ಜಿಲ್ಲೆಗಳು

ಸಿಂದಗಿ | ತೇಜಸ್ವಿ, ಆಲನಹಳ್ಳಿ ಕುರಿತ ಸಂಶೋಧನೆಗೆ ಎಸ್‌.ಎಸ್‌ ಖಾದ್ರಿಗೆ ಪಿಎಚ್‌ಡಿ

ವಿಜಯಪುರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಪ್ರಾಧ್ಯಾಪಕ ಡಾ.ಸಂತೋಷ ಜಿ.ಕೆ.ಮಾರ್ಗದರ್ಶನದಲ್ಲಿ ಖಾದ್ರಿ ಅವರು “ಇಕೋ ಎಸ್ಥಟಿಕ್ಸ್ ಅಂಡ್ ಕಾನ್ಶಿಯಸ್ನೆಸ್ ಆಫ್ ನೇಚರ್ ಇನ್ ದಿ ಸೆಲೆಕ್ಟ್ ವರ್ಕ್ಸ್ ಆಫ್ ಪೂರ್ಣಚಂದ್ರ ತೇಜಸ್ವಿ...

ಕೊಪ್ಪಳ | ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ ನಾಗೇಶನಹಳ್ಳಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮದಲ್ಲಿ ನಡೆದ ಬೂದುಗುಂಪಾ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾವಳಿಯಲ್ಲಿ ನಾಗೇಶನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಸೈಯದ್ ಹಾಗೂ ಶಾಲೆಯ ಶಿಕ್ಷರಾದ ಕೊಟ್ರಮ್ಮ, ಹುಲಗಪ್ಪ M,H, ಮತ್ತು ನಾಗರಾಜ್ ಹಾಗೂ ತರಬೇತುದಾರರಾದ ಹುಸೇನಪ್ಪ ಈಡಿಗ ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಕಾರಣವಾಗಿದೆ. ಈ ಸಂದರ್ಭದಲ್ಲಿ ಕರವೇ ಮುತ್ತಪ್ಪ ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.‌

ಬಾಗಲಕೋಟೆ | ಸರ್ಕಾರಿ ಶಾಲೆಗಳಲ್ಲಿ ಶೇ.100 ಫಲಿತಾಂಶ ಸಾಧನೆಗೆ ಜಿ.ಪಂ ಗುರಿ

ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿ ಶಾಲೆಯೂ ಶೇ.100ರಷ್ಟು ಫಲಿತಾಂಶ ಸಾಧಿಸುವಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...

ಮೈಸೂರು | ‘ಮನೆ ಕೊಡಿ, ಹೋಗುತ್ತೇವೆ; ಇಲ್ಲ ವಿಷ ಕೊಡಿ, ಸಾಯುತ್ತೇವೆ’

ಪರಿಸರ ಉಳಿಸುವ ನೆಪದಲ್ಲಿ ಕಳೆದ 20 ವರ್ಷಗಳಿಂದ ಯಾವುದೇ ಮೂಲಸೌಲಭ್ಯಗಳಿಲ್ಲದೆ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನಿರ್ಗತಿಕರನ್ನು ಏಕಾಏಕಿ ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕುರಿಮಂಡಿ ಎರಡನೇ ಪಾರ್ಕ್‌ನ ನಿವಾಸಿಗಳು ಗುರುವಾರ ಬೆಳಗ್ಗೆ ಆತಂಕ...

ಪಿರಿಯಾಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ಕೆ.ವೆಂಕಟೇಶ್

ಪಟ್ಟಣವು ಇತ್ತೀಚಿನ ದಿನಗಳಲ್ಲಿ ವೇಗವಾಗಿ ಬೆಳೆಯುತ್ತಿದ್ದು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಅನುದಾನದ ಅಗತ್ಯವಿದೆ. ಪಟ್ಟಣದ ಎಲ್ಲಾ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು...

ಬೀದರ್‌ | ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿನೀಯ : ಶಂಕರ ದೊಡ್ಡಿ

ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ದ್ವೇಷ ಸಾಧಿಸಲು ಅಥವಾ ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಬಳಸಬಾರದು ಎಂದು ಅಹಿಂದ ಮುಖಂಡ ಶಂಕರರಾವ ದೊಡ್ಡಿ ಒತ್ತಾಯಿಸಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ...

