ಜಿಲ್ಲೆಗಳು

ವಿಜಯಪುರ | ಸೋನಮ್ ವಾಂಗ್ಚುಕ್ ಸತ್ಯಾಗ್ರಹಕ್ಕೆ ಪ್ರಗತಿಪರ ಸಂಘಟನೆಗಳ ಬೆಂಬಲ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ನವದೆಹಲಿಯ ಜಂತರ್ ಮಂತರ್‌ನಲ್ಲಿ ಶಿಕ್ಷಣತಜ್ಞ ಸೋನಮ್ ವಾಂಗ್ಚುಕ್ ಹಾಗೂ ಇತರರು ನಡೆಸುತ್ತಿರುವ ಅನಿರ್ದಿಷ್ಟಾವಧಿ...

ಕಲಬುರಗಿ | ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

2026–27ನೇ ಸಾಲಿನ ಕೃಷಿ ಇಲಾಖೆಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಶುಗರ್‌ಕೇನ್ ಹಾರ್ವೆಸ್ಟರ್ ಹಾಗೂ ಕಂಬೈನ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ...

ಕೊಪ್ಪಳ | ಕಲ್ಯಾಣಿ ಸ್ಟೀಲ್ಸ್ ಬಂದ್ ಕ್ರಮ ಸ್ವಾಗತಿಸಿದ ಜಂಟಿ ಕ್ರಿಯಾ ವೇದಿಕೆ

ಗಿಣಿಗೇರಿಯ ಕಲ್ಯಾಣಿ ಸ್ಟೀಲ್ಸ್ ಕಾರ್ಖಾನೆಯನ್ನು ಬಂದ್ ಮಾಡಿದ ಸಿಪಿಸಿಬಿ ಕ್ರಮವನ್ನು ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯಿಂದ ಸ್ವಾಗತಿಸುತ್ತೇವೆ ಎಂದು ಜಂಟಿ ಕ್ರಿಯಾ ವೇದಿಕೆಯ ಸಂಚಾಲಕ ಮಲ್ಲಿಕಾರ್ಜುನ ಬಿ....

ಕಲಬುರಗಿ | ಬೆಳೆಸಾಲ ಪಡೆದ ರೈತರ ಬೆಳೆ ವಿಮೆ ಕಡ್ಡಾಯ; ಬ್ಯಾಂಕ್‌ಗಳಿಗೆ ಜಿಲ್ಲಾಧಿಕಾರಿ ಸೂಚನೆ

2026–27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿ ಬೆಳೆಸಾಲ ಪಡೆದ ಎಲ್ಲ ರೈತರ ಬೆಳೆ ವಿಮೆ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲ...

ಕಲಬುರಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು; ರೈತರ ಪ್ರತಿಭಟನೆ

ಜಿಲ್ಲೆಯಾದ್ಯಂತ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ...

ಭಾಲ್ಕಿ | ಮನೆ-ಮನೆಗಳಲ್ಲಿ ಬಸವತತ್ವ ಪ್ರಚಾರ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ ಶ್ರೀಮಠದ ಪರಮ ಭಕ್ತ ಲಿಂಗೈಕ್ಯ ಮಹಾದೇವ ಕುಂಬಾರ ಹುಕ್ಕೇರಿ ಅವರ ನುಡಿ ನಮನಕಾರ್ಯಕ್ರಮ ನಡೆಯಿತು. ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು...

ಬೆಂಗಳೂರು-ಮುಂಬೈ ‘ವಂದೇ ಭಾರತ್’ ರೈಲು ಮಾರ್ಗ ಬದಲಿಸದಂತೆ ಒತ್ತಾಯ

ಬೆಂಗಳೂರು-ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲನ್ನು ಕಲಬುರಗಿ ಮಾರ್ಗವಾಗಿ ಸಂಚರಿಸುವಂತೆ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಿದ್ದರೂ, ಇದೀಗ ಆ ಮಾರ್ಗವನ್ನು ಹುಬ್ಬಳ್ಳಿ-ಬೆಳಗಾವಿ ಕಡೆಗೆ ಬದಲಾಯಿಸಲು ನಡೆಯುತ್ತಿರುವ ಯತ್ನವನ್ನು ಕರ್ನಾಟಕ ರಾಜ್ಯ ವನ್ಯಜೀವಿ...

ಹಾವೇರಿ | ಸೊನಮ್ ವಾಂಗ್ಚುಕ್ ಬೆಂಬಲಿಸಿ ಇಂದು ಪ್ರತಿಭಟನೆ

"ಸೊನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳು ನಡೆಸಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ಬೆಳಿಗ್ಗೆ 10:30ಕ್ಕೆ ಹಾವೇರಿ ಪಟ್ಟಣದ ತಹಶೀಲ್ದಾರ ಕಛೇರಿ ಎದುರು ಪ್ರಗತಿಪರ ಸಮಾನ...

ಸಿಂಧನೂರು | ಮನೆಯ ಮುಂದೆ ಜೋಳಿಗೆಯಲ್ಲಿ ಮಲಗಿದ್ದ ಮಗುವಿನ ಮೇಲೆ ನಾಯಿಗಳ ದಾಳಿ: ಒಂದೂವರೆ ವರ್ಷದ ಮಗು ಸಾವು

ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತ ಮಗುವನ್ನು ಅನಂ ಅಬ್ದುಲ್ ರಜಾಕ್ (1½) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ,...

ಕಲಬುರಗಿ | ಟಿಪ್ಪರ್‌ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ

ಟಿಪ್ಪರ್‌ ಲಾರಿಯೊಂದು ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದ ಬಸ್ ನಿಲ್ದಾಣದ ಸಮೀಪ ಬುಧವಾರ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಲಬುರಗಿ ನಗರದ...

ಕಲಬುರಗಿ | ‘ಬಿಜೆಪಿ ಆಡಳಿತದಲ್ಲೂ ಖೈದಿಗಳು ಪರಾರಿಯಾಗಿದ್ದರು’; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು

ಕೇಂದ್ರ ಕಾರಾಗೃಹದಿಂದ ಖೈದಿಗಳು ಪರಾರಿಯಾದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಆಡಳಿತದ ಅವಧಿಯಲ್ಲೂ ಹಲವು ಬಾರಿ ಖೈದಿಗಳು ಪರಾರಿಯಾಗಿರುವ ಘಟನೆಗಳು ನಡೆದಿವೆ...

ಕಲಬುರಗಿ | ಕಾರಾಗೃಹ ಭದ್ರತಾ ವೈಫಲ್ಯ; ಜೈಲಾಧಿಕಾರಿ ಸೇರಿ ಸಿಬ್ಬಂದಿ ಅಮಾನತು

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಜೈಲಾಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹಸಚಿವರು ತಿಳಿಸಿದ್ದಾರೆ. ತಪ್ಪಿಸಿಕೊಂಡ ಖೈದಿಗಳನ್ನು ಬಂಧಿಸಲು ಪೊಲೀಸ್ ಅಧಿಕಾರಿಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