ಜಿಲ್ಲೆಗಳು

ಕೆಜಿಎಫ್ | ಐತಿಹಾಸಿಕ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಹಾಗೂ ಐ.ಆರ್.ಬಿ ಕೇಂದ್ರದ ಕಾಮಗಾರಿ ಪರಿಶೀಲಿಸಿದ ಶಾಸಕಿ ಎಂ.ರೂಪಕಲಾ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೆ.ಜಿ.ಎಫ್ ನಗರಕ್ಕೆ ಭೇಟಿ ನೀಡಿದ್ದ ಐತಿಹಾಸಿಕ ದಿನಗಳ ಸ್ಮರಣಾರ್ಥವಾಗಿ ನಗರದ ಬಳಿ ನಿರ್ಮಾಣವಾಗುತ್ತಿರುವ ಭವ್ಯ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ, ಜ್ಞಾನ ಕೇಂದ್ರ ಹಾಗೂ...

ಉಡುಪಿ | 600ಕ್ಕೂ ಹೆಚ್ಚು ಕಾಲುಸಂಕಗಳ ಸುರಕ್ಷತೆ ಪರಿಶೀಲನೆಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ ಜಿಲ್ಲೆಯಲ್ಲಿರುವ 600ಕ್ಕೂ ಅಧಿಕ ಕಾಲುಸಂಕಗಳ ಸುರಕ್ಷತೆ ಹಾಗೂ ಗುಣಮಟ್ಟವನ್ನು ತಾಂತ್ರಿಕ ತಂಡದೊಂದಿಗೆ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಮಣಿಪಾಲ...

ಮೈಸೂರು ವಕೀಲರ ಸಂಘಕ್ಕೆ ಹೆಚ್ಚುವರಿ ₹10 ಕೋಟಿ ಅನುದಾನಕ್ಕೆ ಮನವಿ: ಸಕಾರಾತ್ಮಕ ಸ್ಪಂದನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಮೈಸೂರು ವಕೀಲರ ಸಂಘವನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಗ್ರಂಥಾಲಯವನ್ನು ಆಧುನೀಕರಿಸುವುದು, ಡಿಜಿಟಲ್ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಮೂಲಭೂತ ಸೌಕರ್ಯಗಳನ್ನು ವಿಸ್ತರಿಸಲು ಮುಖ್ಯಮಂತ್ರಿ ವಿಶೇಷ ಅನುದಾನದಡಿ ಹೆಚ್ಚುವರಿ ₹10 ಕೋಟಿ ಬಿಡುಗಡೆ ಮಾಡುವಂತೆ ಮೈಸೂರು ವಕೀಲರ...

ಆಗುಂಬೆ ಘಾಟ್ ಸುರಕ್ಷತೆಗೆ ವೈಜ್ಞಾನಿಕ ರಸ್ತೆ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ

ಮಲೆನಾಡು, ಅರೆ ಮಲೆನಾಡು ಹಾಗೂ ಬಯಲುಸೀಮೆಯನ್ನು ಕರಾವಳಿ ಭಾಗದೊಂದಿಗೆ ಸಂಪರ್ಕಿಸುವ ಪ್ರಮುಖ ಆಗುಂಬೆ ಘಾಟ್ ರಸ್ತೆಯ ಸರ್ವಾಂಗೀಣ ಅಭಿವೃದ್ಧಿಗೆ ಚಾಲನೆ ನೀಡುವ ಉದ್ದೇಶದಿಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ಅಧಿಕಾರಿಗಳ...

ಔರಾದ್‌ | ಕೊಳವೆ ಬಾವಿ ದುರಸ್ತಿಗೆ ಆಗ್ರಹ

ಔರಾದ್‌ ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್ ಬಲ್ಲೂರ(ಜೆ) ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕೊಳವೆ ಬಾವಿ ಹಾಳಾಗಿದ್ದು ಶೀಘ್ರದಲ್ಲಿ ದುರಸ್ತಿ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ನೀರಿನ ಟ್ಯಾಂಕರ್‌ ಇದ್ದರೂ ಅದರ ನೀರು ಕುಡಿಯಲು...

