ಜಿಲ್ಲೆಗಳು

ಧಾರವಾಡ | ಐಐಟಿ 7ನೇ ಘಟಿಕೋತ್ಸವ; ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಪ್ರಾಧ್ಯಾಪಕ ಭೀಮ ಸಿಂಗ್

"ಐಐಟಿ ವಿದ್ಯಾರ್ಥಿಗಳು ಕೇವಲ ಪದವಿ ಪಡೆದುಕೊಳ್ಳುವುದು ಮುಖ್ಯವಲ್ಲ. ಅದರ ಬದಲಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂದಾಗಬೇಕು. ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು" ಎಂದು ನವದೆಹಲಿಯ ಐಐಟಿಯ ಪ್ರಾಧ್ಯಾಪಕ ಭೀಮ ಸಿಂಗ್ ಅವರು...

ಹಾಸನ | ಮಹಿಳಾ ಕಂಡಕ್ಟರ್, ಪ್ರಯಾಣಿಸುತ್ತಿದ್ದ ಮಹಿಳೆ ನಡುವೆ ಮಾರಾಮರಿ 

ಹಾಸನ ಜಿಲ್ಲೆ ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳಾ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಘರ್ಷಣೆ ಶುರುವಾಗಿ ಒಡೆದಾಟ ಮಾಡಿಕೊಂಡಿದ್ದಾರೆ. ಈ ಘಟನೆ ಶನಿವಾರ ಸಂಜೆ ನಡೆದಿದೆ. ಬೇಲೂರಿನಿಂದ...

ರಾಯಚೂರು | ಬಂಧುತ್ವದ ಭಾವನೆ ಬೆಳೆಸಿದರೆ ದೇಶದಲ್ಲಿ ಸಹೋದರತ್ವ ಅರಳಲಿದೆ: ಉದಯ ಸಾಹುಕಾರ

ನಮ್ಮ ಮನಸ್ಸಿನಲ್ಲಿ ಬಂಧುತ್ವದ ಭಾವನೆ ಬೆಳೆಸಿಕೊಂಡರೆ ಅದು ಸಮಾಜದಾದ್ಯಂತ ಹರಡಿ, ಇಡೀ ದೇಶವೇ ಸಹೋದರತ್ವದ ಸಂದೇಶ ಸಾರುವಂತಾಗುತ್ತದೆ. ಸಮಾನತೆ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮನೋಭಾವದಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದ ನೆಲೆಸಲು...

ಕಲಬುರಗಿ | ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ; ಮೋದಿ, ಧರ್ಮೇಂದ್ರ ಪ್ರಧಾನ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕೋಮು, ಫ್ಯಾಸಿಸ್ಟ್ ಧೋರಣೆ ಹಾಗೂ ಉಪವಾಸ ಸತ್ಯಾಗ್ರಹ ನಿರತ ವಿಜ್ಞಾನಿ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭಾನುವಾರ ನಗರದ ತಿಮ್ಮಾಪುರಿ ವೃತ್ತದಲ್ಲಿ ಪ್ರತಿಭಟನೆ...

ತುಮಕೂರು | ಸೋನಂ ವಾಂಗ್‌ಚುಕ್ ಹೋರಾಟಕ್ಕೆ ಬೆಂಬಲ: ವಿವಿ ವಿದ್ಯಾರ್ಥಿಗಳ ಮೌನ ಪ್ರತಿಭಟನೆ

 ಹೋರಾಟಗಾರ ಸೊನಮ್ ವಾಂಗ್‌ಚುಕ್ ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ತುಮಕೂರು ನಗರದ ತುಮಕೂರು ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಸಂಕೇತಿಕ ಮೌನ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...

ತುಮಕೂರು | ಸೋನಂ ವಾಂಗ್‌ಚುಕ್ ಬೆಂಬಲಿಸಿ ಜು.20ರಿಂದ ದೇಶವ್ಯಾಪಿ ಪ್ರತಿಭಟನೆ: ಎಸ್‌ಎಫ್‌ಐ ಕರೆ

ಸಾಮಾಜಿಕ ಹೋರಾಟಗಾರ ಹಾಗೂ ವಿಜ್ಞಾನಿ ಸೋನಂ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಶನಿವಾರ ನಗರದ ಗಾಂಧೀನಗರದಲ್ಲಿರುವ ಜನಚಳವಳಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿದರು.  ಇದೇ...

