ಜಿಲ್ಲೆಗಳು

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಎಂದು ಆಗ್ರಹಿಸಿ ಬಾಗಲಕೋಟೆ ಕುರಿ ಸಂಗೋಪನೆ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಕುರಿಗಳ ಸಮೇತ ಬಾಗಲಕೋಟೆ ಡಿಸಿಸಿ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ದೂರು ನೀಡಿದ್ದಕ್ಕೆ ಡಿಡಿಪಿಐ ಮಲ್ಲಿಕಾರ್ಜುನ ಅವರು ತಮ್ಮ ಮೇಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ" ಎಂದು ವಿಧಾನಸಭಾ ಪರಿಷತ್ ಸದ್ಯಸರು ಎಫ್.ಹೆಚ್.ಜಕ್ಕಪ್ಪನವರ ಅವರು ಹೇಳಿದರು. ಧಾರವಾಡ ಪಟ್ಟಣದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾ...

ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಕ್ಸಲ್ ಎಂದು ಹೇಳಲಾಗುತ್ತಿರುವ ಉಪ್ಪಾರ ವೆಂಕಟೇಶ್...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ. ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಉಡುಗೆ-ತೊಡುಗೆ ಸೇರಿದಂತೆ ಹಲವು ಭಿನ್ನತೆಗಳ ನಡುವೆಯೂ ದೇಶದ ಜನರನ್ನು ಒಂದೇ ಚೌಕಟ್ಟಿನಲ್ಲಿ ಒಗ್ಗೂಡಿಸುವ ಶಕ್ತಿ...

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ" ಎಂದು ಶಾಸಕ ಡಾ.ಎಚ್.ಕೆ.ಪಾಟೀಲ ತಿಳಿಸಿದರು.  ಗದಗ ನಗರದ ಜಿಲ್ಲಾಡಳೀತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ ಸೇರಿದಂತೆ ಒಟ್ಟು 36 ಶಾಸಕರು ಸಹಿ ಸಂಗ್ರಹಿಸಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ರೈತಪರ ಸಂಘಟನೆಗಳ ಒಕ್ಕೂಟ ಹಾಗೂ ಜೋಳ ಬೆಳೆಗಾರರ ಒಕ್ಕೂಟಗಳ ನೇತೃತ್ವದಲ್ಲಿ ರೈತರು ಮಂಗಳವಾರ ತಾಲ್ಲೂಕಿನ ಪೋತ್ನಾಳ ಗ್ರಾಮದಲ್ಲಿ ರಸ್ತೆ...

ಔರಾದ್‌ | ಸಾಲದ ಹೊರೆ : ಬಾವಿಗೆ ಹಾರಿ ರೈತ ಆತ್ಮಹತ್ಯೆ

ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಬೋರ್ಗಿ (ಜೆ) ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಬೋರ್ಗಿ (ಜೆ) ಗ್ರಾಮದ ಶಾಮರಾವ ಮಾಣಿಕರಾವ ಮೇತ್ರೆ (54) ಎಂದು ಗುರುತಿಸಲಾಗಿದೆ. ಪ್ರಸಕ್ತ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ ಸೆ.17ರಂದು ಮೈಸೂರು ಜಿಲ್ಲೆ, ಕೃಷ್ಣರಾಜನಗರದಲ್ಲಿ ಲೋಕಾರ್ಪಣೆಯಾಗಲಿದೆ. ಕಾವ್ಯಸ್ಪಂದನ ಪ್ರಕಾಶನ ಪ್ರಕಟಿಸಿರುವ ಈ ಕೃತಿಯನ್ನು ತಾಲ್ಲೂಕು ಆಡಳಿತದ ಆಶ್ರಯದಲ್ಲಿ ತಾಲ್ಲೂಕು ವಿಶ್ವಕರ್ಮ ಸೇವಾ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಅಡಿಪಾಯ ಹಾಕಿದ್ದರು. ಅವರ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಚಿಂತನೆಗಳಿಂದ ಪ್ರೇರಣೆ ಪಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು, ಅನ್ಯಾಯ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಅಕ್ಷರಗಳ ಮೂಲಕ ಧ್ವನಿಯಾಗಿದ್ದ ಹಿರಿಯ ಪತ್ರಕರ್ತ ಪಂಜೇರಿರ ಜಗದೀಶ್ ಬೆಳ್ಯಪ್ಪ (ಪಿ.ಬಿ. ಜಗದೀಶ್) ಅವರು...

ಈ ಹೊತ್ತಿನ ಪ್ರಮುಖ ಸುದ್ದಿ