ಬೇತಮಂಗಲ ಪಾಲಾರ್ ಕೆರೆಯು ಈ ಪ್ರದೇಶದ ಪ್ರಮುಖ ಜೀವನಾಡಿಯಾಗಿದೆ. ಆದರೆ, ಕೆರೆ ಕೋಡಿ ಹರಿದ ಸಂದರ್ಭಗಳಲ್ಲಿ ಈ ಭಾಗದ ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿದ್ದ ನರಕಯಾತನೆ ವರ್ಣನಾತೀತವಾಗಿದ್ದ ಸಮಸ್ಯೆಗೆ ಶಾಸಕಿ ಎಂ ರೂಪಕಲಾ...
ರಾಜ್ಯದ ಸರ್ಕಾರಿ ತಾಲೂಕು ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ...
ಇಷ್ಟು ದಿನ ಬೈಕ್ ಸವಾರರಿಗೆ ಮಾತ್ರ ಹೆಲ್ಮೆಟ್ ಕಡ್ಡಾಯ ಎಂದುಕೊಂಡಿದ್ದವರಿಗೆ ಇದೀಗ ಎ.ಐ. ಕ್ಯಾಮೆರಾ ಹೊಸ ನಿಯಮವೊಂದನ್ನು ಪರಿಚಯಿಸಿದೆ!
ಬೆಳಗಾವಿ ಜಿಲ್ಲೆಯ ಅಥಣಿ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರೊಂದು ಸಂಚರಿಸಿದ ದೃಶ್ಯವನ್ನು ಎ.ಐ....
ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಾರಿಗೆ ಸಮಸ್ಯೆಯನ್ನು ತಕ್ಷಣ ಗಮನಕ್ಕೆ ತೆಗೆದುಕೊಂಡು, ಕೋಳೂರು ಗ್ರಾಮಕ್ಕೆ ನೇರ ಬಸ್ ಸಂಪರ್ಕ ಒದಗಿಸುವುದು ಅಗತ್ಯವಾಗಿದೆ. ಇದರಿಂದ ಗ್ರಾಮಸ್ಥರು, ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ವೃದ್ಧರು ಸುಲಭವಾಗಿ ಪ್ರಯಾಣಿಸಲು...
ಗಣೇಶ ಚತುರ್ಥಿ–2026ರ ಅಂಗವಾಗಿ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಯುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 492...
ಹುಲಸೂರ ತಾಲೂಕು ಬರಪೀಡಿತ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ನವಕಲ್ಯಾಣ ಕರ್ನಾಟಕ ಮಹಾಸಭಾ ನೇತ್ರತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಭಾನುವಾರ 5ನೇ...
ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸೆ.14ರಿಂದ 23ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವ ಸಂಭ್ರಮದಿಂದ ನಡೆಯಲಿದೆ.
ಸೆ.14ರಂದು...
ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ಕೂಡಲೇ ರಸ್ತೆ ಮಧ್ಯೆಯೇ ಸ್ಕೂಟರ್ ನಿಲ್ಲಿಸಿ ಅದರಿಂದ...
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನೊಬ್ಬ ಮರಣ ಪ್ರಮಾಣಪತ್ರ ನೀಡಲು ಲಂಚ ಪಡೆಯುತ್ತಿದ್ದ ಕೃತ್ಯ Sting Operation ಮೂಲಕ ಬಯಲಿಗೆ ಬಂದಿದೆ
ಆಸ್ಪತ್ರೆಯ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ಕರ್ತವ್ಯ...
ಚಿಂತಾಮಣಿ ತಾಲೂಕಿನ ವಿವಿಧ ಪ್ರವಾಸಿ ಸ್ಥಳಗಳಿಗೆ ಬಂದು ವಾಪಸ್ ಹೋಗುತ್ತಿದ್ದ ವೇಳೆ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಸಂಜೆ ವೇಳೆ ಗ್ರಾಮಾಂತರ ಪೊಲೀಸ್...
ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಸೇಡಂ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕರು, ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಜಾಗೃತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಿಪಿಐ ಮಹಾದೇವಪ್ಪ ದಿಡ್ಡಿಮನಿ ಹಾಗೂ...
ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದ ಸಮೀಪ ನವಿಲುಗಳನ್ನು ಬೇಟೆಯಾಡಿದ ಆರೋಪದಡಿ ಏಳು ಮಂದಿಯನ್ನು ಯಾದಗಿರಿ ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೀಮನಳ್ಳಿ ಗ್ರಾಮದ ನಿಂಗಪ್ಪ ಲಚುಮಣ್ಣ, ಕರೆಪ್ಪ...