ಜಿಲ್ಲೆಗಳು

ಬೀದರ್‌ | ಸೋನಂ ವಾಂಗ್ಚೂಕ್‌ ಸತ್ಯಾಗ್ರಹಕ್ಕೆ ಬೆಂಬಲ: ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಳೆದ 20...

ಕೋಲಾರ | ರೈತರ ತೀರ್ಮಾನಕ್ಕೆ ಇನ್ನೆರಡು ತಿಂಗಳ ಕಾಲಾವಕಾಶ : ಶಾಸಕ ಕೊತ್ತೂರು ಮಂಜುನಾಥ್

ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ವತಿಯಿಂದ ಹೊಸ ಬಡಾವಣೆ ನಿರ್ಮಾಣಕ್ಕಾಗಿ ರೈತರ ಜಮೀನು ಪಡೆಯುವ ಸಂಬಂಧ ರೈತರ ಅಭಿಪ್ರಾಯ ಸಂಗ್ರಹಿಸಲು ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಲಾಗುವುದು. ಬಳಿಕ ಮತ್ತೊಂದು ಸಭೆ ನಡೆಸಿ ಅಂತಿಮ...

ಕೋಲಾರ | ಜು.22 ರಂದು ನೀಟ್ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಛಾತ್ರೋಂಕಿ ಗುಂಜ್ ಕಾರ್ಯಕ್ರಮ

ನಗರದ ಮದರ್ ತೆರೇಸಾ ಕಾಲೇಜಿನಲ್ಲಿ ಜುಲೈ 22 ರಂದು ಬುಧವಾರ 12 ಗಂಟೆಗೆ ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಛಾತ್ರೋಂಕಿ ಗುಂಜ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್...

ವಿಜಯಪುರ | ವಿಶೇಷಚೇತನರಿಗೆ ಲಿಫ್ಟ್ ಆಪರೇಟರ್ ಹುದ್ದೆ ಮೀಸಲು: ಸುನೀಲಗೌಡ ಪ್ರಸ್ತಾವಕ್ಕೆ ಬೆಂಬಲ

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ವಿಶೇಷಚೇತನರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು. ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ...

ವಿಜಯಪುರ | ಪ್ರತಿಭಟನಾನಿರತರ ಮೇಲೆ ಲಾಠಿಚಾರ್ಜ್: ಎಐಡಿವೈಒ ಆಕ್ರೋಶ

ಸಂಸತ್ ಮಾರ್ಗದತ್ತ ನಡೆಯಬೇಕಿದ್ದ ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಅಶ್ರುವಾಯು ಶೆಲ್ ದಾಳಿಯನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ...

ಮಂಡ್ಯ | ಸ್ವಚ್ಛತಾ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳು ಸಮರ್ಪಕವಾಗಿ ತಲುಪಲಿ: ಶಂಕರ ಅಂಕನಶೆಟ್ಟಿಪುರ

ಸ್ವಚ್ಛತಾ ಕಾರ್ಮಿಕರಿಗೆ ಸರ್ಕಾರ ಜಾರಿಗೊಳಿಸಿರುವ ಎಲ್ಲ ಕಲ್ಯಾಣ ಯೋಜನೆಗಳು ಮತ್ತು ಸೌಲಭ್ಯಗಳು ಸಮರ್ಪಕವಾಗಿ ಹಾಗೂ ಸಮಯಕ್ಕೆ ಸರಿಯಾಗಿ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ...

ಶಿವಮೊಗ್ಗ | ಲಂಚ ಕೇಳಿದ ವಸತಿ ಶಾಲೆ ಪ್ರಿನ್ಸಿಪಾಲ್‌ ಲೋಕಾಯುಕ್ತ ಬಲೆಗೆ

ಶಿವಮೊಗ್ಗ ಜಿಲ್ಲೆಯ ಹುಣಸೇಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ತರಗತಿಗೆ ವಿದ್ಯಾರ್ಥಿನಿಯನ್ನು ದಾಖಲಿಸಿಕೊಳ್ಳಲು 20,000 ರೂಪಾಯಿ ಲಂಚ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಾಲೆಗೆ ಡ್ರಮ್ ಸೆಟ್ ಬೇಕೆಂಬ...

ಕಾರವಾರ | ಎಸ್‌ಐಆರ್ ಹೆಸರಲ್ಲಿ ಕಾಂಗ್ರೆಸ್ ಮತದಾರರ ಹೆಸರು ಅಳಿಸುವ ಷಡ್ಯಂತ್ರ ನಡೆಯುತ್ತಿದೆ: ಅಂಜಲಿ ನಿಂಬಾಳ್ಕರ್ ಆರೋಪ

ಕಾರವಾರ: ದೇಶಾದ್ಯಂತ ನಡೆಯುತ್ತಿರುವ ವಿಶೇಷ ಮತದಾರರ ಪರಿಶೀಲನಾ ಪ್ರಕ್ರಿಯೆಯ (SIR) ನೆಪದಲ್ಲಿ, ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಬೆಂಬಲಿಗರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಡುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ...

ಉತ್ತರ ಕನ್ನಡದಲ್ಲಿ 2,552 ಹಾವು ಕಡಿತ ಪ್ರಕರಣ ದಾಖಲು: ಜಾಗೃತಿ ಮತ್ತು ಸುರಕ್ಷತಾ ಕ್ರಮಗಳೇನು?

ಮಳೆಗಾಲದಲ್ಲಿ ಹಾವುಗಳ ಸಂಚಾರ ಹೆಚ್ಚಾಗುವುದು ಸಾಮಾನ್ಯ ವಿದ್ಯಮಾನವಾಗಿದ್ದರೂ, ಸೂಕ್ತ ಎಚ್ಚರಿಕೆ ಮತ್ತು ಜಾಗೃತಿಯಿಂದ ಹಾವು ಕಡಿತ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳು ಮತ್ತು ಕೃಷಿ...

ಯಾದಗಿರಿ | ‘ಪಾರ್ಲಿಮೆಂಟ್ ಚಲೋ’ಗೆ ಬೆಂಬಲ; ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ 'ಪಾರ್ಲಿಮೆಂಟ್ ಚಲೋ' ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಗರದ ನೇತಾಜಿ...

ಮೈಸೂರು | ಅತ್ಯುನ್ನತ ಸಾಧಕರಿಗೆ ‘ಸಾಧನಾ ಪುರಸ್ಕಾರ’; 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಚ್.ವಿ. ರಾಜೀವ್ ಸ್ನೇಹ ಬಳಗದಿಂದ 'ಸಾಧನಾ ಪುರಸ್ಕಾರ' ಪ್ರದಾನ ಮಾಡಿ ಗೌರವಿಸಲಾಯಿತು. ಮೈಸೂರು ನಗರದ ಶಾರದಾವಿಲಾಸ...

ವಿಜಯನಗರ | ವಾಂಗ್‌ಚುಕ್‌ ಸ್ಥಳಾಂತರಕ್ಕೆ ಖಂಡನೆ: ಪ್ರಧಾನ್, ಪ್ರಧಾನಿ ರಾಜೀನಾಮೆಗೆ ಆಗ್ರಹ

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ ಬಲವಂತದ ಸ್ಥಳಾಂತರ ಖಂಡಿಸಿ ಹೊಸಪೇಟೆಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ, ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ...

ಈ ಹೊತ್ತಿನ ಪ್ರಮುಖ ಸುದ್ದಿ