ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR-2026) ಕಾರ್ಯದಲ್ಲಿ ಕೊಡಗು ಜಿಲ್ಲೆ ಮಹತ್ವದ ಪ್ರಗತಿ ಸಾಧಿಸಿದ್ದು, ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 552 ಮತಗಟ್ಟೆಗಳಲ್ಲಿ...
ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ತೋಲಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಅಮೀರ್ ಹುಸೇನ್ ಪಾಶ್ಚಾಪುರ (48) ಎಂದು...
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳ ಉಲ್ಲಂಘನೆ ಹಾಗೂ ಲೈಸೆನ್ಸ್ ಪಡೆಯದೆ ರೆಸಾರ್ಟ್‌ಗಳನ್ನು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ 9 ಅನಧಿಕೃತ ರೆಸಾರ್ಟ್‌ಗಳಿಗೆ ಬೀಗ ಹಾಕಲು ಜಿಲ್ಲಾಡಳಿತ ಆದೇಶಿಸಿದೆ.
ಕೆಲವು ತಿಂಗಳುಗಳ ಹಿಂದೆ...
ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾದರು.
ಸರಳ ವ್ಯಕ್ತಿತ್ವ, ಸ್ನೇಹಪರ ನಡೆ ಹಾಗೂ ವೃತ್ತಿನಿಷ್ಠೆಯಿಂದ ಗುರುತಿಸಿಕೊಂಡಿದ್ದ...
ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾಗನೂರ ಗ್ರಾಮದ ನಿವಾಸಿಗಳಾದ ಮುತ್ತಪ್ಪ ಶ್ರೀಶೈಲ...
ನೀಟ್ (NEET) ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ, ಪಾರದರ್ಶಕತೆಯ ಕೊರತೆ ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು...
ಆಪರೇಷನ್ ರೈಸ್( Refuse inform support empower) ಹೆಸರಿನಲ್ಲಿ ಅಭಿಯಾನ ಶುರು ಮಾಡಲಾಗಿದೆ. ಕೇವಲ ನಾವು ಡ್ರಗ್ಸ್ ಮಾರುವವರು, ಸೇವಿಸಿ ಸಿಕ್ಕಿಬಿದ್ದವರ ಮೇಲೆ ಕೇಸ್ ಹಾಕಿದರೆ ಮತ್ತು ಜಾಗೃತಿ ಮೂಡಿಸುವುದರಿಂದ ಇದನ್ನು ಹತ್ತಿಕ್ಕಲು...
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆ ಬೀದರ್ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಗಳನ್ನು ಎಣಿಕೆಯ...
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (S.I.R.) ಕಾರ್ಯದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿಯೂ ಮತದಾರರ ನೋಂದಣಿ ಪ್ರಕ್ರಿಯೆ ಸಾಗುತ್ತಿದ್ದು, ಮತದಾರರು ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಕಾರ್ಯದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ...
"ಸೊನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳು ನಡೆಸಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಮತ್ತು ರಾಷ್ಟ್ರಪತಿಯವರ ಮಧ್ಯಸ್ಥಿಕೆಗೆ ಒತ್ತಾಯಿಸಿ ನಾಳೆ ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಬೆಳಗಿನ...
ರಾಜ್ಯದಲ್ಲಿ ಮುಂದುವರಿದಿರುವ ಬರದಂತಹ ಪರಿಸ್ಥಿತಿ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸದ್ಯಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಕಾಲುವೆಗಳಿಗೆ ನೀರು ಹರಿಸಲು ಹಾಗೂ...
ಶರಾವತಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ನಿರ್ಮಿಸುವ ಪ್ರಸ್ತಾಪವನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿ (NBWL) ತಿರಸ್ಕರಿಸಿದ ಬೆನ್ನಲ್ಲೇ ಸರ್ಕಾರವು ಯೋಜನೆಗೆ ಅನುಮೋದನೆ ನೀಡುವುದರ ಜೊತೆಗೆ ಕಾನೂನು ತಿದ್ದುಪಡಿ ಶಿಫಾರಸು ಮಾಡುವ...