ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿ ಸೆಪ್ಟೆಂಬರ್ 19ರಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು...
ಪ್ರಸ್ತುತ ಬ್ಯಾಚ್ಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸುವುದು, ಪರೀಕ್ಷೆ ಬರೆಯುವುದು ಹಾಗೂ ಪದವಿ ಪಡೆಯುವುದು ಹೇಗೆ? ಎಂಬುದರ ಬಗ್ಗೆ ಅನಿಶ್ಚಿತತೆ ಉಂಟಾಗಿದೆ. ಹಲವರು ಶುಲ್ಕ ಪಾವತಿಸಿ, ವರ್ಷಗಳಿಂದ ವ್ಯಾಸಂಗ ಮಾಡುತ್ತಿರುವುದರಿಂದ ಭವಿಷ್ಯದ ಯೋಜನೆಗಳು ಅಸ್ಥಿರವಾಗಿವೆ.
ಸರ್ಕಾರ...
ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ ಕೆ.ಎಸ್. ಸತೀಶ್ ಚಂದ್ರ ಹಾಗೂ ಹೊರಗುತ್ತಿಗೆ ನೌಕರ ಶೌಕತ್ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಮಧ್ಯಾಹ್ನ ಹಣದ ಸಮೇತ ಬಂಧಿಸಿದ್ದಾರೆ.
2025-26ನೇ...
ಶ್ರೀಮಂತರ ಈ ನಾಡಿನಲ್ಲಿ ಸಾಮಾನ್ಯ ಬಡವನು ಕೂಡ ಇಲ್ಲಿಯವರೆಗೆ ಬಾಳಿ ಬದುಕುತ್ತಿದ್ದಾನೆ ಸರಿಯಾದಂತಹ ಪರಿಜ್ಞಾನ ಇಲ್ಲದಿರುವಂತಹ ಸಂದರ್ಭಗಳಲ್ಲಿ ಪಶ್ಚಿಮಘಟ್ಟ ಸುರಕ್ಷಿತವಾಗಿರಬೇಕು. ಪಶ್ಚಿಮಘಟ್ಟಕ್ಕೆ ಯಾವುದೇ ಹಾನಿ ಮಾಡುವ ಉದ್ದೇಶವಿಲ್ಲ, ಆದರೆ ಇಂತಹ ಪ್ರದೇಶದಲ್ಲಿ 1449...
ಹಲವು ವರ್ಷಗಳ ಬಳಿಕ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಂಘಟನೆಯ ಸಾರಥ್ಯ ಬದಲಾಗಿದೆ. ಮುಧೋಳದ ದಯಾನಂದ ಪಾಟೀಲ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಪಕ್ಷದ ಹೈಕಮಾಂಡ್ ಯುವ ನಾಯಕತ್ವಕ್ಕೆ ಮಣೆ ಹಾಕಿದೆ.
ಎಐಸಿಸಿ...
ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಒಟ್ಟು ನಾಲ್ಕು ಆರೋಪಿಗಳನ್ನು ಬಂಧನ ಮಾಡಲಾಗಿದೆ.
ಆಗಸ್ಟ್ 19 ರಂದು ಹೊಕ್ರಾಣಿ ಗ್ರಾಮದಲ್ಲಿ ಸಂಜೆ ವೇಳೆ ಬಹಿರ್ದೆಸೆಗೆ ಹೋದಾಗ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ಹಾಗೂ ಅರ್ಹ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
ಕಳೆದ 10ರಿಂದ 12 ವರ್ಷಗಳಿಂದ ಮಾಧವ ಗಾಡ್ಗೀಳ್ ವರದಿ ಬಂದಾಗ ಪ್ರಥಮವಾಗಿ ಪರಿಸರವಾದಿಯಾದ ನಾನು ಮಾಧವ ಗಾಡ್ಗಿಲ್ ವರದಿಯನ್ನು ತಿರಸ್ಕರಿಸಿದೆ. ಪಶ್ಚಿಮ ಘಟ್ಟದ ಪ್ರದೇಶದಲ್ಲಿ ನಾನು ಇಲ್ಲೇ ಹುಟ್ಟಿರಲೇ ಬೆಳೆದಿದ್ದರಿಂದ ಇಲ್ಲಿನ ಪರಿಸ್ಥಿತಿ...
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು.
ಸಚಿವ ಸತೀಶ್...
ಉಡುಪಿ ನಗರದ ಕಿನ್ನಿಮುಲ್ಕಿಯಿಂದ ಅಂಬಲಪಾಡಿವರೆಗೆ ಇರುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ಅಸಮರ್ಪಕವಾಗಿ ನಿಲುಗಡೆ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ದೊಡ್ಡ ವಾಹನಗಳ...
ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರು ಪೌಷ್ಟಿಕ ಮತ್ತು ಸಮತೋಲನ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಜೆ.ಎಸ್.ಪೋದ್ದಾರ ಸಲಹೆ ನೀಡಿದರು.
ನಂಜನಗೂಡು ಸಮೀಪದ ಗೋಳೂರು...
ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಬೀದರನ ಪ್ರಥಮ ದರ್ಜೆ ಪಿಡಬ್ಲ್ಯುಡಿ ಗುತ್ತಿಗೆದಾರ ಜೈಶೀಲಕುಮಾರ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ...