ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದ್ದಾರೆ. ಈ ಮೂಲಕ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲಾಗಿದೆ....
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದರೂ, ಮುಂದಿನ ಎರಡು ದಿನ ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 18ರಂದು ಬೆಳಗಾವಿ ಜಿಲ್ಲೆಯ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಡಿಜಿಟಲೀಕರಣದ ಬಳಿಕ ಹೆಸರು, ವಯಸ್ಸು ಹಾಗೂ ವಿಳಾಸದಲ್ಲಿ ಕಂಡುಬಂದಿರುವ ಅನುಮಾನಗಳನ್ನು ಪರಿಶೀಲಿಸುವ ಕಾರ್ಯ ಹುನಗುಂದ ವಿಧಾನಸಭಾ ಕ್ಷೇತ್ರದಲ್ಲಿ ಚುರುಕುಗೊಂಡಿದೆ. ಅನುಮಾನಾಸ್ಪದವಾಗಿ ಗುರುತಿಸಲ್ಪಟ್ಟ ಮತದಾರರಿಗೆ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಸೆ.19, 20ರಂದು ಮತದಾರರ ನೋಂದಣಿ ವಿಶೇಷ ಅಭಿಯಾನ ನಡೆಯಲಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ನೀಡುವ ಸೂಚನೆಗಳನ್ನು ಅಧಿಕಾರದ ದರ್ಪ ಅಥವಾ ಧಮ್ಕಿ ಎಂದು ಬಿಂಬಿಸುವುದು ಸರಿಯಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ...
ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ ಕೊಲ್ಲುವೆನು. ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ ಎಂದು ಆತಂಕ ಹುಟ್ಟುಹಾಕಿದ್ದಲ್ಲದೆ, ತಾನು ಗುಪ್ತಚರ ಪೊಲೀಸ್ ಅಧಿಕಾರಿ ಎಂದು ಬೆದರಿಸುತ್ತಿದ್ದವನ ವಿರುದ್ಧ...
ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...
ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು ಮಧ್ಯವರ್ತಿಯನ್ನು ಲಂಚಗುಳಿತನ ಆರೋಪದಡಿ ಬಂಧಿಸಿದ್ದಾರೆ. ಕೊರಮಂಗಲದಲ್ಲಿರುವ ಕೇಂದ್ರೀಯ ಸದನದಲ್ಲಿ ₹8 ಲಕ್ಷ ನಗದು ಲಂಚ ಸ್ವೀಕರಿಸುತ್ತಿದ್ದ ವೇಳೆ ಆರೋಪಿಗಳು ಪೊಲೀಸರ...
ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ ಅವಕಾಶ ಕಲ್ಪಿಸುವುದಾಗಿ ಸರ್ಕಾರ ನೀಡಿದ್ದ ಭರವಸೆಯನ್ನು ಶೀಘ್ರವಾಗಿ ಈಡೇರಿಸಬೇಕು. ಸರ್ಕಾರವು ಕೊಟ್ಟ ಮಾತಿಗೆ ತಪ್ಪಿದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸೋಲಿಡಾರಿಟಿ...
ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ ಕಲಿಕೆಯ ಜೊತೆಗೆ ಹೊಸ ಆಲೋಚನೆ ಮತ್ತು ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್...
ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ ಅಪೂರ್ವ ಶಿಲ್ಪಕೌಶಲ್ಯ, ಸೃಜನಶೀಲತೆ ಮತ್ತು ನಿರ್ಮಾಣ ಕಲೆಯಿಂದ ಪುರಾಣಗಳಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ದ್ವಾರಕಾ ನಗರ ಹಾಗೂ ಇಂದ್ರನ ಭವನ...
ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಿಮ್ಮಣ್ಣ ರಾಮಣ್ಣ ವಡ್ಡರ (50) ಆತ್ಮಹತ್ಯೆಗೆ ಶರಣಾದ ರೈತ....