ಬೀದರ್‌ | ಎಸ್‌ಐಆರ್ : ಮತದಾರರ ಸಮಸ್ಯೆಗಳ ಪರಿಹಾರಕ್ಕೆ ʼಕಾವಲು ಸಮಿತಿʼ ರಚನೆ

ಬೀದರ್ ಜಿಲ್ಲಾ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯ ಸಭೆ  ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಪ್ರಗತಿ,...

ತುಮಕೂರು | ವಿಷಪೂರಿತ ಆಹಾರ ಸೇವಿಸಿ 34 ಕುರಿ-ಮೇಕೆಗಳ ಸಾವು : ₹2.55 ಲಕ್ಷ ಪರಿಹಾರ ಮಂಜೂರು

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾರನಗೆರೆಗೊಲ್ಲರಹಟ್ಟಿಯಲ್ಲಿ ವಿಷಪೂರಿತ ಆಹಾರ ಸೇವಿಸಿ 32 ಕುರಿಗಳು ಹಾಗೂ 2 ಮೇಕೆಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಾಲೀಕರಿಗೆ ₹2.55 ಲಕ್ಷ ಪರಿಹಾರ ಮಂಜೂರಾಗಿದೆ. ಉಪ ಮುಖ್ಯಮಂತ್ರಿ ಹಾಗೂ...

ರಾಯಚೂರು | ನೀಟ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲ; ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ: ಶರಣಕುಮಾರ

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಪಾರದರ್ಶಕತೆ ಹಾಗೂ ದಕ್ಷತೆಯಿಂದ ನಿರ್ವಹಿಸುವಲ್ಲಿ ವಿಫಲವಾಗಿದ್ದು, ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿದೆ. ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿ ಯುವಜನ ಒಕ್ಕೂಟದ ಸಂಚಾಲಕ...

ಬೆಳಗಾವಿ | ಹಳೆಯ ವೈಷಮ್ಯ ಯುವಕನ ಕೊಲೆ: ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಹಿಡಕಲ್ ಡ್ಯಾಂ ವ್ಯೂ ಪಾಯಿಂಟ್ ಸಮೀಪ ಮಂಗಳವಾರ ಸಂಜೆ ನಡೆದ ತಲವಾರು ದಾಳಿಯಲ್ಲಿ ಯುವಕನೊಬ್ಬ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ನಡೆದಿದೆ. ಹಳೆಯ ವೈಷಮ್ಯ ಹಾಗೂ...

ಕೋಲಾರ | ರಸ್ತೆ ಅಭಿವೃದ್ಧಿಗೆ ಶಾಸಕರಿಂದ 80 ಲಕ್ಷ ಅನುದಾನ: ಶೀಘ್ರದಲ್ಲೇ ಗುದ್ದಲಿ ಪೂಜೆ

ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಹಾಗೂ ದುರಸ್ತಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಎನ್‌ಎಸ್‌ಯುಐ ಜಿಲ್ಲಾ ಕಾಂಗ್ರೆಸ್, ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳೊಡಗೂಡಿ ದಾವಣಗೆರೆ ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆಯಲ್ಲಿ ದಾವಣಗೆರೆ...

ಕೋಲಾರ | ಅಂಬೇಡ್ಕರ್ ಅವರ 21 ಅಡಿ ಕಂಚಿನ ಪ್ರತಿಮೆ ಕಾಮಗಾರಿ ಪರಿಶೀಲಿಸಿದ ಶಾಸಕ ಕೊತ್ತೂರು ಮಂಜುನಾಥ್

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 21 ಅಡಿ ಎತ್ತರದ ಕಂಚಿನ ಪ್ರತಿಮೆ ಕಾಮಗಾರಿಯನ್ನು ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