ಜಿಲ್ಲೆಗಳು

ಹಾವೇರಿ | ಸೆ.19ರಂದು ಹಿರೇಕೆರೂರಲ್ಲಿ ಪ್ರಜಾ ಸೇವಾ ಆಂದೋಲನ ಸಭೆ

ಪ್ರಜಾ ಸೇವಾ ಆಂದೋಲನಾ ಸಭೆ ಸೆ. 19 ರಂದು ಬೆಳಿಗ್ಗೆ 10-30ಕ್ಕೆ ಹಿರೇಕೆರೂರು ಪಟ್ಟಣದ ಸರ್ವಜ್ಞ ಕಲಾ ಭವನದಲ್ಲಿ ಸಕ್ಕರೆ ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ...

ಗದಗ | ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ; ಗೌರವ ಸಮರ್ಪಣೆ

ಗದಗ ತಾಲೂಕಿನ ಬಿಂಕದಕಟ್ಟಿ ಸಾಲು ಮರದ ತಿಮ್ಮಕ್ಕ ಸಸ್ಯೋಧ್ಯಾನದಲ್ಲಿ ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣ, ತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಹಾಗೂ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದಂದು...

ದಾವಣಗೆರೆ | ಕೇಳಿದ್ದನ್ನು ಕೊಡುವ ಏಕೈಕ ಕಾಮಧೇನು ಪುಸ್ತಕ: ಡಾ. ಮಹಾಂತೇಶ ಪಾಟೀಲ

"ಅವಮಾನ ಕೀಳರಿಮೆ ಸಂಕೋಚ ಸ್ವಭಾವ ಎಲ್ಲವನ್ನು ನೀಗುವ ಶಕ್ತಿ ಪುಸ್ತಕಗಳಲ್ಲಿದೆ. ಜಗತ್ತಿಗೆ ಅಂಬೇಡ್ಕರ್, ಚರ್ಚಿಲ್, ಅಬ್ದುಲ್ ಕಲಾಂರಂತಹ ವ್ಯಕ್ತಿತ್ವಗಳನ್ನು ಪರಿಚಯಿಸಿದ್ದು ಪುಸ್ತಕಗಳೇ. ಆದ್ದರಿಂದ ವಿದ್ಯಾರ್ಥಿಗಳು ಬೇಡಿದ್ದನ್ನು ಕೊಡುವ ಏಕೈಕ ಕಾಮಧೇನುವೆಂದರೆ ಅದು ಪುಸ್ತಕವೇ"...

ಬೀದರ್‌ | ಪ್ರವಾದಿ ಮುಹಮ್ಮದ್‍ ಜೀವನ ಸಂದೇಶ ಮೇಲೆ ಬೆಳಕು ಚೆಲ್ಲಿದ ʼರೌಂಡ್‌ ಟೇಬಲ್‌ ಟಾಕ್ʼ

ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ‌ ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಸೀರತ್ ಅಭಿಯಾನ ಅಂಗವಾಗಿ ಆಯೋಜಿಸಿದ್ದ 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಕುರಿತ ಮೇಜಿನ ಮಾತು (ರೌಂಡ್‌ ಟೇಬಲ್‌ ಟಾಕ್)...

ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ನೌಕರರ ಪ್ರತಿಭಟನೆ

ಐದು ದಿನಗಳ ಬ್ಯಾಂಕಿಂಗ್ ಕೆಲಸದ ವಾರ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರ ಹಮ್ಮಿಕೊಂಡ ಪ್ರಯುಕ್ತ...

ಕಾರವಾರ | ಸರ್ಕಾರಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇಗೆ ಉಚಿತ ತರಬೇತಿ

ಕಾರವಾರ: ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವಂತೆ ಸರ್ಕಾರವು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ ಎಂದು ಕರ್ನಾಟಕ...

ಮಧುಗಿರಿ | ಕೃಷ್ಣಮೂರ್ತಿ ಜಿ.ಎನ್. ಅವರಿಗೆ ಪಿಎಚ್‌ಡಿ ಪದವಿ

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ ಅವರ ಮಾರ್ಗದರ್ಶನದಲ್ಲಿ ಕೃಷ್ಣಮೂರ್ತಿ ಜಿ.ಎನ್. ಅವರು ಮಂಡಿಸಿದ “ಆ್ಯನ್ ಎಕನಾಮಿಕ್ ಅನಾಲಿಸಿಸ್ ಆಫ್ ಪ್ರೊಡಕ್ಷನ್ ಆ್ಯಂಡ್ ಮಾರ್ಕೆಟಿಂಗ್ ಆಫ್ ಕಾಂಟ್ರ್ಯಾಕ್ಟ್...

