ಜಿಲ್ಲೆಗಳು

ರಾಯಚೂರು | ಬೀದಿ ನಾಯಿ ದಾಳಿ: ನಾಲ್ಕು ವರ್ಷದ ಬಾಲಕನ ತಲೆಗೆ ಗಂಭೀರ ಗಾಯ

ನಗರದ ಮಲಿಯಾಬಾದ ಪ್ರದೇಶದಲ್ಲಿ ಬೀದಿ ನಾಯಿ ದಾಳಿಯಿಂದ ನಾಲ್ಕು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗೋಪಾಲ (4) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆಯ ನಡುವೆ ಅಂಗಡಿಗೆ ತೆರಳುತ್ತಿದ್ದ...

ಚಿಕ್ಕಬಳ್ಳಾಪುರ | ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿ: ಪಿಎಸ್‌ಐ ವಿದ್ಯಾ

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇವಲ ವಿಷಯಾಧಾರಿತ ಓದಿಗೆ ಮಾತ್ರ ಸೀಮಿತವಾಗದೆ,ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ತೋರಬೇಕು.ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಬೌದ್ಧಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ವಿದ್ಯಾ ಹೇಳಿದರು.ಕರ್ನಾಟಕ...

ದೇವದುರ್ಗ | ರಸ್ತೆ ತಡೆ ಹೋರಾಟದ ಪರಿಣಾಮ: ಸ್ಥಳದಲ್ಲೇ ಕಳಪೆ ಕಾಮಗಾರಿ ತೆರವುಗೊಳಿಸಿದ ಅಧಿಕಾರಿಗಳು

ದೇವದುರ್ಗ ತಾಲ್ಲೂಕು ಜಾಲಹಳ್ಳಿ ಡಿವೈಎಫ್ಐ ಗ್ರಾಮ ಘಟಕದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಹಲವು ಜನಪರ ಬೇಡಿಕೆಗಳ ಈಡೇರಿಕೆಗೆ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೃಹತ್ ರಸ್ತೆ ತಡೆ...

ದೇವದುರ್ಗ | ದಲಿತರ ಮೇಲಿನ ಹಲ್ಲೆ ಖಂಡಿಸಿ ಎಂಆರ್‌ಎಸ್‌ಎಚ್‌ ಪ್ರತಿಭಟನೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಮಡಿಕೇಶ್ವರದಲ್ಲಿ ದಲಿತ ಕುಟುಂಬದ ಮೇಲೆ ನಡೆದ ಹಲ್ಲೆ ಖಂಡಿಸಿ ದೇವದುರ್ಗ ತಾಲ್ಲೂಕಿನ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಹಲ್ಲೆಗೊಳಗಾದ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ...

ಕಲಬುರಗಿ | ಬ್ಯಾಂಕ್ ಆಫ್ ಬರೋಡ 119ನೇ ಸಂಸ್ಥಾಪನಾ ದಿನಾಚರಣೆ

ಬ್ಯಾಂಕ್ ಆಫ್ ಬರೋಡದ 119ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಉದ್ಯಮಿಗಳು ಬ್ಯಾಂಕಿನ ಹಿರಿಯ ಅಧಿಕಾರಿಗಳನ್ನು ಸನ್ಮಾನಿಸಿ ಅಭಿನಂದಿಸಿದರು. ನಗರದ ನಾಗೇನಹಳ್ಳಿ ರಿಂಗ್ ರಸ್ತೆಯ ಹೋಟೆಲ್ ಬೃಂದಾವನ ಗ್ರ್ಯಾಂಡ್‌ನ 'ಬಲ್ ದೇವ್' ಸಭಾಂಗಣದಲ್ಲಿ ಸೋಮವಾರ...

ಯಾದಗಿರಿ | ರಸ್ತೆ ಅಗಲೀಕರಣವಿಲ್ಲದೆ ಸಿಸಿ ರಸ್ತೆ ಕಾಮಗಾರಿ ಬೇಡ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ರಸ್ತೆ ಅಗಲೀಕರಣ ಮಾಡದೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಬಾರದು. ಮೊದಲು ರಸ್ತೆ ವಿಸ್ತರಣೆ ಹಾಗೂ ಚರಂಡಿ ನಿರ್ಮಿಸಿ ಬಳಿಕ ಸಿಸಿ ರಸ್ತೆ ನಿರ್ಮಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ...

