ನೀಟ್ ಪ್ರಶ್ನೆಪತ್ರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿರುವುದು ಖಂಡನೀಯ ಎಂದು...
ನೀಟ್ ಅಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು, ಸಂಸದರು ಹಾಗೂ ಕಾರ್ಯಕರ್ತರನ್ನು ಪೊಲೀಸರು...
ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ ಕಮಲ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯಕ್ಕೆ ತುತ್ತಾಗಿ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಮಲಮ್ಮ ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಮೂವರು...
ವಿದ್ಯಾರ್ಥಿಗಳ ಮೇಲಿನ ಉಗ್ರ ಲಾಠಿ ಚಾರ್ಜ್ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಂಧನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತೀವ್ರವಾಗಿ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವ...
ಜೋಯಿಡಾ: ದೇಶಸೇವೆಯಲ್ಲಿ ತೊಡಗಿದ್ದ ಭಾರತೀಯ ಸೇನೆಯ ಯೋಧ ಈಶ್ವರ ವಸಂತ ನಾಯ್ಕ ಅವರ ಪಾರ್ಥಿವ ಶರೀರ ಮಂಗಳವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಪಟ್ಟಣಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಸಾರ್ವಜನಿಕರು, ಮಾಜಿ...
ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಂಧನ ಮತ್ತು ನೀಟ್ ಪರೀಕ್ಷಾ ಅಕ್ರಮವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದನ್ನು ಖಂಡಿಸಿ ಕರ್ನಾಟಕ...
ಸೇವಾನಿರತ ಶಿಕ್ಷಕರ ಮರು ಅರ್ಜಿ ಸಲ್ಲಿಕೆಗೆ ಸರ್ಕಾರ ಯಾವ ರೀತಿಯ ನಿಯಮ ರೂಪಿಸುತ್ತದೆ ಎಂಬುದರತ್ತ ರಾಜ್ಯದ ಲಕ್ಷಾಂತರ ಮಂದಿ ನಿರುದ್ಯೋಗಿ ಶಿಕ್ಷಕ ಆಕಾಂಕ್ಷಿಗಳ ಚಿತ್ತ ನೆಟ್ಟಿದೆ. ಸಮಾನ ಹುದ್ದೆಗೆ ಮರು ನೇಮಕಕ್ಕೆ ಕಡಿವಾಣ...
ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಂಧನ ಮತ್ತು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದನ್ನು ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ...
ಕುಲ, ಗೋತ್ರ, ಜಾತಿ, ಮತ, ಪಂಥ ಮತ್ತು ಧರ್ಮಗಳಾಚೆ ಯೋಚಿಸಿದ ಜಿಲ್ಲೆಯ ಮುಸ್ಸಿಂ ಸೃಜನಶೀಲ ಸಾಹಿತಿ ರುಕ್ಮೋದ್ದಿನ್ ಇಸ್ಲಾಂಪುರ ಎಂದು ಹಿರಿಯ ಸಾಹಿತಿ ಗುರುನಾಥ ಅಕ್ಕಣ್ಣ ಹೇಳಿದರು.
ಬೀದರ್ ನಗರದ ಜಿಲ್ಲಾ ಕನ್ನಡ ಭವನದಲ್ಲಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿರುವ ಹೆಚ್‌ಎಎಲ್ (HAL) ವಿಸ್ತರಣಾ ಘಟಕಕ್ಕೆ ಹೆಚ್ಚುವರಿ ಭೂಮಿ ಅಗತ್ಯವಿದ್ದರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದೆ, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ ಹಾಗೂ ಗೋಮಾಳ...
ಬೆಂಗಳೂರು-2 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಈ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯಲ್ಲೇ ಸ್ಥಾಪಿಸಿದರೆ ರಾಜ್ಯದ ಮಧ್ಯ ಹಾಗೂ ಉತ್ತರ...
ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ ಬೀದಿ ಬದಿ ವ್ಯಾಪಾರಿಗಳು, ಸಂತ್ರಸ್ತರು, ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಅಂಗಡಿಗಳಿಗೆ ಅವಕಾಶ...