ಜಿಲ್ಲೆಗಳು

ವಿಜಯಪುರ | ಬಂಟ್ವಾಳ ಘಟನೆಯ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು: ಚನ್ನು ಕಟ್ಟಿಮನಿ ಆಗ್ರಹ

ದಕ್ಷಿನ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿ ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಹತ್ಯೆಯಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಶೀಘ್ರವೇ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ದಲಿತ ಸಂಘರ್ಷ...

ಕಲಬುರಗಿ | ಲಂಚವಾಗಿ 9 ಸೀರೆ, ಚಪ್ಪಲಿ-ಶೂ, ಜೀನ್ಸ್ ಪ್ಯಾಂಟ್‌ಗೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಎಪಿಪಿ!

ಲಂಚದ ರೂಪದಲ್ಲಿ ಕೇವಲ ಹಣ ಮಾತ್ರವಲ್ಲದೆ 9 ಸೀರೆ, ಜೀನ್ಸ್ ಪ್ಯಾಂಟ್, ಶೂ ಹಾಗೂ ಮಹಿಳೆಯರ ಚಪ್ಪಲಿಗಳನ್ನು ಕೊಡುವಂತೆ ಅಧಿಕಾರಿಯೊಬ್ಬರು ಬೇಡಿಕೆಯಿಟ್ಟಿದ್ದ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿವೆ. ತನ್ನ ಬೇಡಿಕೆಯ ವಸ್ತುಗಳನ್ನು ಲಂಚವಾಗಿ...

ರಾಯಚೂರು | ಮಹಿಳೆಯರ ಮೇಲಿನ ಹಲ್ಲೆ, ದೌರ್ಜನ್ಯ ಹೆಚ್ಚಳ: ಜನರಲ್ಲಿ ಆತಂಕ

ಮಹಿಳೆಯರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಪೊಲೀಸ್ ಇಲಾಖೆ, ಆಡಳಿತ ಹಾಗೂ ಸಮಾಜದ ಎಲ್ಲ ವರ್ಗಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಅಪರಾಧ ತಡೆಗೆ ಕಟ್ಟುನಿಟ್ಟಿನ ಕಾನೂನು ಜಾರಿ, ಸಾರ್ವಜನಿಕ ಜಾಗೃತಿ ಮತ್ತು ತ್ವರಿತ ನ್ಯಾಯ...

ಬರಗಾಲವೆಂದು ವಲಸೆ ಹೋಗದಿರಿ; ನಿಮ್ಮೂರಲ್ಲೇ ‘ವಿಬಿ-ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿನ ಪ್ರಸ್ತುತ ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ಜಾರಿಯಲ್ಲಿರುವ 'ವಿಬಿ-ಜಿ ರಾಮ್ ಜಿ' (VB-G RAM...

ಗುಬ್ಬಿ | ಬಿಡದಿ ರೈತರ ಪರ ನಿಂತ ರೈತರು : ಬಲವಂತದ ನೋಟಿಸಿಗೆ ತೀವ್ರ ಆಕ್ರೋಶ

 ಕಳೆದ 480 ದಿನಗಳ ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟದಲ್ಲಿ ಜಮೀನು ಕಳೆದುಕೊಂಡು ಹತ್ತಾರು ಕೇಸು ದಾಖಲಿಸಿಕೊಂಡ ರೈತರ ಮೇಲಿನ ಮುಂದುವರೆದ ದೌರ್ಜನ್ಯ ಖಂಡಿಸಿ ಗುಬ್ಬಿ ತಾಲ್ಲೂಕು ರೈತ ಹೋರಾಟ ಸಮಿತಿ ಬೃಹತ್...

ತುಮಕೂರು | ಅನ್ಯಾಯ ಪ್ರಶ್ನಿಸಿದ್ದಕ್ಕೆ ರೌಡಿಶೀಟ್ ಓಪನ್ : ಸರ್ಕಾರದ ವಿರುದ್ಧ ಕೆಆರ್‌ಎಸ್ ಪಕ್ಷ ಆಕ್ರೋಶ

ತುಮಕೂರು ಜಿಲ್ಲೆಯಲ್ಲಿನ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ ಎಂದು ಆರೋಪಿಸಿ,...

