ಜಿಲ್ಲೆಗಳು

ಕಲಬುರಗಿ | ಊಡಗಿ ಶ್ರೀ ಲೋಕೇಶ್ವರ ದೇವಾಲಯಕ್ಕೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ

ಶ್ರಾವಣ ಮಾಸದ ಅಂತ್ಯ ಹಾಗೂ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಸೇಡಂ ತಾಲೂಕಿನ ಊಡಗಿ ಗ್ರಾಮಕ್ಕೆ ಭೇಟಿ ನೀಡಿ ಪುರಾತನ ಶ್ರೀ ಲೋಕೇಶ್ವರ ದೇವಾಲಯದಲ್ಲಿ...

ಯಾದಗಿರಿ | ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ 371(ಜೆ) ಸಮರ್ಪಕ ಜಾರಿಗೆ ಆಗ್ರಹಿಸಿ ಸೆ.17ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ...

ಯಾದಗಿರಿ | ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಹಲ್ಲೆ: 14 ಜನರ ವಿರುದ್ಧ ಪ್ರಕರಣ ದಾಖಲು

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿ ಬಂದಿದೆ. ಚಾಮನಾಳ ಗ್ರಾಮದ ಭಕ್ತರು...

ಯಾದಗಿರಿ | ಬಾಲ ಕಾರ್ಮಿಕರ ಬಳಕೆ ಕಂಡುಬಂದರೆ ಕಠಿಣ ಕ್ರಮ: ಪಿಎಸ್‌ಐ ರಾಹುಲ್ ಪವಾಡೆ ಎಚ್ಚರಿಕೆ

14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್‌ಐ ರಾಹುಲ್ ಪವಾಡೆ ಎಚ್ಚರಿಕೆ ನೀಡಿದರು. ಹುಣಸಗಿ ಪಟ್ಟಣದಲ್ಲಿ ಪೊಲೀಸ್‌...

ಯಾದಗಿರಿ | ಮರಣಾಂತಿಕ ಹಲ್ಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮಲ್ಲು ಹಲಗಿ

ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ ಗ್ರಾಮದ ಭಕ್ತರ ಮೇಲೆ ಯುವಕರ ಗುಂಪೊಂದು ಜಾತಿ ನಿಂದನೆ ಮಾಡಿ ಮರಣಾಂತಿಕ ಹಲ್ಲೆ ನಡೆಸಿದೆ ಎಂದು ಆರೋಪಿಸಿ, ಪ್ರಕರಣವನ್ನು ಗಂಭೀರವಾಗಿ...

ಚಿಂತಾಮಣಿ | ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ

ಚಿಂತಾಮಣಿ ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿತ್ತು. ​ಕಾರ್ಯಕ್ರಮದಲ್ಲಿ ಮಂಗಳವಾದ್ಯ ಹಾಗೂ ವೈದಿಕ ಮಂತ್ರಘೋಷಗಳೊಂದಿಗೆ...

ಜಾತಿ-ಧರ್ಮಗಳಾಚೆಗಿನ ಸ್ನೇಹಕ್ಕೆ ಸಾಕ್ಷಿಯಾದ ಮೈಸೂರು

ಮೈಸೂರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಗಜ ಪಡೆ ಯುವಕರ ಬಳಗದ ವತಿಯಿಂದ ಗೌರಿ ಗಣೇಶ ಹಬ್ಬದ ಅಂಗವಾಗಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಸ್ಲಿಂ...

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ ಸೆ.17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಬಸಪ್ಪ ಅಪ್ಪ ಸಭಾಂಗಣದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ ಸೂಚನೆ ನೀಡಿದ್ದ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತು ಮಾಡಬೇಕೆಂದು‌ ರಾಜ್ಯ ಬಿಜೆಪಿ...

‘ಮೈಸೂರು ಚಲೋ’: ಪ್ರಜಾರಾಜ್ಯಕ್ಕಾಗಿ ಹೋರಾಡಿ ಬಲಿಯಾದ ಧೀರ ಬಾಲಕ ಬಾಣಾವರದ ರಾಮಸ್ವಾಮಿ

ರಾಜಪ್ರಭುತ್ವದ ವಿರುದ್ಧ ಮೊಳಗಿದ ‘ಮೈಸೂರು ಚಲೋ’ ಹೋರಾಟಕ್ಕೆ ರಕ್ತಸಾಕ್ಷಿಯಾದ 17 ವರ್ಷದ ವಿದ್ಯಾರ್ಥಿ. ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆಯಿತು. ಬ್ರಿಟಿಷರ ನೇರ ಆಳ್ವಿಕೆಯಿಂದ ದೇಶ ಮುಕ್ತವಾದರೂ, ದೇಶದೊಳಗಿದ್ದ ಸಂಸ್ಥಾನಗಳ ರಾಜಕೀಯ...

ಮಂಗಳೂರು | ಕುಪ್ಪೆಪದವು ಕಿಂಗ್ಸ್ ಹೊರಿಝೋನ್‌ನಲ್ಲಿ ಎರಡನೇ ಬಾರಿ ಅಗ್ನಿ ದುರಂತ

ಮಂಗಳೂರು ತಾಲೂಕು ಕಿಲೆಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿನ ಕಿಂಗ್ಸ್ ಹೊರಿಝೋನ್ ವಾಣಿಜ್ಯ ಕಟ್ಟಡದ ಜಿನಸಿ ಅಂಗಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ₹3 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಿಂಗ್ಸ್ ಹೊರಿಝೋನ್...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ ದಂಪತಿಯೊಬ್ಬರು ನೂರಾರು ಮಹಿಳೆಯರಿಗೆ ಸಾಂಪ್ರದಾಯಿಕ 'ಬಾಗಿನ' ಹಾಗೂ ಪೂಜಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಹಿಂದೂ-ಮುಸ್ಲಿಂ ಭಾವೈಕ್ಯತೆಯ ವಿಶಿಷ್ಟ ಸಂದೇಶ ಸಾರಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