ಜಿಲ್ಲೆಗಳು

ಯಾದಗಿರಿಯನ್ನು ಬರಪೀಡಿತ ಘೋಷಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ಪ್ರತಿಭಟನೆ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ಹಾಗೂ ಕೃಷಿ ಕೂಲಿಕಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಯಾದಗಿರಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪ್ರತಿ ಎಕರೆಗೆ...

ಕಲಬುರಗಿ | ₹72.50 ಲಕ್ಷ ವೆಚ್ಚದ 5 ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

ಜಿಲ್ಲಾ ಪಂಚಾಯಿತಿ ಕಲಬುರಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ 2024–25ನೇ ಸಾಲಿನ ಡಿಡಿಐ ಯೋಜನೆಯಡಿ ಸೇಡಂ ನಗರದ ವಿದ್ಯಾನಗರ–2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ₹72.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಐದು...

ಬೆಳಗಾವಿ | 500ಕ್ಕೂ ಹೆಚ್ಚು ರೈತರಿಂದ ಎರಡನೇ ದಿನವೂ ಅಹೋರಾತ್ರಿ ಧರಣಿ: ಜಾನುವಾರುಗಳೊಂದಿಗೆಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್‌ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಆವರಣದಲ್ಲಿ ನಡೆಯುತ್ತಿರುವ...

ಯಾದಗಿರಿ | ಬರಪೀಡಿತ ಜಿಲ್ಲೆ ಘೋಷಿಸಿ; ರೈತರ ಸಾಲ ಮನ್ನಾಕ್ಕೆ ಸಮತಾ ಸೈನಿಕ ದಳ ಆಗ್ರಹ

ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರ ಸಂಪೂರ್ಣ ಬೆಳೆಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಮತಾ ಸೈನಿಕ ದಳದ ಜಿಲ್ಲಾ ಸಮಿತಿ ಬುಧವಾರ ಜಿಲ್ಲಾಧಿಕಾರಿಗಳ...

ಬೆಳಗಾವಿ | ಸಾಲದ ಹಣಕ್ಕಾಗಿ ವಿಷ ನೀಡಿ ಮಹಿಳೆ ಕೊಲೆ: 50 ದಿನಗಳ ಬಳಿಕ ಮಹಾರಾಷ್ಟ್ರದ ಆರೋಪಿ ಬಂಧನ

ಸುಮಾರು 50 ದಿನಗಳ ಕಾಲ ನಿಗೂಢವಾಗಿದ್ದ ಅನಾಮಧೇಯ ಮಹಿಳೆಯ ಕೊಲೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸರು ಭೇದಿಸಿದ್ದು, ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಣಕಾಸಿನ ವ್ಯವಹಾರವೇ ಈ ಕೊಲೆಗೆ...

ಬೆಳಗಾವಿ | ದೇವಾಲಯಗಳ ಸರಣಿ ಕಳ್ಳತನ ₹25.89 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ಶ್ರೀ ರಾಣಮ್ಮಾ ದೇವಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಹಾರೂಗೇರಿ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ₹25.89 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ,...

ತುಮಕೂರು | ಹೈಡ್ರೋವೀಡ್ ಗಾಂಜಾ ಜಾಲ ಭೇದಿಸಿದ ಪೊಲೀಸರು: ಆರು ಮಂದಿ ಬಂಧನ

ತುಮಕೂರು ಜಿಲ್ಲಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇದೇ ಮೊದಲ ಬಾರಿಗೆ ಹೈಡ್ರೋವೀಡ್ ಗಾಂಜಾ (Hydroweed) ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲವನ್ನು ಭೇದಿಸಿ, ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದು,...