ಬೀದರ್‌ | ಸಮಾನತೆ ಸಮಾಜಕ್ಕಾಗಿ ಹೋರಾಡಿದ ಅಂಬೇಡ್ಕರ್ : ರಾಜಕುಮಾರ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಅನೇಕ ಕಷ್ಟ, ಅವಮಾನ ಹಾಗೂ ಸಾಮಾಜಿಕ ತಾರತಮ್ಯಗಳನ್ನು ಎದುರಿಸಿ, ಅವುಗಳ ವಿರುದ್ಧ ದಿಟ್ಟ ಹೋರಾಟ ನಡೆಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಮೂಲಕ ನ್ಯಾಯ ಹಾಗೂ...

ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ...

ಪಡುಬಿದ್ರಿಯಲ್ಲಿ ಗಮನ ಸೆಳೆಯುತ್ತಿರುವ ಆಹಾರ ಮತ್ತು ಗೃಹ ಉತ್ಪನ್ನಗಳ ಮಾರಾಟ ಮೇಳ

ಪಡುಬಿದ್ರಿಯ ಬಂಟರ ಭವನದಲ್ಲಿ ಆಯೋಜಿಸಲಾಗಿರುವ ಆಹಾರ ಮತ್ತು ಗೃಹ ಉತ್ಪನ್ನಗಳ ಮಾರಾಟ ಮೇಳ ಇದೀಗ ಭರದಿಂದ ನಡೆಯುತ್ತಿದ್ದು, ಸ್ಥಳೀಯರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರ ಗಮನ ಸೆಳೆಯುತ್ತಿದೆ. ರೋಟರಿ ಕ್ಲಬ್ ಪಡುಬಿದ್ರಿ ಓಂಕಾರ್ ಕಾಸ್ಯೂಮ್,...

ಹಾವೇರಿ | ಜಾನಪದ ವಿವಿ; ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರುಗಳ ವೇತನ ಸರಿಪಡಿಸಲು ಅಹೋರಾತ್ರಿ ಧರಣಿ

"ಜಾನಪದ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಷಯಗಳಿಗೆ ತಾತ್ಕಾಲಿಕ ಸಹಾಯಕ‌ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಂಡಿದ್ದು, 2024-25ನೇ ಸಾಲಿನ ಮೊದಲ(ಮಾರ್ಚ/ಎಪ್ರಿಲ್) ತಿಂಗಳದ ವೇತನವನ್ನು ತಲಾ 25,000(ಇಪ್ಪತ್ತೈದು ಸಾವಿರ)ದಂತೆ ನೀಡಿದ್ದು, ಈಗ ಮೇ ಮತ್ತು ಜೂನ್ ವೇತನವನ್ನು ಮಾಡುವಾಗ...

ಹಾವೇರಿ | ಸೆ.19ರಂದು ಹಿರೇಕೆರೂರಲ್ಲಿ ಪ್ರಜಾ ಸೇವಾ ಆಂದೋಲನ ಸಭೆ

ಪ್ರಜಾ ಸೇವಾ ಆಂದೋಲನಾ ಸಭೆ ಸೆ. 19 ರಂದು ಬೆಳಿಗ್ಗೆ 10-30ಕ್ಕೆ ಹಿರೇಕೆರೂರು ಪಟ್ಟಣದ ಸರ್ವಜ್ಞ ಕಲಾ ಭವನದಲ್ಲಿ ಸಕ್ಕರೆ ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ...

ಗದಗ | ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ; ಗೌರವ ಸಮರ್ಪಣೆ

ಗದಗ ತಾಲೂಕಿನ ಬಿಂಕದಕಟ್ಟಿ ಸಾಲು ಮರದ ತಿಮ್ಮಕ್ಕ ಸಸ್ಯೋಧ್ಯಾನದಲ್ಲಿ ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣ, ತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಹಾಗೂ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದಂದು...

ಈ ಹೊತ್ತಿನ ಪ್ರಮುಖ ಸುದ್ದಿ