ಜಿಲ್ಲೆಗಳು

ಬೆಳಗಾವಿ | 9ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಬಂಧನ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ 9ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್ ರೌಡಿ ಶೀಟರ್‌ನನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನುಗ್ಗಾನಟ್ಟಿ ಗ್ರಾಮದ ಬಾಳಪ್ಪ ಮಹಾದೇವಪ್ಪ...

ಯಾದಗಿರಿ | ಶಾಲಾ ಆವರಣದಲ್ಲಿ ಕಲುಷಿತ ನೀರು ಸಂಗ್ರಹ; ಮೂಲ ಸೌಕರ್ಯ ಕಲ್ಪಿಸಲು ಸಮತಾ ಸೈನಿಕ ದಳ ಆಗ್ರಹ

ವಡಗೇರಾ ತಾಲ್ಲೂಕಿನ ಕೊಂಕಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಲುಷಿತ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಅನಾರೋಗ್ಯಕರ ವಾತಾವರಣದಲ್ಲಿ ವಿದ್ಯಾಭ್ಯಾಸ ನಡೆಸುವಂತಾಗಿದೆ ಎಂದು ಸಮತಾ ಸೈನಿಕ ದಳ ಆರೋಪಿಸಿದೆ. ಈ ಕುರಿತು ಪತ್ರಿಕಾ...

ಮಂಗಳೂರು | ಭಾರೀ ಮಳೆ ಹಿನ್ನಲೆ, ನಾಳೆ (ಜುಲೈ 23) ಶಾಲಾ ಕಾಲೇಜಿಗೆ ರಜೆ : ಜಿಲ್ಲಾಧಿಕಾರಿ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 23) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಯಲ್ಲೋ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ...

ಉಡುಪಿ | ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡನೆ; ದೇಶದ ಯುವಕರ ಧ್ವನಿ ಕೇಂದ್ರಕ್ಕೆ ಕೇಳಿಸುತ್ತಿಲ್ಲ – ಪ್ರೊ. ಫಣಿರಾಜ್

ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಎಸ್‌ಐಓ ಹಾಗೂ ಉಡುಪಿ ಜಿಲ್ಲಾ...

ಬೆಳಗಾವಿ | ಸಿಎಂ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್‌

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬೆಳಗಾವಿ ಪ್ರವಾಸದ ವೇಳೆ ವಿಐಪಿ ಶಿಷ್ಟಾಚಾರ ಉಲ್ಲಂಘನೆ ಹಾಗೂ ವೈದ್ಯಕೀಯ ಭದ್ರತಾ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)...

ಉಡುಪಿ | ದೆಹಲಿ ಪೊಲೀಸರ ಕ್ರಮ ಪ್ರಜಾಪ್ರಭುತ್ವ ವಿರೋಧಿ : ಎಂ.ಎ. ಗಫೂರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಗಳು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು....

ಕೋಲಾರ | ಪರೀಕ್ಷಾ ಅಕ್ರಮ ವಿರೋಧಿಸಿ ‘ಛಾತ್ರೋನ್ ಕಿ ಗೂಂಜ್’ ಅಭಿಯಾನ ತೀವ್ರಗೊಳಿಸಿದ ಕಾಂಗ್ರೆಸ್

ದೇಶದಲ್ಲಿ ನಡೆಯುತ್ತಿರುವ ನೀಟ್ ಪರೀಕ್ಷಾ ಅಕ್ರಮಗಳ, ಸೋರಿಕೆ, ನೇಮಕಾತಿ ವಿಳಂಬ ಹಾಗೂ ನಿರುದ್ಯೋಗ ಸಮಸ್ಯೆ ಖಂಡಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ 'ಛಾತ್ರೋನ್ ಕಿ ಗೂಂಜ್' ಅಭಿಯಾನವನ್ನು ರಾಷ್ಟ್ರವ್ಯಾಪಿ ತೀವ್ರಗೊಳಿಸಿದ ಭಾಗವಾಗಿ ನಗರದ...

ಚಿಕ್ಕಬಳ್ಳಾಪುರ | ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಹತ್ತಿಕ್ಕಿರುವುದು ಖಂಡನೀಯ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

ನೀಟ್ ಪರೀಕ್ಷೆಯ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ.ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಶ್ನಿಸುವುದು ಪ್ರತಿಯೊಬ್ಬರ ಹಕ್ಕಾಗಿದ್ದು,ಕೇಂದ್ರ ಸರಕಾರ ಈ ವಿಚಾರವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಸಂಬಂಧಿಸಿದ ಸಚಿವರು ರಾಜೀನಾಮೆ...

ಹಾವೇರಿ | ನೀಟ್ ಹಗರಣ; ವಿದ್ಯಾರ್ಥಿ ಯುವಜನರ ಮೇಲಿನ ಅಮಾನುಷ ದಾಳಿ ಖಂಡಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

"ನೀಟ್ ಹಗರಣದ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟಿಸಿದ ವಿದ್ಯಾರ್ಥಿ ಯುವಜನರ ಮೇಲಿನ ಅಮಾನುಷ ದಾಳಿಯನ್ನು ಖಂಡಿಸಿ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಹಗರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಭಾರತ...

ಭಾಲ್ಕಿ | ವಿವಿಧೆಡೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ: ಎಸ್‌ಐಆರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚನೆ

ಭಾಲ್ಕಿ ನಗರ ಸೇರಿದಂತೆ ತಾಲೂಕಿನ ಗಡಿಭಾಗದ ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ, ಮತದಾರರ ಸಮಗ್ರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು. ಕೊಂಗಳಿ...

ರಾಮನಗರ | ಕ್ಯಾಸಲ್‌ರಾಕ್ ಕ್ರಾಸ್ ಬಳಿ ಭೀಕರ ಅಪಘಾತ; ಎರಡು ಟ್ರಕ್‌ಗಳ ಮುಖಾಮುಖಿ ಡಿಕ್ಕಿ

ರಾಮನಗರ: ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಅನಮೋಡ್ ಸಮೀಪದ ಕ್ಯಾಸಲ್‌ರಾಕ್ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಸರಕು ಸಾಗಣೆ ಟ್ರಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು, ಎರಡೂ ವಾಹನಗಳ...

ಬೀದರ್‌ | ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ

ಯಾವುದೇ ಷರತ್ತುಗಳಿಲ್ಲದೆ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ...

ಈ ಹೊತ್ತಿನ ಪ್ರಮುಖ ಸುದ್ದಿ