ಜಿಲ್ಲೆಗಳು

ಬೀದರ್‌ | ಅಹಿಂದ ನಾಯಕರ ಹತ್ತಿಕ್ಕುವ ಪ್ರಯತ್ನ: ಸತೀಶ ಜಾರಕಿಹೊಳಿ ವಿರುದ್ಧದ ಇ.ಡಿ. ದಾಳಿಗೆ ಖಂಡನೆ

ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಬೀದರನ ಪ್ರಥಮ ದರ್ಜೆ ಪಿಡಬ್ಲ್ಯುಡಿ ಗುತ್ತಿಗೆದಾರ ಜೈಶೀಲಕುಮಾರ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ...

ಹುಬ್ಬಳ್ಳಿ | ಹಿರಿಯ ದೊಡ್ಡಾಟ ಕಲಾವಿದ ಎಂ.ಎಸ್.ಮಾಳವಾಡ ನಿಧನ

ಕುಂದಗೋಳ ತಾಲ್ಲೂಕಿನ ಇಂಗಳಗಿ ಗ್ರಾಮದ ದೊಡ್ಡಾಟ, ಸಾಮಾಜಿಕ ರಂಗಭೂಮಿ ಹಾಗೂ ಪೌರಾಣಿಕ ಬಯಲಾಟ ಕಲಾವಿದ ಎಂ.ಎಸ್.ಮಾಳವಾಡ (65) ಗುರುವಾರ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ದೊಡ್ಡಾಟ ಕ್ಷೇತ್ರದಲ್ಲಿ 'ಏಳುಕೊಳ್ಳದ...

ಹುಲಸೂರ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹ : ಮೂರನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ

ಹುಲಸೂರ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತ್ರತ್ವದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಹುಲಸೂರ ಪಟ್ಟಣದ ತಹಸೀಲ್‌ ಕಚೇರಿ ಸಮೀಪದಲ್ಲಿ ನಡೆಯುತ್ತಿರುವ...

ಕಸ್ತೂರಿರಂಗನ್ ವರದಿ: ಕೇಂದ್ರ ಸರ್ಕಾರ ವಜಾ ಗೊಳಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ; ಮಲೆನಾಡಿನ ಜನತೆ 

ಮಲೆನಾಡಿಗೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 7ಬಾರಿ ಕಸ್ತೂರಿರಂಗನ್ ವರದಿ ಜಾರಿ ಮಾಡಲು ಸೂಚಿಸಿದೆ. ಪ್ರತಿ ವರ್ಷವೂ ವರದಿಗೆ ಆಕ್ಷೇಪಣೆ ಸಲ್ಲಿಸಿ ತಿರಸ್ಕರಿಸಲಾಗಿತ್ತು, ಇದು ತಾತ್ಕಾಲಿಕವಾಗಿದೆ. ಈ ವರದಿ ಜಾರಿಯಾದರೆ ಮಲೆನಾಡಿನ ಜನರಿಗೆ ಆತಂಕ...

ಶಿರಸಿ | ಅತಿಕ್ರಮಣ ಮನೆ ನಂಬರ್ ರದ್ದು ಆದೇಶ ಹಿಂಪಡೆಯಲು ಮನವಿ: ಸಚಿವ ಖಂಡ್ರೆ ಭೇಟಿ ಮಾಡಿದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್

ಶಿರಸಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಕ್ರಮಣ ಹಾಗೂ ಸರ್ಕಾರಿ ಜಾಗದಲ್ಲಿರುವ ಮನೆಗಳಿಗೆ ನೀಡಲಾಗಿರುವ ಮನೆ ನಂಬರ್‌ಗಳನ್ನು ರದ್ದುಪಡಿಸಿ, ಅಂತಹ ಮನೆಗಳಿಂದ ತೆರಿಗೆ ಸಂಗ್ರಹಿಸದಿರುವ ಸರ್ಕಾರದ ಕ್ರಮಕ್ಕೆ ಜಿಲ್ಲೆಯ ಶಾಸಕರಾದ ಭೀಮಣ್ಣ ನಾಯ್ಕ ಹಾಗೂ...

ಬಾಗಲಕೋಟೆ | ಡಿಸಿಸಿ ಬ್ಯಾಂಕ್‌ ದುರಾಡಳಿತದ ವಿರುದ್ಧ ಹೋರಾಟಕ್ಕೆ ರೈತ ಮುಖಂಡ ಯಲ್ಲಪ್ಪ ಹೆಗಡೆ ಕರೆ

ಬಾಗಲಕೋಟೆ ಡಿಸಿಸಿ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ದುರಾಡಳಿತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್ 21ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಯುವ ಮುಖಂಡ...

