ಜಿಲ್ಲೆಗಳು

ದೇವನಹಳ್ಳಿ | ಅಪ್ರಾಪ್ತೆಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ಸೇರಿ ಮೂವರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಗೆ ಬಲವಂತದಿಂದ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ದುಷ್ಕೃತ್ಯ ಎಸಗಿದ ಮೂವರು ಆರೋಪಿಗಳ ಮೇಲೆ ಪೊಕ್ಸೋ ಕಾಯ್ದೆಯಡಿ ಪ್ರಕರಣ...

ಬಾಗೇಪಲ್ಲಿ | ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿದೆ

ಹೊಸದಿಲ್ಲಿಯ ಜಂತರ್-ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿದೆ ಎಂದು...

ಪಿರಿಯಾಪಟ್ಟಣ | ಸ್ವಚ್ಛತೆಯಿಂದ ರಾಷ್ಟ್ರಮಟ್ಟದ ಸಾಧನೆ: ಅತ್ತಿಗೋಡು ಸರ್ಕಾರಿ ಶಾಲೆಗೆ ರಾಷ್ಟ್ರೀಯ ಗೌರವ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅತ್ತಿಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತೊಮ್ಮೆ ತನ್ನ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯ ಪ್ರಕಟಿಸಿರುವ 2025-26ನೇ ಸಾಲಿನ ಸ್ವಚ್ಛ ವಿದ್ಯಾಲಯ...

ಗದಗ | ಜಂತರ್ ಮಂತರ್ ಪ್ರತಿಭಟನೆ ಬೆಂಬಲಿಸಿ ಎಸ್ಎಫ್ಐ ಬೃಹತ್ ಹೋರಾಟ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯನ್ನು ರದ್ದುಪಡಿಸಲು ಆಗ್ರಹಿಸಿ, ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು ಎಂದು...

ಕುಮಟಾ | ಅಪಘಾತ ಸಂತ್ರಸ್ತರಿಗೆ ಮೊದಲ 7 ದಿನ ₹2.5 ಲಕ್ಷ ರೂಪಾಯಿ ಉಚಿತ ಚಿಕಿತ್ಸೆ: ಯು.ಟಿ. ಖಾದರ್

ಕುಮಟಾ: ಕರ್ನಾಟಕದಲ್ಲಿ ಅಪಘಾತಕ್ಕೊಳಗಾಗುವ ಯಾವುದೇ ವ್ಯಕ್ತಿಗೆ ಆಸ್ಪತ್ರೆಯಲ್ಲಿ ದಾಖಲಾದ ಮೊದಲ ಏಳು ದಿನಗಳವರೆಗೆ ₹2.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ...

ಕೊಡಗು | ಎಸ್‌ಐಆರ್ ಪ್ರಕ್ರಿಯೆಯಿಂದ ಯಾವುದೇ ಅರ್ಹ ಮತದಾರರು ಹೊರಗುಳಿಯಬಾರದು: ಜಿಲ್ಲಾಧಿಕಾರಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್...

ರಾಯಚೂರು | ಹೆದ್ದಾರಿ ಕಾಮಗಾರಿಗೆ ಸರ್ವಿಸ್ ರಸ್ತೆಗೆ ರೈತರ ಆಗ್ರಹ: ಪೊಲೀಸ್ ಬಂದೋಬಸ್ತ್

ಮಸ್ಕಿ ತಾಲ್ಲೂಕಿನ ಗೋನವಾರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ 748(ಎ) ಬೆಳಗಾವಿ-ಹೈದರಾಬಾದ್ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸರ್ವಿಸ್ ರಸ್ತೆ, ಹೆಚ್ಚುವರಿ ಸೇತುವೆ ನಿರ್ಮಾಣ ಹಾಗೂ...

ರಾಯಚೂರು | ಐದನಾಳ ಎಸ್‌ಸಿ ವಾರ್ಡ್‌ನಲ್ಲಿ ರಸ್ತೆ-ಚರಂಡಿ ದುರಸ್ತಿಗೆ ಮಹಿಳೆಯರ ಮನವಿ

ಲಿಂಗಸೂಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮಹಿಳೆಯರು ಗ್ರಾಮ ಪಂಚಾಯತ್‌ಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಾರ್ಡ್‌ನ ರಸ್ತೆಗಳು ಹಾಳಾಗಿದ್ದು, ಚರಂಡಿ ಸಮರ್ಪಕವಾಗಿಲ್ಲದ...

ಕಲಬುರಗಿ | ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಗೆ ಕೊಡುಗೆ ಅಪಾರ: ಈಶ್ವರ ಎಂ. ಇಂಗನ್

ಕಲ್ಯಾಣ ಕರ್ನಾಟಕದ ಆಧುನಿಕ ಅಭಿವೃದ್ಧಿಯ ಚರಿತ್ರೆ ಬರೆಯುವಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರ ಮಹತ್ವದ್ದಾಗಿದ್ದು, ಅವರ ಕೊಡುಗೆಯನ್ನು ಪಕ್ಷಾತೀತವಾಗಿ ಒಪ್ಪಿಕೊಳ್ಳಬೇಕು ಎಂದು ಬೌದ್ಧ ಚಿಂತಕ ಈಶ್ವರ ಎಂ....

ಯಾದಗಿರಿ | ಬರಪೀಡಿತ ಪ್ರದೇಶವೆಂದು ಘೋಷಿಸಿ; ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಗುರುಮಠಕಲ್ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಮುಂಗಾರು ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿನ ಕೃಷಿ ಸಾಲವನ್ನು...

ಕಲಬುರಗಿ | ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ರಸ್ತೆ ತಡೆ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಜಿಲ್ಲೆಯ ತೀವ್ರ ಬರ ಪರಿಸ್ಥಿತಿಯನ್ನು ಗಮನಿಸಿ ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಹಾಗೂ ರೈತರಿಗೆ ಸಮರ್ಪಕ ಪರಿಹಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ)...

ಉಡುಪಿ | ನೀಟ್ ಹಗರಣ ವಿರೋಧಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡನೀಯ : ಸುರೇಶ್ ಶೆಟ್ಟಿ ಬನ್ನಂಜೆ

ನೀಟ್ ಪ್ರಶ್ನೆಪತ್ರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿರುವುದು ಖಂಡನೀಯ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