ಜಿಲ್ಲೆಗಳು

ಪತ್ರಕರ್ತರ ಕ್ರಿಕೆಟ್: ಕೊಡಗು ಅರೇಬಿಕಾ-ಮಂಡ್ಯ ಜಂಟಿ ಚಾಂಪಿಯನ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ಅರೇಬಿಕಾ ಮತ್ತು ಮಂಡ್ಯ ತಂಡಗಳು...

ರಾಯಚೂರು | ಗ್ರಾಮೀಣ ಕಲೆಗೆ ಜೀವ ತುಂಬುವ ಕೆಲಸ ಎಲ್ಲರೂ ಮಾಡಬೇಕು: ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ

ನಶಿಸಿ ಹೋಗುತ್ತಿರುವ ಗ್ರಾಮೀಣ ಕಲೆಗಳಿಗೆ ಪುನಶ್ಚೇತನ ನೀಡುವ ಮೂಲಕ ಅವುಗಳಿಗೆ ಜೀವ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು ಎಂದು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಟ್ಟಣದ ಮಾಳೆಗಡ್ಡೆ ನಿವಾಸಿ...

ರಾಯಚೂರು | ಜಿಲ್ಲೆಯಲ್ಲಿ ಜೆಸ್ಕಾಂ ದಾಳಿ: ಅಕ್ರಮ ವಿದ್ಯುತ್ ಬಳಕೆಯ 162 ಪ್ರಕರಣ ಪತ್ತೆ, ₹14.98 ಲಕ್ಷ ದಂಡ

ರಾಯಚೂರು ಜಿಲ್ಲಾದ್ಯಂತ ಅಕ್ಟೋಬ‌ರ್ 2026ರಲ್ಲಿ ಜೆಸ್ಕಾಂ ಅಧಿಕಾರಿಗಳು ಹಾಗೂ ಜಾಗೃತ ದಳದವರು ಕಾರ್ಯಾಚರಣೆ ನಡೆಸಿ, ಅನಧಿಕೃತವಾಗಿ ವಿದ್ಯುತ್‌ ಬಳಕೆ ಮಾಡುತ್ತಿದ್ದ ಒಟ್ಟು 162 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 14.98...

ಕಲಬುರಗಿ | ಖರ್ಗೆ ವೃತ್ತದಲ್ಲಿ ಕಾರಿಗೆ ಏಕಾಏಕಿ ಬೆಂಕಿ

ನಗರದ ಜನನಿಬಿಡ ಖರ್ಗೆ ವೃತ್ತದ ಸಮೀಪ ಬುಧವಾರ ರಾತ್ರಿ ಕಾರೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಬುಧವಾರ ನಡೆದಿದೆ. ಕಾರಿನ ಮುಂಭಾಗದ ಬಾನೆಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ...

ಯಾದಗಿರಿ | ನಾಲ್ಕು ತಿಂಗಳಿಂದ ವೇತನವಿಲ್ಲದೆ ಅತಿಥಿ ಶಿಕ್ಷಕರ ಪರದಾಟ; ಕುಟುಂಬ ನಿರ್ವಹಣೆ ದುಸ್ತರ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಎಲ್‌ಕೆಜಿ, ಯುಕೆಜಿ ಹಾಗೂ ಪಿಎಂಶ್ರೀ ಶಾಲೆಗಳ ಅತಿಥಿ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತಿಥಿ...

ಯಾದಗಿರಿ | 200 ದಿನ ಕೆಲಸ, ₹600 ಕೂಲಿ ನೀಡುವಂತೆ ಆಗ್ರಹಿಸಿ ಕೃಷಿ ಕೂಲಿಕಾರರ ಪ್ರತಿಭಟನೆ

ವರ್ಷಕ್ಕೆ 200 ದಿನ ಉದ್ಯೋಗ, ದಿನಕ್ಕೆ ₹600 ಕೂಲಿ ಹಾಗೂ ಬಾಕಿ ಕೂಲಿ ಹಣ ತಕ್ಷಣ ಪಾವತಿಸುವಂತೆ ಆಗ್ರಹಿಸಿ ಹುಣಸಗಿ ತಾಲೂಕಿನ ಅರಕೇರಾ (ಜೆ) ಗ್ರಾಮ ಪಂಚಾಯಿತಿ ಕಚೇರಿ ಮುಂದೆ ನೂರಾರು ಕೃಷಿ...

ಕಲಬುರಗಿ | ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯ, ಪಾರದರ್ಶಕ ತನಿಖೆ ಹಾಗೂ ಸಂವಿಧಾನಾತ್ಮಕ ಹೊಣೆಗಾರಿಕೆಗೆ ಆಗ್ರಹಿಸಿ ವಿವಿಧ ಮಹಿಳಾ ಮತ್ತು ಸಾಮಾಜಿಕ ಸಂಘಟನೆಗಳ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 2022ರ...

ಬೀದರ | ಪ್ರಥಮ ದಲಿತ ಬಂಡಾಯ ಸಮ್ಮೇಳನದ ಭಿತ್ತಿಪತ್ರ ಬಿಡುಗಡೆ

ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗುತ್ತಿರುವ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನದ ಭಿತ್ತಿಪತ್ರವನ್ನು ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕುಮಾರ್ ಅಪ್ಪೆ ಅವರು ಜಿಲ್ಲಾ ಕನ್ನಡ ಭವನದಲ್ಲಿ...

ರಾಯಚೂರು | ರೈತರ ಜಮೀನಿನ ಬಳಿ ಮದ್ಯದಂಗಡಿ ಸ್ಥಳಾಂತರಕ್ಕೆ ವಿರೋಧ

ದೇವದುರ್ಗ ಪಟ್ಟಣದ ಆನಂದ ಚಿತ್ರಮಂದಿರದ ಪಕ್ಕದಲ್ಲಿರುವ ಮದ್ಯದಂಗಡಿಯನ್ನು ಸಿರವಾರ ಕ್ರಾಸ್‌ ಸಮೀಪಕ್ಕೆ ಸ್ಥಳಾಂತರಿಸಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ...

ಉಡುಪಿ | ಕುಮ್ಕಿ, ಗೇರು ಲೀಸ್ ಭೂಮಿಗೆ ಹಕ್ಕುಪತ್ರ ನೀಡಿ; ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಿ

ಪಶ್ಚಿಮ ಘಟ್ಟ ಹಾಗೂ ಕರಾವಳಿ ಭಾಗದ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಈ ಪ್ರದೇಶಗಳಲ್ಲಿ ತಲೆತಲಾಂತರಗಳಿಂದ ವಾಸಿಸುತ್ತಿರುವ ಜನರ ಬದುಕು, ಕೃಷಿ ಚಟುವಟಿಕೆ ಮತ್ತು ಪರಂಪರಾಗತ ಹಕ್ಕುಗಳಿಗೆ...

ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾಂಗ್ರೆಸ್ಸಿಗರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು ಎಂಬ ಹೇಳಿಕೆ ನೀಡಿರುವ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಿಸುವಂತೆ ಕೋಲಾರ ನಗರ...

ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೃಹತ್ ಪ್ರತಿಭಟನೆ

ಹಾಲಿನ ದರ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 4ರಂದು ಮಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