ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್ ಕಾರ್ಡ್ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಜೇವರ್ಗಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಬೇಕು ಎಂದು...
ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ ಸೌಲಭ್ಯಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಡೆಯಬೇಕಾದ ದಲಿತ ಸಭೆಗಳು ಕೇವಲ ಹಾಜರಾತಿ, ಚಹಾ ಹಾಗೂ ಫೋಟೋ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು...
ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜೆಡಿಎಸ್ ಕೋರ್ ಕಮಿಟಿ ರಾಜ್ಯ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರು ಮಾತನಾಡಿದರು.ಆಗಸ್ಟ್ 29 ರಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ನಡೆದ ಜೆಡಿಎಸ್...
ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ ಸಲಹೆಗಳನ್ನು ಆಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 18ರಂದು ಹೆಬ್ರಿಯಲ್ಲಿ ಸಭೆ ನಡೆಸಲಿದ್ದಾರೆ.
ಸೆ.18ರಂದು ಅಪರಾಹ್ನ 3 ಗಂಟೆಗೆ ಹೆಬ್ರಿ...
ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ ನೀತಿ ಹಾಗೂ ಜಾತಿವಾದ (ಮನುಸ್ಮೃತಿ)ದ ಆಧಾರದ ಮೇಲೆ ನಿಂತಿದೆ. ಹಿಟ್ಲರನ ಯಹೂದಿ ವಿರೋಧಿ ನೀತಿಯ ಮಾದರಿಯಲ್ಲೇ, ಆರ್ಎಸ್ಎಸ್ ಗೋಲ್ವಾಲ್ಕರ್ ಅವರ...
ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಹಕ್ಕಿನ ಸಮಸ್ಯೆಗೆ ಅಂತಿಮ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ (KAHSS) ರಾಜ್ಯ ಸಂಘಟನಾ ಸಮಿತಿಯ...
ಬಳ್ಳಾರಿ ಚಲೋ ಒಂದೆಡೆ ಎಸ್ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್ ಪಾದಯಾತ್ರೆಗೆ ಗೈರಾಗಿರುವಂತಹ...
ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧವಾದ ಹಾಗೂ ದೇಶದ ಡಿಜಿಟಲ್ ಆರ್ಥಿಕತೆಯ ಪ್ರಗತಿಗೆ ಹಿನ್ನಡೆಯಾಗುವ ಕ್ರಮವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ...
ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ವಿಜಯಪುರ ರೋಟರಿ ಸಂಸ್ಥೆಯ ಅಧ್ಯಕ್ಷ ರಾಕೇಶ್ ಜೋಶಿ ಹೇಳಿದರು.
ವಿಜಯಪುರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಎಂಜಿನಿಯರ್ಸ್...
ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ವರ್ಷಿತ್ ಕುತ್ತಾರ್ ಅವರ ಮೆದುಳು ನಿಷ್ಕ್ರಿಯೆಗೊಂಡಿತ್ತು....
ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ ಗೃಹ ಸಚಿವರ ತವರು ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯೊಬ್ಬರು ನೀಡಿದ ದೂರಿನಿಂದ ಕೋಪಗೊಂಡ ಪೊಲೀಸ್ ಕಾನ್ಸ್ಟೇಬಲ್, ಠಾಣೆಯ ಪಿಎಸ್ಐ ಅವರ...
ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮೀನುಗಾರರ ಮೀನುಗಾರಿಕಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು...