ಜಿಲ್ಲೆಗಳು

ಆಲಮಟ್ಟಿ | ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಕಾಲುವೆಗಳಿಗೆ ನೀರು

ರಾಜ್ಯದಲ್ಲಿ ಮುಂದುವರಿದಿರುವ ಬರದಂತಹ ಪರಿಸ್ಥಿತಿ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸದ್ಯಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಕಾಲುವೆಗಳಿಗೆ ನೀರು ಹರಿಸಲು ಹಾಗೂ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: NBWL ತಿರಸ್ಕಾರದ ಬೆನ್ನಲ್ಲೇ ನಿಯಾಸ್ ಹೊಸ ವರದಿ

ಶರಾವತಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ನಿರ್ಮಿಸುವ ಪ್ರಸ್ತಾಪವನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿ (NBWL) ತಿರಸ್ಕರಿಸಿದ ಬೆನ್ನಲ್ಲೇ ಸರ್ಕಾರವು ಯೋಜನೆಗೆ ಅನುಮೋದನೆ ನೀಡುವುದರ ಜೊತೆಗೆ ಕಾನೂನು ತಿದ್ದುಪಡಿ ಶಿಫಾರಸು ಮಾಡುವ...

ಬೀದರ್‌ | ಉತ್ತಮ ಸಮಾಜ ಕಟ್ಟಲು ಪುಸ್ತಕ ಓದು ಅಗತ್ಯ : ಸಿದ್ರಾಮಪ್ಪಾ ಮಾಸಿಮಾಡೆ

ಪುಸ್ತಕಗಳ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಿವೆ ಎಂದು ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪಾ ಮಾಸಿಮಾಡೆ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ...

ದಲಿತ ರೈತನ ಭೂಮಿ ಕಬಳಿಕೆ ಆರೋಪ: ಕಂದಾಯ ದಾಖಲೆ ತಿದ್ದುಪಡಿ ಕುರಿತು ತನಿಖೆಗೆ ಆಗ್ರಹ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಕೊಳಗಟ್ಟ ಗ್ರಾಮದ ದಲಿತ ರೈತ ಸೋಮಯ್ಯ ಅವರ ಕುಟುಂಬ ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಸರ್ಕಾರಿ ಮಂಜೂರಾತಿ ಭೂಮಿಯ ದಾಖಲೆಗಳಲ್ಲಿ ಅಕ್ರಮವಾಗಿ ಹೆಸರು...

ಪಂಚಮ ಪತ್ರಿಕೆ ಪರಸ್ಪರ ಪ್ರೀತಿ, ವಿಶ್ವಾಸವಿಲ್ಲದೆ ನಿಂತಿದೆಯೇ ಹೊರತು ಆರ್ಥಿಕ ಮುಗ್ಗಟ್ಟಿನಿಂದಲ್ಲ: ಎಚ್ ಗೋವಿಂದಯ್ಯ

ದಲಿತ ಚಳವಳಿ ಮಕಾಡೆ ಮಲಗಿರುವಾಗ, ದಲಿತ ಮುಖ್ಯಮಂತ್ರಿ ಹಾಸ್ಯಾಸ್ಪದ ಎನ್ನಿಸುತ್ತದೆ. ಪಂಚಮ ಪತ್ರಿಕೆ ಪರಸ್ಪರ ಪ್ರೀತಿ, ವಿಶ್ವಾಸ ಇಲ್ಲದೇ ನಿಂತು ಹೋಗಿದೆಯೇ ಹೊರತು ಆರ್ಥಿಕ ಮುಗ್ಗಟ್ಟಿನಿಂದಲ್ಲ ಎಂದು ಪಂಚಮ ಪತ್ರಿಕೆಯ ಪ್ರಕಾಶಕರಾಗಿದ್ದ ಎಚ್‌...

ಜು.15ರಂದು ರಾಷ್ಟ್ರೀಯ ಪ್ಲ್ಯಾಸ್ಟಿಕ್ ಸರ್ಜರಿ ದಿನ: ಟಿಪ್ಪು ಕಾಲದಲ್ಲೇ ನಡೆದಿತ್ತು ‘ಇಂಡಿಯನ್ ರೈನೋಪ್ಲ್ಯಾಸ್ಟಿ’

ಪ್ಲ್ಯಾಸ್ಟಿಕ್ ಸರ್ಜರಿ ʼಇಂದಿನ ಆಧುನಿಕ ವಿಜ್ಞಾನʼ ಅಲ್ಲ; ಭಾರತದಲ್ಲಿ ಸಹಸ್ರಾರು ವರ್ಷಗಳಿಂದಲೂ ಇದ್ದ ಜ್ಞಾನ. ಸುಶ್ರುತರು ಅಡಿಪಾಯ ಹಾಕಿದರು, ಶ್ರೀರಂಗಪಟ್ಟಣದ ಘಟನೆಯು ಅದನ್ನು ಪಶ್ಚಿಮ ದೇಶಗಳಿಗೆ ಪರಿಚಯಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು. ಟಿಪ್ಪು...

