ಜಿಲ್ಲೆಗಳು

ಚಿಕ್ಕಬಳ್ಳಾಪುರ | ನಕಲಿ ಖಾತೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಆಗ್ರಹ

ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಖಾತೆದಾರರಿಗೆ ಅನ್ಯಾಯ ಎಸಗಿರುವ ಆರೋಪದಡಿ ಕಂದಾಯ ಇಲಾಖೆಯ ನಿವೃತ್ತ ನೌಕರ ರಾಜರತ್ನಂ ವಿರುದ್ಧ ಸಮಗ್ರ ತನಿಖೆ ನಡೆಸಿ ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು...

ಹಾಸನ | ಚನ್ನಕೇಶವಸ್ವಾಮಿ ದೇಗುಲ: ಹುಂಡಿ ಎಣಿಕೆ ಪ್ರಕ್ರಿಯೆ 

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿರುವ ಚನ್ನಕೇಶವಸ್ವಾಮಿ ದೇಗುಲ ಹುಂಡಿಗೆ 4 ತಿಂಗಳಲ್ಲಿ ₹48.67 ಲಕ್ಷ ಕಾಣಿಕೆ; ಹೊಸ ನಿಯಮದ ನಡುವೆ ಎಣಿಕೆ ಪ್ರಕ್ರಿಯೆ ಚರ್ಚೆಗೆ ಒಳಪಟ್ಟಿದೆ. ಇತಿಹಾಸ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇಗುಲದ ಹುಂಡಿ...

ವಿಜಯಪುರ | ಬಾಡುತ್ತಿದ್ದ ಬೆಳೆಗಳಿಗೆ ಜೀವಕಳೆ, ಬಿತ್ತನೆಗೆ ಮತ್ತೆ ಚೈತನ್ಯ: ನಿರಂತರ ಮಳೆಯ ನಿರೀಕ್ಷೆಯಲ್ಲಿ ರೈತ

ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...

ಮಂಗಳೂರು | ತುಳುನಾಡು ಮಾತೃಮೂಲ ಸಂಸ್ಕೃತಿಯ ನಾಡು : ಅತ್ರಾಡಿ ಅಮೃತ ಶೆಟ್ಟಿ

ತುಳುನಾಡು ಮಾತೃಮೂಲ ಸಂಸ್ಕೃತಿಯ ನಾಡಾಗಿದ್ದು, ಮಾತೃಪ್ರಧಾನ ಸಾಮಾಜಿಕ ವ್ಯವಸ್ಥೆ ಇಲ್ಲಿನ ವಿಶೇಷತೆಯಾಗಿತ್ತು. ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶದಲ್ಲಿಯೂ ಮಹಿಳೆಯರು ತಮ್ಮ ಸ್ಥಾನಮಾನ, ಗೌರವ ಹಾಗೂ ಸಾಮರ್ಥ್ಯದ ಬಗ್ಗೆ ಪ್ರಜ್ಞಾಪೂರ್ವಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಲೇಖಕಿ...

ಆಧುನಿಕತೆ ಹೆಸರಲ್ಲಿ ನಿರಂತರ ಅರಣ್ಯ ನಾಶ: ಬಾಗಲಕೋಟೆಯಲ್ಲಿ 100 ಸಸಿ ನೆಟ್ಟ ರೋಟರಿ ಕ್ಲಬ್

ನಮ್ಮ ಭೌಗೋಳಿಕ ಪ್ರದೇಶದಲ್ಲಿ ಶೇ.35ರಷ್ಟು ಅರಣ್ಯ ಪ್ರದೇಶ ಇರಬೇಕು. ಹಾಗಿದ್ದಾಗ ಮಾತ್ರ ಇಡೀ ವಾತಾವರಣ ಚೆನ್ನಾಗಿರುತ್ತದೆ. ಆದರೆ, ಆಧುನಿಕತೆ ಹೆಸರಿನಲ್ಲಿ ನಿರಂತರವಾಗಿ ಅರಣ್ಯ ನಾಶ ಮುಂದುವರೆದಿದೆ. ಇದು ದೊಡ್ಡ ಸಮಸ್ಯೆ ತಂದೊಡ್ಡುವ ಮುನ್ನೆಚ್ಚರಿಕೆ...