ಸಿಂದಗಿ | ಮಹಿಳೆಯರು ಸಂವಿಧಾನಬದ್ಧ ಹಕ್ಕುಗಳ ಅರಿವು ಹೊಂದಬೇಕು: ವಕೀಲ ವಿನಾಯಕ ಬಡಗೇರ

ಗ್ರಾಮೀಣ ಮಹಿಳೆಯರು ತಮ್ಮ ಸಂವಿಧಾನಬದ್ಧ ಹಕ್ಕುಗಳ ಬಗ್ಗೆ ಸಂಪೂರ್ಣ ಅರಿವು ಹೊಂದಬೇಕು. ಅನ್ಯಾಯದ ವಿರುದ್ಧ ಧೈರ್ಯವಾಗಿ ಹೋರಾಡಬೇಕು ಎಂದು ವಕೀಲ ವಿನಾಯಕ ಬಡಗೇರ ಹೇಳಿದರು. ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ವತಿಯಿಂದ...

ಬೀದರ | ಮಳೆ ಕೊರತೆ : ಬರಪೀಡಿತ ಜಿಲ್ಲೆ ಘೋಷಿಸಲು ದಸಂಸ ಒತ್ತಾಯ

ಬೀದರ್ ಜಿಲ್ಲೆಯಾದ್ಯಂತ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಹಿತ ಕಾಪಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ...

ಔರಾದ್-ಕಮಲನಗರ ಖಾಸಗಿ ಶಾಲೆಗಳ ನಿಯಮ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಆಗ್ರಹ

ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ, ಪೋಷಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ...

ಕುಮಟಾ | ಭಾರೀ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ; ಸಂಚಾರ ತಾತ್ಕಾಲಿಕ ಸ್ಥಗಿತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಭಾರೀ ಮಳೆಯ ಪರಿಣಾಮ ಕುಮಟಾ ತಾಲೂಕಿನ ಗೋಕರ್ಣ–ತದಡಿ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಮಣ್ಣು, ಕಲ್ಲು...

ಹಾವೇರಿ | ಜೀವನದಲ್ಲಿ ಆರೋಗ್ಯ, ಶಿಕ್ಷಣ, ಕೌಶಲ್ಯ ಬಹಳ ಮುಖ್ಯವಾಗಿವೆ: ಜಿಲ್ಲಾಧಿಕಾರಿ

"ಜೀವನದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯ ಅತೀ ಮುಖ್ಯ. ಕಾಲಮಾನಕ್ಕೆ ತಕ್ಕಂತೆ ಕೌಶಲ್ಯಗಳನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಳ್ಳಬೇಕು" ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ವಿಶ್ವ ಯುವ ಕೌಶಲ್ಯ...

ಧಾರವಾಡ | ಡಾ.ರಾ.ಯ.ಧಾರವಾಡಕರ ಪ್ರಬಂಧ ಸಾಹಿತ್ಯದ ಸಾರ್ವಭೌಮರು: ಅರವಿಂದ ಕುಲಕರ್ಣಿ

"ಕನ್ನಡ ಸಾಂಸ್ಕೃತಿಕ ಲೋಕದಲ್ಲಿ `ರಾಯರೆಂದೇ’ ಕರೆಸಿಕೊಂಡಿದ್ದ ಡಾ. ರಾ.ಯ. ಧಾರವಾಡಕರ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಪ್ರಬಂಧ ಸಾಹಿತ್ಯದ ಸಾರ್ವಭೌಮರೆಂದೇ ಪ್ರಖ್ಯಾತಿ ಪಡೆದಿದ್ದಾರೆ" ಎಂದು ಧಾರವಾಡದ ಅಭಿನಯ ಭಾರತಿ ಅಧ್ಯಕ್ಷರು ಅರವಿಂದ ಕುಲಕರ್ಣಿ ಅಭಿಪ್ರಾಯಪಟ್ಟರು. ಧಾರವಾಡ...

ಈ ಹೊತ್ತಿನ ಪ್ರಮುಖ ಸುದ್ದಿ