ಜಿಲ್ಲೆಗಳು

ತಂಬಾಕು ಮುಖ್ಯವಲ್ಲ; ತಂಬಾಕು ಬೆಳೆಗಾರರ ಬದುಕು ಮುಖ್ಯ

ತಂಬಾಕು ಆರೋಗ್ಯಕ್ಕೆ ಹಾನಿಕಾರಕ ಎಂಬುದರಲ್ಲಿ ಎರಡು ಮಾತಿಲ್ಲ. ತಂಬಾಕು ಸೇವನೆಯು ಕ್ಯಾನ್ಸರ್ ಸೇರಿದಂತೆ ಅನೇಕ ಮಾರಕ ರೋಗಗಳಿಗೆ ಕಾರಣವಾಗುತ್ತದೆ. ಯುವಜನತೆಯ ಆರೋಗ್ಯ, ಸಮಾಜದ ಉತ್ಪಾದಕತೆ ಹಾಗೂ ದೇಶದ ಭವಿಷ್ಯದ ದೃಷ್ಟಿಯಿಂದ ತಂಬಾಕು ಬಳಕೆ...

ತುಮಕೂರು | ಅಕ್ರಮ ಕಲ್ಲು ಕ್ವಾರಿಯಲ್ಲಿ ಬಯಲಾದ ಜೀತ ಕಾರ್ಮಿಕರ ಕರಾಳ ಬದುಕು

ಇದು ಸಿನಿಮಾ ಕಥೆಯಲ್ಲ. ಇಪ್ಪತ್ತೊಂದನೇ ಶತಮಾನದಲ್ಲೂ ಮಾನವ ಹಕ್ಕುಗಳನ್ನು ಧಿಕ್ಕರಿಸುವ ಕ್ರೂರ ವಾಸ್ತವ. ತಂದೆ ಪಡೆದಿದ್ದ ಕೇವಲ ₹4 ಸಾವಿರ ಸಾಲ ತೀರಿಸುವ ಹೆಸರಿನಲ್ಲಿ ಮಗ 9ನೇ ತರಗತಿಯಲ್ಲೇ ಶಾಲೆ ತೊರೆದು ಜೀತ...

ವಿಜಯಪುರ | ಕೃಷಿ ಇಲಾಖೆ ನೇಮಕಾತಿ ನಿಯಮ ತಿದ್ದುಪಡಿ ಆಗ್ರಹಿಸಿ ವಿದ್ಯಾರ್ಥಿಗಳ ಮುಷ್ಕರ

ಕೃಷಿ ಇಲಾಖೆ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಬಿ.ಇ ಬಯೋಟೆಕ್ನಾಲಜಿ ಪದವೀಧರರಿಗೂ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ, ವಿಜಯಪುರ ನಗರದ ಹೊರವಲಯದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ...

ವಿಜಯಪುರ | 15 ಗ್ರಾಮಗಳ ‘ಪಿಂಚಣಿ ಅದಾಲತ್’ ಅಹವಾಲುಗಳಿಗೆ ಜಿಲ್ಲಾಡಳಿತ ಸ್ಪಂದನೆ

ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳ ಪಿಂಚಣಿ ಸಂಬಂಧಿತ ಅಹವಾಲುಗಳ ಶೀಘ್ರ ವಿಲೇವಾರಿಗಾಗಿ ಜಿಲ್ಲಾಡಳಿತವು ಶುಕ್ರವಾರ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಾಗೂ ಪಟ್ಟಣಗಳಲ್ಲಿ ‘ಪಿಂಚಣಿ ಅದಾಲತ್’ ಆಯೋಜಿಸಿದೆ...

