ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿಯ ಅನಂತಶಯನಗುಡಿ ಹೊರವಲಯದಲ್ಲಿ ಗಣೇಶ ಮೂರ್ತಿ ಸಾಗಿಸುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ.
ಹೊಸಪೇಟೆಯಿಂದ ಕಮಲಾಪುರಕ್ಕೆ ಬೃಹತ್ ಗಣೇಶ ಮೂರ್ತಿಯನ್ನು ಟ್ರಾಕ್ಟರ್ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಮೂರ್ತಿಗೆ...
ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕಲಾಲ ಖಾಟೀಕ ಸಮಾಜ ಅಭಿವೃದ್ಧಿ ಸಂಘ (ರಿ), ಬಾದಾಮಿ ವತಿಯಿಂದ ಆಯೋಜಿಸಲಾಗಿದ್ದ ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಹಜರತ್ ಸೈಯದ್ ಮುಬಾರಕ್ ಬಾದಷಾ ಪೀಠಾಧಿಪತಿಗಳು, ಹಜರತ್ ಸೈಯದ್ ಬಾದಷಾ...
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಗಳು ಒಣಗುತ್ತಿವೆ. ಮಾವಿನ ತೋಟಗಳು ಒಣಗುತ್ತಿವೆ. ಕೊಳವೆಬಾವಿಗಳು ಬತ್ತಿ ಹೋಗಿವೆ - ಸಾವಿರದ ಐನೂರ ಅಡಿ ಆಳ ಕೊರೆದರೂ ಹನಿ ನೀರಿನ ಸುಳಿವಿಲ್ಲ....
ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸ್ಥಳೀಯರಾದ...
ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಮನೆಯಲ್ಲಿದ್ದವರು ಬೆಂಕಿಯಿಂದ...
ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ ಹಸ್ತ ಚಾಚುವ ಮನುಷ್ಯರ ರೂಪದಲ್ಲಿಯೇ ದೇವರು ಬರುತ್ತಾನೆ. ಇತರರಿಗೆ ಒಳಿತನ್ನು ಬಯಸುವ ಮತ್ತು ಸಹಾಯ ಮಾಡುವ ಪ್ರತಿಯೊಬ್ಬ ವ್ಯಕ್ತಿಯಲ್ಲೂ ನಾವು ದೇವರನ್ನು...
ಜೇವರ್ಗಿ ತಾಲ್ಲೂಕಿನ ಹಾಲಗಡ್ಡಾ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಹಾಲಗಡ್ಡಾ ಹಾಗೂ ಹರನೂರ ಗ್ರಾಮದ ರೈತರು ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತರು...
ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ಹುಲಸೂರ ಪಟ್ಟಣದ ತಹಸಿಲ್ ಕಚೇರಿ ಎದುರು ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ ಸಂಜೆ...
ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರ ಸ್ಮರಣಾರ್ಥ ಜೈ ಸೀತಾರಾಮ ರೈತ ಉತ್ಪಾದಕ ಸಂಸ್ಥೆ ವತಿಯಿಂದ ಸೆ.16ರಂದು ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ‘ಕಲ್ಯಾಣದಲ್ಲಿ ಕ್ಷೀರ ಕ್ರಾಂತಿ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ...
ಕಾರವಾರ: ಪಡೆದ ಸಾಲಕ್ಕಿಂತ ದುಪ್ಪಟ್ಟು ಹಣವನ್ನು ಮರುಪಾವತಿಸಿದರೂ ಇನ್ನೂ ಬಡ್ಡಿ ಹಣ ನೀಡುವಂತೆ ಒತ್ತಾಯಿಸಿ, ಸರ್ವಿಸ್ ರಿವಾಲ್ವರ್ನಿಂದ ಗುಂಡಿಕ್ಕುವುದಾಗಿ ಹಾಗೂ ಜೆಸಿಬಿ ಮೂಲಕ ಮನೆ ಕೆಡವಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ತಾಲೂಕಿನಲ್ಲಿ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ವಡಗೇರಾ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟರೆ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸುವುದಾಗಿ ಸರ್ವ ಸಂಘಟನೆಗಳ ಒಕ್ಕೂಟ...
ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ ರವಿವಾರ ನಡೆದಿದೆ.
ಗ್ರಾಮದ ರೈತ ಬಂಡು ಚವ್ಹಾಣ್ ಅವರು ಕಾಲುವೆಗೆ...