ಹಾವೇರಿ | ಸೋನಮ್ ವಾಂಗ್ಚುಕ್ ಬಲವಂತವಾಗಿ ತೆರವುಗೊಳಿಸಿದ್ದು, ಖಂಡಿಸಿ ಎಸ್ಎಫ್ಐ ಪ್ರತಿಭಟನೆ

"ನೀಟ್ ಪರೀಕ್ಷೆ ಹಗರಣ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಹಾಗೂ ಇತರೆ ವಿದ್ಯಾರ್ಥಿ ನಾಯಕರನ್ನು ಬಲವಂತವಾಗಿ ತೆರವುಗೊಳಿಸಿ ಹೋರಾಟವನ್ನು ಹತ್ತಿಕ್ಕುವ ಬದಲು, ಪ್ರತಿಭಟನಾಕಾರರೊಂದಿಗೆ...

ಹಾವೇರಿ | ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದ ಕ್ರಮ; ಡಿವೈಎಫ್ಐ ಖಂಡನೆ

"ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಕಳೆದ 20 ದಿನಗಳಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ದಾಂಡೇಲಿ | ‘ಮೇವಾ ಮೋದಕ್’ ಹೆಸರಲ್ಲಿ ಮಾದಕ ವಸ್ತು ಮಾರಾಟ ಆರೋಪ: 1.986 ಕೆಜಿ ವಸ್ತು ಜಪ್ತಿ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಜೆ ಎನ್ ರಸ್ತೆಯಲ್ಲಿರುವ ಎಸ್ ಕೆ ಏಜೆನ್ಸಿ ಹೊಲ್ಸೇಲ್ ಅಂಗಡಿಯಲ್ಲಿ 'SANAN MEWA MODAK(SPECIAL)' ಹೆಸರಿನೊಂದಿಗೆ ಮಾದಕ ಅಂಶ ಹೊಂದಿರುವ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ...

ಹಾಸನ | ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದು ಮಗ ಸಾವು 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗೂರಮಾರನಹಳ್ಳಿ ವಾರ್ಡ್‌ನಲ್ಲಿ ಆಸ್ತಿ ಮಾರಾಟದ ವಿಚಾರವಾಗಿ ತಂದೆ-ಮಗನ ನಡುವೆ ಜಗಳ ದುರಂತದಲ್ಲಿ ಅಂತ್ಯಗೊಂಡಿದ್ದು, ತಂದೆಯನ್ನು ಕೊಲೆಗೈದ ಪುತ್ರ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ನಿವೃತ್ತ...

ಗದಗ | ಉಚಿತ ನೇತ್ರ, ಶಸ್ತ್ರ ಚಿಕಿತ್ಸಾ ಶಿಬಿರ

ಹುಬ್ಬಳ್ಳಿಯ ​ಜಯಪ್ರಿಯ ಫೌಂಡೇಶನ್, ಅಬ್ಬಿಗೇರಿಯ ನವಜ್ಯೋತಿ ಗ್ರಾಮೀಣಾಭಿವೃದ್ಧಿ ವಿವಿಧೋದ್ದೇಶ ಹಾಗೂ ಶಿಕ್ಷಣ ಸೇವಾ ಸಂಸ್ಥೆ, ಕರ್ನಾಟಕ ರಾಜ್ಯ ರೈತ ಸಂಘ ರೋಣ ಘಟಕ ಮತ್ತು ಗ್ರಾಮ, ಗದಗ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘ...

ಬೀಳಗಿ | ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ನೇತೃತ್ವದೊಂದಿಗೆ...

ಕೊಪ್ಪಳ | ಬಲ್ಡೋಟ ಕಂಪೆನಿ ತೊಲಗಿಸಿ ಆಂದೋಲನ: 261ನೇ ದಿನ ಪೂರ್ಣ

ಕೊಪ್ಪಳ ನಗರಸಭೆ ಆವರಣದ ಬಲ್ಡೋಟ ಕಂಪೆನಿಯ ಕಾರ್ಖಾನೆ ಮಾಲಿನ್ಯದಿಂದ 22 ಹಳ್ಳಿಗಳ ಜನರ ಜೀವ, ಆರೋಗ್ಯ ರಕ್ಷಿಸಿ ಎಂದು ಆಗ್ರಹಿಸಿ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿಯಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