ಉಡುಪಿ | ಎಸ್.ಐ. ಆರ್ : ಮತದಾರರ ನೋಂದಣಿ, ನೋಟೀಸ್‌ಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವರ

ಮುಖ್ಯ ಚುನಾವಣಾಧಿಕಾರಿಗಳ (CEO) ನಿರ್ದೇಶನದಂತೆ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 (SIR), ಮತದಾರರ ನೋಂದಣಿ ಮತ್ತು ನೋಟೀಸ್‌ಗಳ ವಿಲೇವಾರಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಇತ್ತೀಚಿನ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ...

ಸುಳ್ಯ | ‘ಮುನಿಸು ತರವೇ ಮುಗುದೆ’ ಖ್ಯಾತಿಯ ಕವಿ ಸುಬ್ರಾಯ ಚೊಕ್ಕಾಡಿಯವರಿಗೆ ಸನ್ಮಾನ

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ "ಮುನಿಸು ತರವೇ ಮುಗುದೆ" ಖ್ಯಾತಿಯ ಸುಳ್ಯದ ಖ್ಯಾತ ಕವಿ, ಹಿರಿಯ ಸಾಹಿತಿ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀ ಸುಬ್ರಾಯ ಚೊಕ್ಕಾಡಿಯವರಿಗೆ ಗೌರವಪೂರ್ವಕ ಸನ್ಮಾನ ಕಾರ್ಯಕ್ರಮವು...

ಮೈಸೂರು | ಪರಿಷ್ಕೃತ ಕನಿಷ್ಠ ವೇತನ ಕೂಡಲೇ ಜಾರಿಗೊಳಿಸಲು ಆಗ್ರಹ

ಪರಿಷ್ಕೃತ ಕನಿಷ್ಠ ವೇತನದ ಮರುಪರಿಷ್ಕರಣೆಯನ್ನು ಕೈಬಿಟ್ಟು, ಈಗಾಗಲೇ ಪರಿಷ್ಕರಿಸಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ‘ಕನಿಷ್ಠ ವೇತನ ಜಾರಿಗಾಗಿ ಹೋರಾಟ ಸಮಿತಿ’ ವತಿಯಿಂದ ನಗರದಲ್ಲಿ ಪೋಸ್ಟ್‌ಕಾರ್ಡ್ ಚಳವಳಿ ನಡೆಸಲಾಯಿತು. ಮೈಸೂರು ನಗರದ ಚಿಕ್ಕ...

ತುಮಕೂರು ದಸರಾ ಮೆರುಗು ಹೆಚ್ಚಿಸಲು ಸಂಗೀತ ಕಾರಂಜಿ, ತುಮಕೂರು ಸ್ಕ್ವೇರ್ : ಡಾ.ಜಿ. ಪರಮೇಶ್ವರ

ತುಮಕೂರು ದಸರಾ ಹಬ್ಬದ ಪೂರ್ವ ತಯಾರಿಯಾಗಿ ನಗರದ ಅಮಾನಿಕೆರೆಯಲ್ಲಿ ನವೀನ ರೀತಿಯ ತೇಲುವ ಸಂಗೀತ ಕಾರಂಜಿ ಅಳವಡಿಕೆ ಹಾಗೂ ಶ್ರೀ ಶಿವಕುಮಾರಸ್ವಾಮಿ ವೃತ್ತದಲ್ಲಿ ‘ತುಮಕೂರು ಸ್ಕ್ವೇರ್’ ನಿರ್ಮಾಣ ಸೇರಿದಂತೆ ಎರಡು ಮಹತ್ವದ ಯೋಜನೆಗಳನ್ನು...

ಕುಣಿಗಲ್ | ಸೆ.19ರಂದು ಹುಲಿಯೂರುದುರ್ಗದಲ್ಲಿ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ

ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿ ಸೆಪ್ಟೆಂಬರ್ 19ರಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