ಉಡುಪಿ | ವಿದ್ಯಾರ್ಥಿ-ಯುವಜನ ವಿರೋಧಿ ಬಿಜೆಪಿ ಸರ್ಕಾರ: ಕೆ. ವಿಕಾಸ್ ಹೆಗ್ಡೆ ಆರೋಪ

ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವಜನರ ವಿರುದ್ಧ ಕೇಂದ್ರ ಸರ್ಕಾರ ಅಮಾನುಷವಾಗಿ ನಡೆದುಕೊಳ್ಳುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಅವರು,...

ಹುಮನಾಬಾದ್‌ | ಸೋನಂ ವಾಂಗ್ಚೂಕ್ ಬಂಧನ ಖಂಡಿಸಿ ಡಿವೈಎಫ್‌ಐ, ಎಸ್‌ಎಫ್‌ಐ ಪ್ರತಿಭಟನೆ

ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ನಿರ್ವಹಣೆಯ ವೈಫಲ್ಯಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಸೋನಂ ವಾಂಗ್ಚೂಕ್ ಅವರನ್ನು ಬೆಂಬಲಿಸಿ...

ಮಲ್ಲಾರು ಯುವಕ ಮಂಡಲದ ಅಧ್ಯಕ್ಷರಾಗಿ ಅನ್ವರ್ ಅಲಿ ಕಾಪು ಅವಿರೋಧ ಆಯ್ಕೆ

ಮಲ್ಲಾರು ಯುವಕ ಮಂಡಲ (ರಿ.) ಮಲ್ಲಾರು ಇದರ 2026–2028ನೇ ಸಾಲಿನ ನೂತನ ಅಧ್ಯಕ್ಷರಾಗಿ ಅನ್ವರ್ ಅಲಿ ಕಾಪು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಾಗಿ ಗೌರವ ಅಧ್ಯಕ್ಷರಾಗಿ ಮುಹಮ್ಮದ್ ಸಾಧಿಕ್ ಸಾಹೇಬ್, ಉಪಾಧ್ಯಕ್ಷರಾಗಿ ಉಮೇಶ್...

ಬೀದರ್‌ | ಮೌಲ್ಯಯುತ ಶಿಕ್ಷಣ, ಸಂಸ್ಕಾರದಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ

ಆಧುನಿಕ ಜೀವನ ಶೈಲಿಯಲ್ಲಿ ಬದುಕುತ್ತಿರುವ ಜನರು ನಮ್ಮ ನಿಜ ಸಂಸ್ಕೃತಿಯನ್ನು ಮರೆಯುತ್ತಿರುವುದು ವಿಷಾದನೀಯ ಸಂಗತಿ. ಇಂದಿನ ಯುವ ಪೀಳಿಗೆಗೆ ನಮ್ಮ ತಲೆ ತಲಾಂತರದಿಂದ ಬಂದಿರುವ ಮೌಲ್ಯ ಶಿಕ್ಷಣ, ಸಂಸ್ಕೃತಿಯನ್ನು ಪರಿಚಯಿಸುವುದು ಬಹಳ ಮುಖ್ಯವಾಗಿದೆ...

ಉಡುಪಿ | ನೀಟ್ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಕೇಂದ್ರದ ನಡೆ ಪ್ರಜಾಪ್ರಭುತ್ವ ವಿರೋಧಿ : ಕಾಂಗ್ರೆಸ್

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಖಂಡನೀಯ...

ಚಿಕ್ಕಮಗಳೂರು | ರೈತ ಹುತಾತ್ಮ ದಿನ: ಹಕ್ಕೋತ್ತಾಯ ಖಂಡಿಸಿ ಜು. 21ಕ್ಕೆ ಜಾಥಾ; ರೈತ ಸಂಘ 

ಜುಲೈ 21ಕ್ಕೆ ಮಂಗಳವಾರದಂದು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಯವೈಕರಿಗಳನ್ನು ಪ್ರಶ್ನಿಸುತ್ತಾ ನಿಂದಿಸುತ್ತಾ ರಾಜ್ಯಮಟ್ಟದ ಹೋರಾಟ ಮತ್ತು ಹಕ್ಕೊತ್ತಾಯ ಮಾಡಲಾಗುವುದು ಎಂದು ಚಿಕ್ಕಮಗಳೂರು ನಗರದಲ್ಲಿ ರೈತ ಸಂಘ...

ಈ ಹೊತ್ತಿನ ಪ್ರಮುಖ ಸುದ್ದಿ