ಜಿಲ್ಲೆಗಳು

ಬೀದರ್‌ | ʼಆಪ್‌ʼ ರಾಜ್ಯ ಅಲ್ಪಸಂಖ್ಯಾತರ ಘಟಕಕ್ಕೆ ಸೈಯದ್‌ ಜಮೀಲ್‌ ನೇಮಕ : ಸನ್ಮಾನ

ಆಮ್ ಆದ್ಮಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಬೀದರ್‌ನ ಸೈಯದ್‌ ಜಮೀಲ್‌ ಅವರನ್ನು ನೇಮಿಸಲಾಗಿದೆ. ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ, ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ, ಪ್ರಧಾನ ಕಾರ್ಯದರ್ಶಿ ಸಂಚೀತ್‌ ಸಹಾನೀ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount Rate (MDR) ವಿಧಿಸುವ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಮರುಪರಿಶೀಲಿಸಬೇಕು. ಈ ಶುಲ್ಕದ ಅಂತಿಮ ಹೊರೆ ಸಣ್ಣ ವ್ಯಾಪಾರಿಗಳು,...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ವಿಜಯಪುರ | 13 ತಾಲೂಕುಗಳ ಪೈಕಿ 10 ಬರಪೀಡಿತ; ಹೋರಾಟ ಕೈಬಿಡಲು ಎಂ.ಬಿ ಪಾಟೀಲ್ ಮನವಿ

ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಒಟ್ಟು 10 ತಾಲೂಕುಗಳು ಬರಪೀಡಿತ ಪಟ್ಟಿ ಸೇರಿದ್ದು, ಕೇಂದ್ರ ಸರ್ಕಾರದ ಬರ ನಿರ್ವಹಣಾ ನಿಯಮಾವಳಿಗಳ ಅನ್ವಯ ಜಿಲ್ಲೆಯ ಮುದ್ದೇಬಿಹಾಳ, ಸಿಂದಗಿ, ಆಲಮೇಲ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು...

ಬೀದರ್‌ | ಅಂತರಂಗ ಶುದ್ಧಿಯಿಂದ ಬದುಕಿಗೆ ನೆಮ್ಮದಿ

ಚಟ್ನಾಳ ಗ್ರಾಮದಲ್ಲಿ ವಿಶೇಷ ಶಕ್ತಿಯಿದ್ದು, ಅಂತರಂಗ ಶುದ್ಧಿಯಿಂದ ಸೇವೆಗೈಯುವ ಪರಂಪರೆ ಇಲ್ಲಿದೆ. ಗುರುಬಸವ ಪಟ್ಟದ್ದೇವರು ಹಾಗೂ ಶಾಂತಾ ಬಹೆನಜಿಯಂತಹ ತ್ಯಾಗಿಗಳಿಂದ ಮೂಲಗೆ ಮನೆತನಕ್ಕೆ ವಿಶೇಷ ಗೌರವ ದೊರೆತಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ...

ಸಿಂಧನೂರು | ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹56 ಸಾವಿರ ದಂಡ

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹56 ಸಾವಿರ ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎ. ಸೋಮಶೇಖರ ಆದೇಶಿಸಿದ್ದಾರೆ. ಪ್ರಕರಣ ಹಿನ್ನೆಲೆ: ತಾಲ್ಲೂಕಿನ...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಆರೋಗ್ಯ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶವು ವಿಮೋಚನೆಗೊಂಡಿದ್ದು, ಆ ಮಹಾನ್ ಹೋರಾಟಗಾರರ ತ್ಯಾಗವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಸವ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರವೀಂದ್ರ...

₹25 ಕೋಟಿ ವೆಚ್ಚದಲ್ಲಿ ಬೀದರ್ ಕೋಟೆ, ಪಾಪನಾಶ ಕೆರೆ ಅಭಿವೃದ್ಧಿ

ಪ್ರವಾಸೋದ್ಯಮ ಇಲಾಖೆಯ ‘ಸ್ವದೇಶ ದರ್ಶನ್ 2.0’ ಯೋಜನೆಯ ‘ಚಾಲೆಂಜ್ ಬೇಸ್ಡ್ ಡೆಸ್ಟಿನೇಷನ್ ಡೆವಲಪ್‌ಮೆಂಟ್’ ಅಡಿಯಲ್ಲಿ ₹25 ಕೋಟಿ ವೆಚ್ಚದಲ್ಲಿ‌ ಬೀದರ್ ನಗರದ ಐತಿಹಾಸಿಕ ಬೀದರ್ ಕೋಟೆ ಹಾಗೂ ಪಾಪನಾಶಿನಿ ಕೆರೆ ಅಭಿವೃದ್ಧಿ ಕಾಮಗಾರಿ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಮೀಸಲಾತಿ ದೊರೆಯುವ ಮೂಲಕ ಉತ್ತಮ ಅವಕಾಶಗಳು ಲಭಿಸಿವೆ ಎಂದು ಸಚಿವ ಶರಣಪ್ರಕಾಶ...

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ ಶಿಕ್ಷಣ, ಆರೋಗ್ಯ, ಉದ್ಯೋಗ, ನೀರಾವರಿ, ರಸ್ತೆ ಹಾಗೂ ಮೂಲಸೌಕರ್ಯಗಳ ಕೊರತೆ ನಿವಾರಿಸಲು ಸರ್ಕಾರ ಸಮಗ್ರ ಅಭಿವೃದ್ಧಿ ಕಾರ್ಯಯೋಜನೆ ರೂಪಿಸಬೇಕು ಎಂದು...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ ಕ್ಷೇತ್ರದ ಬಲವರ್ಧನೆ, ರಸ್ತೆ ಅಭಿವೃದ್ಧಿ, ಪ್ರವಾಸೋದ್ಯಮ ಹಾಗೂ ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ...

ಈ ಹೊತ್ತಿನ ಪ್ರಮುಖ ಸುದ್ದಿ