ತಾಳಿಕೋಟೆ | ಮಹಿಳಾ ಕೂಲಿಕಾರರಿಗೆ ತಾ.ಪಂ ಸಿಬ್ಬಂದಿ ಬೆದರಿಕೆ; ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಜಾಬ್‌ಕಾರ್ಡ್‌ನಲ್ಲಿನ ಸಮಸ್ಯೆ ಸರಿಪಡಿಸಿಕೊಳ್ಳಲು ತಾಳಿಕೋಟೆ ಸರ್ಕಾರಿ ಕಚೇರಿಗೆ ಬಂದಿದ್ದ ಮಹಿಳಾ ಕೂಲಿಕಾರರೊಬ್ಬರಿಗೆ ಸಿಬ್ಬಂದಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮೊಬೈಲ್ ಕಸಿದುಕೊಂಡು ದಬ್ಬಾಳಿಕೆ ನಡೆಸಿದ್ದು, ಜೀವ ಬೆದರಿಕೆ ಹಾಕಿದ ಘಟನೆಯನ್ನು ಖಂಡಿಸಿ ಕರ್ನಾಟಕ ಕೃಷಿ...

ರಾಯಚೂರು | ಗಣೇಶ ಮೂರ್ತಿಗೆ ವಿದ್ಯುತ್ ತಂತಿ ಸಿಲುಕಿ ಯುವಕ ಸಾವು

ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಲಾರಿಯಲ್ಲಿ ವಿಗ್ರಹವನ್ನು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸಿಲುಕಿ, ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಅತ್ತನೂರು ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ. ಮೃತಪಟ್ಟ ಯುವಕ ಪ್ರೇಮ್ ಕುಮಾರ್ ಎನ್ನಲಾಗಿದೆ....

ವಿಜಯಪುರ | ಮರ ಕಡಿದಿದ್ದಕ್ಕೆ ಪ್ರಾಯಶ್ಚಿತ್ತ; 75 ಸಸಿ ನೆಟ್ಟು ಪೋಷಣೆಗೆ ಮುಂದಾದ ನಿವಾಸಿಗಳು

ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಳಿಸುವ ಸಂಪತ್ತು, ಆಸ್ತಿ-ಪಾಸ್ತಿಗಿಂತ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವುದರಿಂದ ದೊರೆಯುವ ಸಂತೋಷ ಮತ್ತು ತೃಪ್ತಿ ಹೆಚ್ಚು ಮಹತ್ವದ್ದಾಗಿದೆ. ಬೆಳೆದ ಮರಗಳನ್ನು ಕಡಿದಾಗ ಜನರು ವ್ಯಕ್ತಪಡಿಸುವ ಆಕ್ರೋಶವು...

ಮುಂಡಗೋಡ | ಟಿಬೆಟಿಯನ್ ಕ್ಯಾಂಪಿನಲ್ಲಿ ₹4.60 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಟಿಬೆಟಿಯನ್ ಕ್ಯಾಂಪ್ ನಂ.4ರ 76(ಎ)ನೇ ಮನೆಯಲ್ಲಿ ವಾಸವಿರುವ ನವಾಂಗ್ ಟೆಂಡಪ್ (42)...

ಬಾಗಲಕೋಟೆ | ಕೆಪಿಎಸ್ ಶಾಲೆಗೆ ಡಿಸಿ, ಜಿಪಂ ಸಿಇಒ ಭೇಟಿ; ಮೂಲಸೌಕರ್ಯ ಪರಿಶೀಲನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರೇಬೂದಿಹಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಹಾಗೂ...

ವಿಜಯಪುರ | ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಯಂತ್ರಿಸಿ, ಸೌಹಾರ್ದತೆ ಕಾಪಾಡಿ: ಜಿಲ್ಲಾಧಿಕಾರಿ ಮನವಿ

ಗಣೇಶೋತ್ಸವ ಸಂದರ್ಭದಲ್ಲಿ ಡಿಜೆ ಹಾಗೂ ವಿದ್ಯುತ್ ಅವಘಡಗಳಿಂದ ಯಾವುದೇ ಅನಾಹುತ ಸಂಭವಿಸದಂತೆ ಗಜಾನನ ಮಂಡಳಿಗಳು ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯುತ್ ಸುರಕ್ಷತೆ ಹಾಗೂ ಮೆರವಣಿಗೆಯ ಶಿಸ್ತು ಕಾಪಾಡಲು ಸ್ವಯಂಸೇವಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಜಯಪುರ...

ಈ ಹೊತ್ತಿನ ಪ್ರಮುಖ ಸುದ್ದಿ