ವಿಜಯನಗರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೆ. ಕಾರ್ತಿಕ್ ಬಣ ಆಗ್ರಹಿಸಿದೆ.
ವಿಜಯನಗರ...
ರಾಜಸ್ಥಾನದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ, ಜನವೇದಿಕೆ, ಸಿಂಧು ತಾಯಿ...
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಸಮುದಾಯದ ಮಹಿಳೆಯೊಬ್ಬರು ತನ್ನ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಹಣಕ್ಕಾಗಿ ಮಾರಾಟ ಮಾಡಿರುವುದಾಗಿ ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯ ವಿರುದ್ಧ...
ಬೆಂಗಳೂರಿನ 'ನಮ್ಮ ಮೆಟ್ರೋ'ದಲ್ಲಿ ನಿಯಮಗಳನ್ನು ಉಲ್ಲಂಘಿಸುವ ಮತ್ತು ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ದಂಡದ ಮೊತ್ತವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹೊರಡಿಸಿದ...
ಭಾರತ ಚುನಾವಣಾ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ Special Intensive Revision (SIR-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ಇಳಕಲ್ ಘಟಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಯೊಬ್ಬ...
ರಾಜ್ಯದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆ ಬಿರುಸುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.
ಅಂಕೋಲಾ ತಾಲೂಕಿನಲ್ಲಿ...
ಬಂಟ್ವಾಳದಲ್ಲಿ ಯುವತಿಯನ್ನು ದುರುಳನೊಬ್ಬ ಹತ್ಯೆಗೈದ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಹಲವು ಸಾಮಾಜಿಕ ಜಾಲತಾಣ ಖಾತೆಗಳು ಮತ್ತು ವಾಟ್ಸ್‌ಆ್ಯಪ್ ಗುಂಪುಗಳ...
ಕಾಡು ಪ್ರಾಣಿಗಳ ಬೇಟೆಗೆ ಬಳಸಲು ಅಕ್ರಮವಾಗಿ ನಾಡ ಬಂದೂಕುಗಳು ಹಾಗೂ ಜೀವಂತ ಕಾರ್ಟ್ರಿಜ್‌ಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಪೊಲೀಸರು ಬಂಧಿಸಿದ್ದು, ಅವರಿಂದ ಮೂರು ಬಂದೂಕುಗಳು, 18 ಕಾರ್ಟ್ರಿಜ್‌ಗಳು,...
ದೆಹಲಿಯಲ್ಲಿ ಸೋನಮ್ ವಾಂಗ್‌ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಹಾಗೂ ದೇಶದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...
ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್–2026 ಪರೀಕ್ಷಾ ಹಗರಣ ಖಂಡಿಸಿ ಖ್ಯಾತ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಳೆದ 20 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸವದತ್ತಿ ಪಟ್ಟಣದ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಎರಡು ಎಕರೆ ಸರ್ಕಾರಿ ನಿವೇಶನ ಮಂಜೂರು ಮಾಡುವಂತೆ ಸವದತ್ತಿ-ಯಲ್ಲಮ್ಮ ಕ್ಷೇತ್ರದ ಶಾಸಕ...
ಮನರೇಗಾ ಯೋಜನೆಯ ಬದಲಾಗಿ ಜುಲೈ 1ರಿಂದ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಗೊಂಡಿದ್ದು, ಈ ಯೋಜನೆಯು ಗ್ರಾಮೀಣ ಬಡ ಕುಟುಂಬಕ್ಕೆ ವರ್ಷಕ್ಕೆ...