಒತ್ತಾಯಿಸಿ ಸಾಮೂಹಿಕ...
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ. ಬಿಜೆಪಿಯವರಿಗೆ ನಿಜವಾಗಿಯೂ ತಾಕತ್ತಿದ್ದರೆ ಕಾಂಗ್ರೆಸ್ ಕಾರ್ಯಕರ್ತರನ್ನು ಎದುರಿಸಿ ನೋಡಲಿ ಎಂದು ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ...
ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಹುಬ್ಬಳ್ಳಿ–ಧಾರವಾಡ ಮಹಾನಗರ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಧಾರವಾಡದಲ್ಲಿ 'ವೋಟ್ ಬಚಾವೋ, ದೇಶ...
ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಎರಡನೇ ಆವೃತ್ತಿಯ 'ಬೆಂಗಳೂರು ಸ್ಕಿಲ್ ಸಮಿಟ್ 2026' ಮೂರು ದಿನಗಳ ಸಾರ್ಥಕ ಚರ್ಚೆಗಳು, ಕೈಗಾರಿಕಾ ಸಂವಾದಗಳು ಮತ್ತು ಜ್ಞಾನ...
"ಬದುಕಿನ ಪರಿಪೂರ್ಣತೆಗೆ ಪ್ರತಿಯೊಬ್ಬ ನಾಗರಿಕನು ತಾನು ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡರೂ ಆ ಕಾರ್ಯದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಗುರಿ ಹೊಂದಿರಬೇಕು. ಕಾರ್ಯನಿಷ್ಠೆ, ನಿರಂತರ ಪರಿಶ್ರಮ ಮತ್ತು ಉನ್ನತ ಮೌಲ್ಯಗಳ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಂಡಾಗ ಮಾತ್ರ...
"ಈಗಾಗಲೇ ಹಾಲಿನ ಬೆಲೆ ಏರಿಕೆ, ಅಕ್ಕಿ ಬೆಳೆ ಮತ್ತಿತರ ಜೀವನಾಗತ್ಯ ಸಾಮಗ್ರಿಗಳ ಬೆಲೆಯಲ್ಲಿ ತೀವ್ರ ಹೆಚ್ಚಳವಾಗಿದ್ದು, ದುಡಿದು ಬದುಕುವ ಜನ ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಹೈನುಗಾರಿಕೆಯ ರೈತರ ಕಷ್ಟಕ್ಕೆ ಸಬ್ಸಿಡಿ ಹೆಚ್ಚಿಸುವ ಮೂಲಕ...
ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬಲಪಡಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ‘ಭರವಸೆ ಮತ್ತು ಪ್ರತಿರೋಧದ ಧ್ವನಿ...
ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ದೃಷ್ಟಿಯಿಂದ ನಗರಾಭಿವೃದ್ಧಿ ಚಿಂತಾಮಣಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 850 ಎಕರೆ ಪ್ರದೇಶದಲ್ಲಿ ನೂತನ ಟೌನ್ಶಿಪ್ ನಿರ್ಮಿಸುವ ಯೋಜನೆ ಕುರಿತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಅಧಿಕಾರಿಗಳ...
ಬೀದರ್ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 110 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 326 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ...
ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ, ಸಾರ್ವಜನಿಕ ಮಸೀದಿ ಸಂದರ್ಶನ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮವು ಧರ್ಮಸಾಮರಸ್ಯ ಮತ್ತು ಸಹಬಾಳ್ವೆಯ ಸಂದೇಶದೊಂದಿಗೆ ನಡೆಯಿತು.
ಶ್ರೀಕ್ಷೇತ್ರ ಕೇಮಾರು ಸಾಂದೀಪನಿ...
ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾನದ ಪಾವಿತ್ರ್ಯತೆಯನ್ನು ರಕ್ಷಿಸುವ ಉದ್ದೇಶದಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾಂಗ್ರೆಸ್...