ಜಿಲ್ಲೆಗಳು

ಕೋಲಾರ | ಜಂತರ್ ಮಂತರ್‌ನಲ್ಲಿ ಹಲ್ಲೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ನಗರದಲ್ಲಿ ಪಂಜಿನ ಮೆರವಣಿಗೆ

ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಾಧಾನ್ ರಾಜೀನಾಮೆ...

ದ.ಕ.ದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಚುರುಕು; 13.72 ಲಕ್ಷ ಫಾರ್ಮ್‌ ಡಿಜಿಟೈಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯ 18,03,766 ಮತದಾರರಿಗೆ ಜುಲೈ 22ರವರೆಗೆ ಶೇ.100ರಷ್ಟು ಎನ್ಯುಮರೇಶನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 13,72,632 ಫಾರ್ಮ್‌ಗಳನ್ನು...

ಭಾಲ್ಕಿ | ಕಾಯಕ ಶರಣ ಕುಂಬಾರ ಗುಂಡಯ್ಯ, ಕುರುಬ ಗೊಲ್ಲಾಳನವರ ಜಯಂತಿ ಆಚರಣೆ

ಭಾಲ್ಕಿಯ ಚನ್ನಬಸವಾಶ್ರಮ ಸಮೀಪದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಬುಧವಾರ ಕುಂಬಾರ ಗುಂಡಯ್ಯ ಹಾಗೂ ಕುರುಬ ಗೊಲ್ಲಾಳ ಶರಣರ ಜಯಂತಿ ಮತ್ತು324ನೇ ಶರಣ ಸಂಗಮ ಕಾರ್ಯಕ್ರಮ ನಡೆಯಿತು. ಸಾನಿಧ್ಯ ವಹಿಸಿದ...

ಬಿಡದಿ ʼಸ್ಮಾರ್ಟ್‌ಸಿಟಿʼ ಯೋಜನೆ, ಭೂಸ್ವಾಧೀನ ಅಧಿಸೂಚನೆ ಸುಪ್ರೀಂ ಕೋರ್ಟ್‌ನ ತೀರ್ಪುಗಳ ಉಲ್ಲಂಘನೆ- ನ್ಯಾ. ವಿ ಗೋಪಾಲಗೌಡ

ಬಿಡದಿ ‘ಸ್ಮಾರ್ಟ್ ಸಿಟಿ’ ಯೋಜನೆ ಮತ್ತು ಭೂಸ್ವಾಧೀನದ ಆರಂಭಿಕ ಅಧಿಸೂಚನೆ ಅಸಿಂಧು, ಕಾನೂನುಬಾಹಿರ, ಸಂವಿಧಾನಬಾಹಿರ ಹಾಗೂ ಸುಪ್ರೀಮ್ ಕೋರ್ಟಿನ ಅನೇಕ ತೀರ್ಪುಗಳ ಉಲ್ಲಂಘನೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಹೇಳಿದ್ದಾರೆ. ಪಶ್ಚಿಮ...

ಉಡುಪಿ | ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕಲು ಪೊಲೀಸ್ ದೌರ್ಜನ್ಯ, ಸರ್ಕಾರ ಮಾತಕತೆಗೆ ಸಿದ್ಧವಿಲ್ಲ : ಮಂಜುನಾಥ ಭಂಡಾರಿ

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ನೀಟ್ ಹಗರಣ...

ಉಡುಪಿ | ವಿದ್ಯಾರ್ಥಿಗಳ ಮೇಲಿನ ಕ್ರೂರ ಲಾಠಿ ಚಾರ್ಜ್ ಖಂಡನೀಯ : ಪ್ರಶಾಂತ್ ಜತ್ತನ್ನ

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ ಇರುವುದು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಕುರಿತು ಮೋದಿ ಸರ್ಕಾರ ತೋರಿದ...

ಯಾದಗಿರಿ | ಸಾಧಕರೊಂದಿಗೆ ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮ

ವಿದ್ಯಾರ್ಥಿಗಳಲ್ಲಿ ಉನ್ನತ ಗುರಿ, ಆತ್ಮವಿಶ್ವಾಸ ಹಾಗೂ ಸಾಧನೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಅಜೀಂ ಪ್ರೇಮ್‌ಜಿ ಶಾಲೆಯಲ್ಲಿ ಕನಸು ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವಾ ಟ್ರಸ್ಟ್, ಹುಲ್ಕಲ್ (ಜೆ) ವತಿಯಿಂದ ಗುರುವಾರ ಆಯೋಜಿಸಿದ್ದ 'ಸಾಧಕರೊಂದಿಗೆ...

ಹಾವೇರಿ | ಬೆಳೆ ವೈಫಲ್ಯ, ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಬೆಳೆ ವೈಫಲ್ಯ ಮತ್ತು ಸಾಲಬಾಧೆ ತಾಳದೆ ಮನನೊಂದು ರೈತರೊಬ್ಬರು ತಮ್ಮ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ರೈತ ಸೋಮನಗೌಡ ನಿಂಗನಗೌಡ ಮುದಿಗೌಡ್ರ(42)...

ಬೀದರ್‌ | ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರಕ್ಕೆ ಖಂಡನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿ ವಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂಬ ಆಗ್ರಹದೊಂದಿಗೆ...

ಕೊಪ್ಪಳ | ಪತ್ನಿಗೆ ಗೃಹಲಕ್ಷ್ಮಿ ಯೋಜನೆ ದೊರೆಯದ್ದಿದ್ದಕ್ಕೆ ಏಕಾಂಗಿ ಹೋರಾಟ

ತನ್ನ ಪತ್ನಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಾರದಿದ್ದಕ್ಕೆ ವ್ಯಕ್ತಿಯೊಬ್ಬರು ಏಕಾಂಗಿ ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಏಕಾಂಗಿ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ...

ಕಲಬುರಗಿ | ನೀಟ್ ಅಕ್ರಮ ಖಂಡಿಸಿ ಕರಾದಸಂಸ ಧರಣಿ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ)...

ಕೊಪ್ಪಳ | ಬರಗಾಲ: ಬೆಳೆ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆ ಕೊರತೆಯಿಂದ ಬರಗಾಲ ಉಂಟಾಗಿದ್ದು, ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಕೊಪ್ಪಳ ಮತ್ತು ಇರಕಲ್‌ಗಡ ಹೋಬಳಿ...

ಈ ಹೊತ್ತಿನ ಪ್ರಮುಖ ಸುದ್ದಿ