ಜಿಲ್ಲೆಗಳು

ಬಾಗಲಕೋಟೆ |ಕಬ್ಬು ಟನ್ಗೆ ₹3,600 ದರ ನಿಗದಿ: ಬಾಗಲಕೋಟೆಯಲ್ಲಿ 8 ಗಂಟೆಗಳ ಸಭೆಯ ಬಳಿಕ ಒಮ್ಮತ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ಉಂಟಾಗಿದ್ದ ಬಿಕ್ಕಟ್ಟು ಬಗೆಹರಿಸುವ ನಿಟ್ಟಿನಲ್ಲಿ ನಡೆದ ಸತತ ಎಂಟು ಗಂಟೆಗಳ ಸಭೆಯಲ್ಲಿ ಪ್ರಸಕ್ತ ಹಂಗಾಮಿಗೆ ಕಬ್ಬಿನ ಪ್ರತಿ ಟನ್‌ಗೆ ₹3,600...

ಕಬ್ಬು ಬೆಳೆ ಹೋರಾಟಗಾರರ ಬಂಧನಕ್ಕೆ ರೈತ ಸಂಘ ಖಂಡನೆ

ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸೌಹಾರ್ದಯುತವಾಗಿ ಮತ್ತು ಸಮಾಧಾನಕರವಾಗಿ ಬಗೆಹರಿಸದೆ ಹೋರಾಟಗಾರರನ್ನು ಬಂಧಿಸಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ. ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಕಳೆದ ಒಂದೂವರೆ ತಿಂಗಳಿನಿಂದ ಕಬ್ಬು...

ಉಡುಪಿ | ಪರಶುರಾಮ ಪ್ರತಿಮೆ ವಿವಾದಕ್ಕೆ ತೆರೆ ಎಳೆಯಲು ಸರಕಾರದ ಹೆಜ್ಜೆ: ಹೊಸ ಟೆಂಡರ್‌ಗೆ ನಿರ್ಧಾರ

ಕಾರ್ಕಳ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿ ಹಾಗೂ ಪರಶುರಾಮನ ಪ್ರತಿಮೆ ಪುನರ್ ನಿರ್ಮಾಣಕ್ಕೆ ರಾಜ್ಯ ಸರಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಸಂಬಂಧ ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಜಿಲ್ಲಾ ಉಸ್ತುವಾರಿ...

ವಿಜಯಪುರ |ಮಹಿಳಾ ವಿವಿಯಲ್ಲಿ ನಾಳೆ ‘ದೂರದರ್ಶನ ನಿರೂಪಣೆ’ ಕಾರ್ಯಾಗಾರ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಸ್ನಾತಕ ವಿದ್ಯಾರ್ಥಿನಿಯರಿಗಾಗಿ ನಾಳೆ ‘ದೂರದರ್ಶನ ನಿರೂಪಣೆ’ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ. ನಾಳೆ ಬೆಳಿಗ್ಗೆ 10.30ಕ್ಕೆ...

ಬಾಗಲಕೋಟೆ |ಬೆಳೆ ನಷ್ಟದ ಸಂಕಷ್ಟಕ್ಕೆ ವಿಮಾ ಭದ್ರತೆ: ರೈತರಿಗೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಹವಾಮಾನ ವೈಪರೀತ್ಯ ಹಾಗೂ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ...

ಉಡುಪಿ | ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಿ : ಪ್ರೊ. ನಿಕೇತನ

ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣದ ಉದ್ದೇಶದಿಂದ ಯುವಜನರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ,...

ಬಾಗಲಕೋಟೆ | 422 ಶಾಲಾ ಅಡುಗೆ ಕೋಣೆಗಳ ದುರಸ್ತಿ ಯಾವಾಗ? ಅಧಿಕಾರಿಗಳಿಗೆ ಸಿಇಒ ಗಜಾನನ ಬಾಲೆ ಚಾಟಿ

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ದುರಸ್ತಿ ಅಗತ್ಯವಿರುವ 422 ಅಡುಗೆ ಕೋಣೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ ಸಿಇಒ ಗಜಾನನ ಬಾಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಗುರುವಾರ...

ಉಡುಪಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಪ್ರಾಣಾಪಾಯದಿಂದ ಪಾರು

ವೇಗವಾಗಿ ಬಂದ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯ ನಿಟ್ಟೂರು ಸಮೀಪ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವಿಶು ಶೆಟ್ಟಿ...

ಮುಂಡಗೋಡ | ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು

ಮನೆಯ ಮುಂದಿನ ನಳದಲ್ಲಿ ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ 21 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮುಂಡಗೋಡ ತಾಲೂಕಿನ ಪಾಳಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಯಿಷಾ ಮಹಮ್ಮದಸಲೀಂ ಬೇಗ್ (21)...

ಬೀದರ್‌ | ಜನಗಣತಿಯಲ್ಲಿ ನಿಖರ ದತ್ತಾಂಶ ಸಂಗ್ರಹಿಸಿ : ಅಪರ ಜಿಲ್ಲಾಧಿಕಾರಿ ಸುರೇಖಾ

2027ರ ಜನಗಣತಿಯಲ್ಲಿ ಯಾವುದೇ ಮನೆ ಅಥವಾ ವ್ಯಕ್ತಿ ಹೊರಗುಳಿಯದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸುರೇಖಾ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಭಾರತ ಜನಗಣತಿ...

ಹಾವೇರಿ | ಎಸ್ಐಆರ್ ರದ್ದು, ಜ್ಞಾನೇಶಕುಮಾರ ರಾಜೀನಾಮೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಎಸ್ಐಆರ್ ವಿರೋಧಿಸಿ ಹಾಗೂ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ ಪಟ್ಟಣದಿಂದ ಹೊರವಲಯದಲ್ಲಿರುವ ಜಿಲ್ಲಾಡಳಿತ ಭವನದ ಎದುರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರು...

ಬಾಗೇಪಲ್ಲಿ | ಜನರ ಮೇಲೆ ತೆರಿಗೆ ಹಾಗೂ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ : ಮುನಿ ವೆಂಕಟಪ್ಪ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡವರು, ಮಧ್ಯಮ ವರ್ಗದವರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಮೇಲೆ ಸರ್ಕಾರ ಮತ್ತಷ್ಟು ಆರ್ಥಿಕ ಹೊರೆ ಹೇರುತ್ತಿರುವುದು ಖಂಡನೀಯ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಾಗೇಪಲ್ಲಿ ಬಸ್ ನಿಲ್ದಾಣ...

ಈ ಹೊತ್ತಿನ ಪ್ರಮುಖ ಸುದ್ದಿ