ತುಮಕೂರು | ಪುಸ್ತಕ ಪ್ರಕಟಣೆಗೆ ಸರ್ಕಾರದ ನೆರವು ಇಲ್ಲ: ಪ್ರೊ. ರಾಜಪ್ಪ ದಳವಾಯಿ ಬೇಸರ

ಸರ್ಕಾರ ಪುಸ್ತಕಗಳ ಪ್ರಕಟಣೆಗೆ ಅಗತ್ಯ ಹಣಕಾಸಿನ ನೆರವು ನೀಡದೇ, ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಅನಗತ್ಯ ವೆಚ್ಚಗಳಿಗೆ ಆದ್ಯತೆ ನೀಡುತ್ತಿದೆ ಎಂದು ಸಂಸ್ಕೃತಿ ಚಿಂತಕ ಪ್ರೊ. ರಾಜಪ್ಪ ದಳವಾಯಿ ಕಳವಳ ವ್ಯಕ್ತಪಡಿಸಿದರು. ಅರುಣೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್,...

ಚಿಕ್ಕಮಗಳೂರು | ಮರದಿಂದ ಕಾರ್ಮಿಕ ಬಿದ್ದು ಸಾವು 

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಾಫಿ ಎಸ್ಟೇಟ್ ನಲ್ಲಿ ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ತರೀಕೆರೆ ಮೂಲದ (53), ವರ್ಷದ ಮಂಜುನಾಥ್‌ ಎಂದು ಗುರುತಿಸಲಾಗಿದ್ದು, ಇವರು ಜೀವನೋಪಾಯಕ್ಕಾಗಿ ಕಳಸಕ್ಕೆ...

ಬೆಂಗಳೂರು | ಜು.26ರಂದು ‘ಕಾಲಳತೆಯ ದುಃಖ’ ಕೃತಿ ಬಿಡುಗಡೆ

ಲೇಖಕ ಚಿನ್ನೇನಹಳ್ಳಿ ಸ್ವಾಮಿಯವರ 'ಕಾಲಳತೆಯ ದುಃಖ' ಕೃತಿ ಬಿಡುಗಡೆ ಕಾರ್ಯಕ್ರಮವು ಜುಲೈ 26ರ ಭಾನುವಾರ ಬೆಳಿಗ್ಗೆ 10-30ಕ್ಕೆ ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಜರುಗಲಿದೆ. ...

ಚಿಕ್ಕಮಗಳೂರು | ಕಾಡು ಪ್ರಾಣಿ ಬೇಟೆ; ಆರೋಪಿಗಳು ಸೆರೆ 

ಕಾಡು ಪ್ರಾಣಿಗಳ ಬೇಟೆಗೆಂದು ಅಕ್ರಮ ಶಸ್ತ್ರಾಸ್ತ್ರಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ಮೂಡಿಗೆರೆ ಮತ್ತು ಕಡೂರು ತಾಲ್ಲೂಕಿನ 7 ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ.  ಸಿಂಗಟಗೆರೆ ಹೋಬಳಿಯ ಮಲ್ಲಾಘಟ್ಟ ರಸ್ತೆಯಲ್ಲಿ ಪೊಲೀಸ್...

ಗದಗ | ನಾನ್ ಯುಜಿಸಿ ಅತಿಥಿ ಉಪನ್ಯಾಸಕರಿಗೆ ಮರು ಜೀವ ನೀಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ: ಡಾ.ಹನುಮಂತಗೌಡ ಆರ್ ಕಲ್ಮನಿ

"ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ನಾನ್ ಯುಜಿಸಿ ಅತಿಥಿ ಉಪನ್ಯಾಸಕರುಗಳಿಗೆ ಶೈಕ್ಷಣಿಕ ಸಂಯೋಜಕ ಹುದ್ದೆಗಳನ್ನು ಸೃಜಿಸುವ ಮುಖಾಂತರ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರುಗಳಿಗೆ...

ಸೋನಂ ವಾಂಗ್ಚುಕ್ ಹೋರಾಟಕ್ಕೆ ಬೆಂಬಲ: ನಿವೃತ್ತ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ 48 ಗಂಟೆಗಳ ಉಪವಾಸ ಸತ್ಯಾಗ್ರಹ

ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಂಗಳೂರಿನ ನಿವೃತ್ತ ಪತ್ರಕರ್ತ ಹಾಗೂ ಶೈಕ್ಷಣಿಕ ಕಾರ್ಯಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು 48 ಗಂಟೆಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಭಾನುವಾರ...

ಈ ಹೊತ್ತಿನ ಪ್ರಮುಖ ಸುದ್ದಿ