ಜಿಲ್ಲೆಗಳು

ಉಡುಪಿ | ಶಿಕ್ಷಕರ ದಿನಾಚರಣೆ: ನಾಲ್ವರು ಮುಖ್ಯ ಶಿಕ್ಷಕರಿಗೆ ಜಯಂಟ್ಸ್ ಗ್ರೂಪ್ ಆಫ್ ವತಿಯಿಂದ ಗೌರವ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ವಿವಿಧ ಸರ್ಕಾರಿ ಶಾಲೆಗಳ ನಾಲ್ವರು ಮುಖ್ಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಕರಂಬಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಾವಿತ್ರಿ ದಿವಾಕರ್,...

ಉಡುಪಿ | ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಾಲ–ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸಾಲ ಹಾಗೂ ಸಹಾಯಧನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು–ಶೈಕ್ಷಣಿಕ ನೇರ...

ಬ್ಯಾಂಕಿಂಗ್ ಜೊತೆ ಸಂಸ್ಕೃತಿ-ಕಲೆ ಉಳಿಸುವ ಸಂಕಲ್ಪ: ಕಾಪುವಿನಲ್ಲಿ ಕುಂಬಾರರ ಗುಡಿ 8ನೇ ಶಾಖೆ ಆರಂಭ

ಗ್ರಾಹಕರಿಗೆ ಇನ್ನಷ್ಟು ಉತ್ತಮ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ಹಾಗೂ ಕಾಪು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ...

ಉಡುಪಿ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ; ಪ್ರಜಾಸೇವೆ ಆಂದೋಲನ ಪರಿಣಾಮಕಾರಿ ವೇದಿಕೆ : ಸಚಿವ ರಿಜ್ವಾನ್ ಅರ್ಷದ್

ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸುತ್ತಿದೆ. ಈ ಮೂಲಕ ಜನರ ಸಮಸ್ಯೆಗಳಿಗೆ ಸರ್ಕಾರ ಧ್ವನಿಯಾಗುವ ಕೆಲಸ...

ಹುಲಸೂರ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಬೀದರ್ ಜಿಲ್ಲೆಯ ಹುಲಸೂರು ತಾಲೂಕನ್ನು ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಉಡುಪಿ | ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಸಾಲ–ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸಾಲ–ಸಹಾಯಧನ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು–ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು),...

ರಾಯಚೂರು | ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ದಾಳಿ ಹಾಗೂ ತನಿಖಾ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾತ್ರಿ ವೇಳೆ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ...

ಸಾವಿನ ಬಳಿಕವೂ ಬಾರದ ಕುಟುಂಬಸ್ಥರು: ಭಟ್ಕಳದಲ್ಲಿ ಅಂಗವಿಕಲ ವ್ಯಕ್ತಿಗೆ ಸ್ಥಳೀಯರಿಂದ ಅಂತಿಮ ವಿದಾಯ

ಭಟ್ಕಳ: ಅನಾರೋಗ್ಯದಿಂದ ಮೃತಪಟ್ಟ ಆಂಧ್ರಪ್ರದೇಶ ಮೂಲದ ಅಂಗವಿಕಲ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಆಗಮಿಸದ ಹಿನ್ನೆಲೆಯಲ್ಲಿ ಸಮಾಜ ಸೇವಕರು ಹಾಗೂ ಸ್ಥಳೀಯರು ಮುಂದೆ ಬಂದು ಅಂತಿಮ ವಿಧಿವಿಧಾನ ನೆರವೇರಿಸಿದ ಘಟನೆ ನಡೆದಿದೆ. ಆಂಧ್ರಪ್ರದೇಶದ ವೆಲಗೂಡು...

ಹಾವೇರಿ | ಸಕ್ಕರೆ ಕಾರ್ಖಾನೆಗಳಿಗೆ ಎಚ್ಚರಿಕೆ ಕೊಟ್ಟ ರಾಜ್ಯ ಕಬ್ಬು ಬೆಳೆಗಾರರ ಸಂಘ 

"ನವಂಬರ್ ಒಂದನೇ ತಾರೀಕಿನವರೆಗೂ ಯಾವುದೇ ಕಾರ್ಖಾನೆಯನ್ನು ಶುರು ಮಾಡಕೂಡದು. ಹಾವೇರಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಉತ್ತರ ಕರ್ನಾಟಕದ ಕಾರ್ಖಾನೆಗಳು ಯಾವ ದರ ಕೊಡುತ್ತಿವೆಯೋ ಅದೇ ತರವಾಗಿ ನಮ್ಮ ಹಾವೇರಿ ಜಿಲ್ಲೆಯ ಕಬ್ಬು ಬೆಳಗಾರರಿಗೆ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಸಚಿವರ ನಿವಾಸ,...

ಬಸವಕಲ್ಯಾಣ‌ | ಎಲ್‌ಕೆಜಿ, ಯುಕೆಜಿ ಅತಿಥಿ ಶಿಕ್ಷಕರ ವೇತನ ಬಿಡುಗಡೆಗೆ ಆಗ್ರಹ

ಕೆಕೆಆರ್‌ಡಿಬಿ ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಬೋಧಿಸುವ ಅತಿಥಿ ಶಿಕ್ಷಕರು ಹಾಗೂ ಆಯಾಗಳಿಗೆ ಕಳೆದ ಎರಡು ವರ್ಷಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ...

ಬೀದರ್‌ | ಪತ್ನಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ, ₹10 ಸಾವಿರ ದಂಡ

ಬೀದರ್‌ ತಾಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದ ಲಕ್ಷ್ಮಿ @ ಮಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಓರ್ವ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