ಕೊಪ್ಪಳ | ತೊಗರಿ ಬೆಳೆಯ ಸಂರಕ್ಷಣೆಗೆ ರೈತರ ಹರಸಾಹಸ: ಬೆಳೆಗಳಿಗೆ ಟ್ಯಾಂಕರ್‌ ನೀರು ಪೂರೈಕೆ

ತಳಕಲ್‌ನ ರೈತರು ತೋರಿಸುತ್ತಿರುವ ದೃಢನಿಶ್ಚಯವು ರಾಜ್ಯದ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಬೇಕು. ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಯೇ ರಾಜ್ಯದ ಆರ್ಥಿಕ ಸುಧಾರಣೆಯ ಮುಖ್ಯ ಕೀಲಿಕೈ. ಹಾಗಾಗಿ ಸರ್ಕಾರ, ಸಂಸ್ಥೆಗಳು ಮತ್ತು ರೈತರು ಸಮನ್ವಯದಿಂದ ಕಾರ್ಯೋನ್ಮುಖರಾದರೆ,...

ಬೈಂದೂರು ಕಾಡಂಚಿನಲ್ಲಿ ಹಂದಿಗಳ ಸರಣಿ ಸಾವು: ಆಫ್ರಿಕನ್ ಸ್ವೈನ್ ಫೀವರ್ ಶಂಕೆ? ವರದಿಗಾಗಿ ಕಾಯುತ್ತಿರುವ ಅಧಿಕಾರಿಗಳು

ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಹಂದಿಗಳು ಮತ್ತು ಸೇನಾಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಕು ಹಂದಿಗಳು ಸರಣಿಯಾಗಿ ಸಾವನ್ನಪ್ಪುತ್ತಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಈ ಸಾವುಗಳ...

ಹುಣಸೂರು | ಬರಗಾಲದ ನಡುವೆ ಅದ್ದೂರಿ ದಸರಾಗೆ ವಿರೋಧ: ಜು.18ರಂದು ಮೈಸೂರಿನಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಅದ್ದೂರಿಯಾಗಿ ಮೈಸೂರು ದಸರಾ ಆಚರಿಸುವುದು ಹಾಗೂ ದಸರಾ ಅಂಗವಾಗಿ ಕಂಬಳ ಆಯೋಜಿಸಲು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ತೀವ್ರವಾಗಿ...

ವಿಜಯಪುರ | ಮೀನುಗಾರಿಕಾ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಮೀನುಗಾರಿಕಾ ಇಲಾಖೆಯು 2026-27ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹರು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ. ಸಮಗ್ರ ಮೀನುಗಾರಿಕಾ ಅಭಿವೃದ್ಧಿ...

ಕಲಬುರಗಿ | ಕೇಂದ್ರ ಕಾರಾಗೃಹದಿಂದ ಪರಾರಿ; ಗುಂಡು ಹಾರಿಸಿ ಕೈದಿಯ ಸೆರೆ

ಕೇಂದ್ರ ಕಾರಾಗೃಹದಿಂದ ಗೋಡೆ ಹಾರಿ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಮುಂಜಾನೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ಮಂಗಳವಾರ ಬೆಳಗಿನ ಜಾವ...

ಬಾಗಲಕೋಟೆ | ಅರ್ಹ ರೈತರು ಬೆಳೆ ವಿಮೆ ವಂಚಿತರಾಗದಂತೆ ಕ್ರಮಕ್ಕೆ ಸಿಇಒ ಸೂಚನೆ

ಬಾಗಲಕೋಟೆ ಜಿಲ್ಲೆಯ ಯಾವುದೇ ಅರ್ಹ ರೈತ ಬೆಳೆ ವಿಮೆ ಯೋಜನೆಯಿಂದ ವಂಚಿತರಾಗದಂತೆ ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾ ಪಂಚಾಯತಿ...

ಈ ಹೊತ್ತಿನ ಪ್ರಮುಖ ಸುದ್ದಿ