ವಿಜಯಪುರ | 7 ದಿನಗಳಲ್ಲಿ ಹಾಜರಾಗದಿದ್ದರೆ ಸಹಕಾರ ಸಂಘಗಳ ನೋಂದಣಿ ರದ್ದು

ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಹಲವು ವರ್ಷಗಳಿಂದ ನಿಷ್ಕ್ರಿಯವಾಗಿರುವ ವಿಜಯಪುರ ಜಿಲ್ಲೆಯ ಸಹಕಾರ ಸಂಘಗಳಿಗೆ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಅಂತಿಮ ನೋಟಿಸ್ ಜಾರಿಗೊಳಿಸಿದೆ. 7 ದಿನಗಳೊಳಗೆ ಹಾಜರಾಗದಿದ್ದರೆ ಸಂಘಗಳ ನೋಂದಣಿ ರದ್ದುಗೊಳಿಸುವುದಾಗಿ ಸೂಚನೆ ನೀಡಲಾಗಿದೆ. “ನಿಗದಿತ...

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆ, 2 ಮನೆಗಳಿಗೆ ಭಾಗಶಃ ಹಾನಿ

ಉಡುಪಿ ಜಿಲ್ಲೆಯಾದ್ಯಂತ ಸುರಿದ ಮಳೆಯ ಪರಿಣಾಮ ಕಾಪು ಮತ್ತು ಕುಂದಾಪುರ ತಾಲೂಕುಗಳಲ್ಲಿ ತಲಾ ಒಂದು ಮನೆಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಮಾನವ ಜೀವಹಾನಿ, ಜಾನುವಾರು ಸಾವು ಅಥವಾ ಪ್ರವಾಹದಂತಹ ಗಂಭೀರ ಘಟನೆಗಳು ವರದಿಯಾಗಿಲ್ಲ. ಜಿಲ್ಲಾಡಳಿತದ...

ಕಿತ್ತೂರು ಕರ್ನಾಟಕ, ಮಲೆನಾಡಿನಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿದ ನದಿಗಳು

ಕಿತ್ತೂರು ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕೃಷ್ಣ, ಘಟಪ್ರಭಾ, ಅಘನಾಶಿನಿ ನದಿಗಳು ಉಕ್ಕಿ ಹರಿದಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಯಲ್ಲಾಪುರ...

ಕಲಬುರಗಿ | ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ: ಸಾವು-ಬದುಕಿನ ಮಧ್ಯೆ ಹೋರಾಟ

ಭೀಮಾ ತೀರದ ದೇವಲ್ ಗಾಣಗಾಪುರದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವಕ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ...

ಶಿರ್ವ: ಅಪಾಯಕಾರಿ ರಸ್ತೆ ಗುಂಡಿ ಮುಚ್ಚಿದ ಯುವಕರು – ಸಮಾಜಸೇವೆಗೆ ಮೆಚ್ಚುಗೆ

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ. ರಸ್ತೆಯಲ್ಲಿದ್ದ ಈ...

ಹಾವೇರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ಶೈಕ್ಷಣಿಕ ಹೋರಾಟ ಸಮಿತಿ ಉವಾಸ ಸತ್ಯಾಗ್ರಹ 

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ವತಿಯಿಂದ ಹಾವೇರಿ‌ ಜಿಲ್ಲೆಯ ಹಾನಗಲ್ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ಶಾಸಕ ಶ್ರೀನಿವಾಸ ಮಾನೆ ಬೆಂಬಲ...

ತುಮಕೂರು | ನವಜಾತ ಶಿಶುವಿನ ಜೀವ ಉಳಿಸಿದ ಸಿದ್ದಾರ್ಥ ಆಸ್ಪತ್ರೆ ವೈದ್ಯರು

ಜನನವಾದ ಕೆಲವೇ ಗಂಟೆಗಳಲ್ಲಿ ಜೀವ-ಸಾವಿನ ನಡುವೆ ಹೋರಾಟ ನಡೆಸುತ್ತಿದ್ದ ನವಜಾತ ಶಿಶುವಿಗೆ ತುಮಕೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ವೈದ್ಯರ ತಂಡ ಹೊಸ ಬದುಕು ನೀಡಿದೆ. ನವಜಾತ ಶಿಶುಗಳಲ್ಲಿ ಅಪರೂಪವಾಗಿ...

ತಾಳಿಕೋಟೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ದಲಿತ ವಿದ್ಯಾರ್ಥಿ ಪರಿಷತ್

ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 20 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