ಬಸವಕಲ್ಯಾಣ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅಕ್ಕಪಡೆ

ಅಕ್ಷರ ಜಗತ್ತಿಗೆ ತೆರೆದುಕೊಳ್ಳುವ ಮೂಲಕ ಸ್ತ್ರೀಲೋಕ ಸಬಲೀಕರಣಗೊಳ್ಳುತ್ತದೆ. ಶೈಕ್ಷಣಿಕ ಸಾಧನೆಯಿಂದ ಮಹಿಳೆಯರಿಗೆ ವಿಶೇಷ ಅಸ್ಮಿತೆ ಕಂಡುಕೊಳ್ಳಲು ಸಾಧ್ಯ ಎಂದು ಅಕ್ಕಪಡೆ ರಾಜ್ಯ ಸಂಯೋಜಕಿ ಶೈನಿ ಪ್ರದೀಪ್ ಗುಂಟಿ ಹೇಳಿದರು. ಬಸವಕಲ್ಯಾಣ ಪೊಲೀಸ್ ವೃತ್ತ ನಿರೀಕ್ಷಕರ...

ಚಿತ್ರದುರ್ಗ | ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ : ಟಿಹೆಚ್‌ಇಒ ಬಿ. ಮೂಗಪ್ಪ

 ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಅರ್ಹ ಮಹಿಳೆಯರು ಆಧುನಿಕ ಕುಟುಂಬ ಕಲ್ಯಾಣ ವಿಧಾನಗಳ ಸದುಪಯೋಗ ಪಡೆದುಕೊಳ್ಳಬೇಕು...

ರಾಯಚೂರು | ಉದ್ಯೋಗ ಖಾತ್ರಿ ಕಾರ್ಮಿಕನ ಸಾವಿನ ಪರಿಹಾರ ವಿಳಂಬ: ಗ್ರಾಪಂ ಸಾಮಗ್ರಿ ಜಪ್ತಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಾಗ ಮೃತಪಟ್ಟ ವ್ಯಕ್ತಿಗೆ ನ್ಯಾಯಲಯದ ಆದೇಶದ ಪ್ರಕಾರ ಪರಿಹಾರ ನೀಡದ ಕಾರಣ ಕೆ.ಬಸಾಪುರ ಗ್ರಾಮ ಪಂಚಾಯಿತಿಯ ಸಾಮಾನುಗಳನ್ನು ನ್ಯಾಯಾಲಯದ ಸಿಬ್ಬಂದಿಗಳ ಸಮಕ್ಷಣದಲ್ಲಿ ಜಪ್ತಿ ಮಾಡಲಾಗಿದೆ. ಸಿಂಧನೂರು ತಾಲ್ಲೂಕಿನ ಕೆ.ಬಸಾಪುರ...

ಬೀದರ್‌ | ಹೃದ್ರೋಗ ಘಟಕ ಆರಂಭಿಸಲು ಆಗ್ರಹ

ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಉದ್ಘಾಟನೆಗೊಂದ ಹೃದ್ರೋಗ ಘಟಕ ಕೂಡಲೇ ಆರಂಭಿಸಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಯುತ್ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ಉದಯ ನಾಯಕ್ ಆಗ್ರಹಿಸಿದ್ದಾರೆ. ಈ ಕುರಿತು ಅವರು ಬೆಂಗಳೂರಿನಲ್ಲಿ ಬುಧವಾರ ವೈದ್ಯಕೀಯ ಶಿಕ್ಷಣ...

ಮಧುಗಿರಿ | ಸರಣಿ ಬೋರ್‌ವೆಲ್ ಸ್ಟಾರ್ಟರ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಇಬ್ಬರು ಆರೋಪಿಗಳ ಬಂಧನ

 ರೈತರ ಜಮೀನುಗಳನ್ನು ಗುರಿಯಾಗಿಸಿಕೊಂಡು ಬೋರ್‌ವೆಲ್ ಸ್ಟಾರ್ಟರ್‌ಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿಯ ರಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ...

ಈ ಹೊತ್ತಿನ ಪ್ರಮುಖ ಸುದ್ದಿ