ಜಿಲ್ಲೆಗಳು

ಕೊಡಗು | ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ಪ್ರತಿಷ್ಠಿತ 'ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ'ಗೆ 2026-27ನೇ ಸಾಲಿನ ಆಯ್ಕೆಗಾಗಿ ಕೊಡಗು ಜಿಲ್ಲೆಯ ಪುರುಷ ಲೇಖಕರಿಂದ ಕನ್ನಡ ಭಾಷೆಯಲ್ಲಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ...

ಯಾದಗಿರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಶಹಾಪುರದಲ್ಲಿ ಪಂಜಿನ ಮೆರವಣಿಗೆ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ಖಂಡಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ದಲಿತ ಸೇನೆ ಜಿಲ್ಲಾ...

ನಾಲತವಾಡ ಐಟಿಐ ಕಾಲೇಜಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ವರ್ಕ್‌ಶಾಪ್ ಕ್ಯಾಲ್ಕುಲೇಷನ್ ಅಂಡ್ ಸೈನ್ಸ್ ಹಾಗೂ ಎಲೆಕ್ಟ್ರಿಷಿಯನ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿ...

ತುಮಕೂರು | ನೀಟ್ ಹಗರಣ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ವಕೀಲರ ಘಟಕ ಪ್ರತಿಭಟನೆ

 ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗ...

ಬಾಗಲಕೋಟೆ | ವೈದ್ಯಕೀಯ ಕಾಲೇಜು ಕಾಮಗಾರಿ ನಿಗದಿತ ಅವಧಿಯಲ್ಲೇ ಪೂರ್ಣಗೊಳ್ಳಲಿ: ಮೊಹಮ್ಮದ್ ಮೊಹಸೀನ್

ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಅವರು ಗುತ್ತಿಗೆದಾರರು ಹಾಗೂ ಸಂಬಂಧಿತ...

ಯಲ್ಲಾಪುರ | ತಳಕೇಬೈಲ್–ಕಳಚೆ ರಸ್ತೆಯಲ್ಲಿ ಗುಡ್ಡ ಕುಸಿತ; ಸಂಚಾರ ಪುನರಾರಂಭ

ಯಲ್ಲಾಪುರ: ತಾಲೂಕಿನ ತಳಕೇಬೈಲ್‌ನಿಂದ ಕಳಚೆಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ಜುಲೈ 23ರ ರಾತ್ರಿ ಗುಡ್ಡ ಕುಸಿತ ಸಂಭವಿಸಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಲೋಕೋಪಯೋಗಿ ಇಲಾಖೆಯ...

ರಾಯಚೂರು | ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಮೋದಿ, ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ದೆಹಲಿಯ ಜಂತರ್-ಮಂತರ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಅನ್ನು ಖಂಡಿಸಿ, ರಾಯಚೂರು ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ...

ಬಾಗಲಕೋಟೆ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಮನ್ವಯ ಅಗತ್ಯ: ಅನಿಲಕುಮಾರ ದಡ್ಡಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪಲು ಇಲಾಖೆಗಳ ಅಧಿಕಾರಿಗಳು ಹಾಗೂ ಬಾಗಲಕೋಟೆ ಜಿಲ್ಲೆ, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರ ನಡುವೆ ಉತ್ತಮ ಸಮನ್ವಯ ಇರಬೇಕು ಎಂದು ಗ್ಯಾರಂಟಿ...

ಗದಗ | ಸ್ಲಂ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಪ್ರತಿಭಟನೆ

ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಲಂ ನಿವಾಸಿಗಳಿಂದ ವಿನಾಕಾರಣ ದಾಖಲೆಗಳನ್ನು ಕೇಳುತ್ತಿರುವುದರಿಂದ ಜನರು ಪ್ರತಿನಿತ್ಯ ಹೆಸ್ಕಾಂ ಕಚೇರಿಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸ್ಲಂ ಪ್ರದೇಶಗಳಿಗೆ ವಿದ್ಯುತ್ ಕಲ್ಪಿಸಬೇಕು"...

ಬಾಗಲಕೋಟೆ | ನಿಗದಿತ ಗುರಿ ಸಾಧನೆಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು: ಮೊಹಮ್ಮದ್ ಮೊಹಸಿನ್

ಬಾಗಲಕೋಟೆ ಜಿಲ್ಲೆಯಲ್ಲಿ ಸರ್ಕಾರದ ಯಾವುದೇ ಯೋಜನೆ ಅಥವಾ ಅಭಿವೃದ್ಧಿ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನೋಡಿಕೊಂಡು ನಿಗದಿತ ಗುರಿ ಸಾಧನೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ...

ಗದಗ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಆಗ್ರಹ

"ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಂಬಂಧಿತ ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು" ಎಂದು ಒತ್ತಾಯಿಸಿದರು. ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಸೋಲಿಡೆಟಾರಿಟಿ...

ತಂಬಾಕು: ಒಂದೊಂದು ಎಲೆಯ ಹಿಂದೆ ರೈತನ ಶ್ರಮ, ವಿಜ್ಞಾನ ಮತ್ತು ಅನಿಶ್ಚಿತತೆಯ ಬದುಕು ಇದೆ

ತಂಬಾಕು ಎಂದಾಕ್ಷಣ ಬಹುತೇಕರ ಮನಸ್ಸಿನಲ್ಲಿ ಮೂಡುವ ಮೊದಲ ಚಿತ್ರಣವೆಂದರೆ ಆರೋಗ್ಯಕ್ಕೆ ಹಾನಿಕಾರಕವಾದ ಉತ್ಪನ್ನ. ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಗೆ ಕಾರಣವಾಗುವ ವಸ್ತುವಿನ ಮೂಲ ಬೆಳೆ ಎಂಬ ಕಾರಣಕ್ಕೆ ತಂಬಾಕು ಮತ್ತು ಅದನ್ನು ಬೆಳೆಯುವ...

ಈ ಹೊತ್ತಿನ ಪ್ರಮುಖ ಸುದ್ದಿ