ವಿಷ ಸೇವಿಸಿ ಯುವತಿ ಸಾವನಪ್ಪಿರುವ ಘಟನೆ ಬಗ್ಗೆ ಠಾಣೆ ಮುಂದೆ ಪ್ರತಿಭಟನೆ ನಡೆದಿರುವುದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವತಿ ಬಿ.ಎಸ್. ಪ್ರಿಯಾ ಎಂಬಾಕೆ, ಈ ಪ್ರತಿಭಟನೆಯಲ್ಲಿ...
ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬಸ್ನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಕಳೆದುಹೋದ ಮೊಬೈಲ್ ಫೋನನ್ನು ದುರ್ಬಳಕೆ ಮಾಡಿಕೊಂಡ ಖದೀಮರು, ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ಬರೋಬ್ಬರಿ 1.68 ಲಕ್ಷ ರೂಪಾಯಿಗಳನ್ನು, ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ...
ಸಂಸತ್ತಿನ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ದಲಿತರ ಭೂಮಿ, ಶಿಕ್ಷಣ, ವಸತಿ ಮತ್ತು ಉದ್ಯೋಗದ ನೈಜ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚಿಸಬೇಕು ಹಾಗೂ ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ...
ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನಷ್ಟದ ನೆಪ ಹೇಳಿ ಪ್ರಯಾಣ ದರ ಶೇ.23ರಷ್ಟು ಮತ್ತು ಬಿ.ಎಂ.ಟಿ.ಸಿ. ದರವನ್ನು ಶೇ.25ರಷ್ಟು ಏರಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಕೈಬಿಡಬೇಕು" ಎಂದು ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ...
ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದಾಗಿ ರಾಜಧಾನಿ ಬೆಂಗಳೂರಿನಾದ್ಯಂತ ಹೋಟೆಲ್ ಮತ್ತು ದರ್ಶಿನಿಗಳಲ್ಲಿ ಆಹಾರ ಪದಾರ್ಥಗಳ ಬೆಲೆಯನ್ನು ಶೇ 10ರಿಂದ 15ರಷ್ಟು ಹೆಚ್ಚಿಸಲಾಗಿದೆ. ಹಾಲು, ಅಕ್ಕಿ ಹಾಗೂ ಇತರೆ ಅಗತ್ಯ ದಿನಸಿ ವಸ್ತುಗಳ...
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿ ಸ್ಥಳಕ್ಕೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಅವರು ಭೇಟಿ...
"ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಕೋಮುವಾದ ಮತ್ತು ಶಿಕ್ಷಣದ ವ್ಯಾಪಾರೀಕರಣದ ವಿರುದ್ಧ ಯುವಜನತೆ ಸಂಘಟಿತರಾಗಿ ಹೋರಾಡಿದಾಗ ಮಾತ್ರ ಘನತೆಯ ಬದುಕು ಕಟ್ಟಿಕೊಳ್ಳಲು ಸಾಧ್ಯ" ಎಂದು ಡಿವೈಎಫ್ಐ ರಾಷ್ಟ್ರೀಯ ಮುಖಂಡ ಬಸವರಾಜ ಪೂಜಾರ ಹೇಳಿದರು.
ಹಾವೇರಿ ನಗರದ...
"ನವೆಂಬರ್ - 04 ನಿರಂತರ ಕಠಿಣ ಶ್ರಮ ಮತ್ತು ಪ್ರಯತ್ನಗಳು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಿ ವ್ಯಕ್ತಿತ್ವ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ" ಎಂದು ಕರ್ನಾಟಕ ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಸಂಯೋಜಕರು ಮತ್ತು...
ಪರಿಶಿಷ್ಟ ಜಾತಿ ಪಂಗಡ ಮೀಸಲಾತಿ ಹೆಚ್ಚಳ ಅನುಮೋದನೆಗಾಗಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ.6ರಂದು ರಾಯಚೂರು ಜಿಲ್ಲಾ ಕೇಂದ್ರದ ಡಾ.ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...
"ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ, ಅರ್ಹ ಮತದಾರರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಆರಂಭಿಸಲಾಗಿದೆ. ಹಾವೇರಿಯಲ್ಲಿ ಇಂದು ನ. 5ರಂದು ಪ್ರತಿಭಟನೆ...
ಜಮೀನಿನ ಪಕ್ಕದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ಆದಿವಾಸಿ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿ ಕೊಂದು, ಮೃತದೇಹವನ್ನು ಬಂಡೀಪುರ ಅರಣ್ಯದೊಳಗೆ ಎಳೆದೊಯ್ದಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೋರನಕಟ್ಟೆ ಕಾಲೋನಿಯಲ್ಲಿ...
ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದ ಸಮೀಪ ಸ್ಥಾಪಿಸಿರುವ ತ್ಯಾಜ್ಯ ವಿಲೇವಾರಿ ಘಟಕವನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಬುಧವಾರ ಹುಮನಾಬಾದ್ ನಗರಸಭೆ ಕಚೇರಿ ಎದುರು ಗ್ರಾಮಸ್ಥರು ಧರಣಿ ನಡೆಸಿದರು.
ಹುಮನಾಬಾದ್ ನಗರದ ತ್ಯಾಜ್ಯವನ್ನು ಸಿಂಧನಕೇರಾ...