ಜಿಲ್ಲೆಗಳು

ಸಮುದಾಯ ಬಾನುಲಿ ಕೇಂದ್ರಗಳ ಕರ್ನಾಟಕ ಶಾಖೆಗೆ ನೂತನ ಸಮಿತಿ : ಗೌರವಾಧ್ಯಕ್ಷರಾಗಿ ಡಾ. ಬಿ.ಟಿ. ಮುದ್ದೇಶ್ ಆಯ್ಕೆ

ಸಮುದಾಯ ಬಾನುಲಿ ಕೇಂದ್ರಗಳ ಕರ್ನಾಟಕ ಶಾಖೆಯ 2026–2029ರ ಅವಧಿಗೆ (ಮೂರು ವರ್ಷ) ನೂತನ ಕಾರ್ಯಕಾರಿ ಸಮಿತಿ ಅವಿರೋಧವಾಗಿ ಆಯ್ಕೆಯಾಗಿದೆ. ರೇಡಿಯೋ ಶಿವಮೊಗ್ಗದ ಗುರುಪ್ರಸಾದ್ ಅಧ್ಯಕ್ಷರಾಗಿ, ಕೆಎಲ್‌ಇ ಧ್ವನಿ (ಹುಬ್ಬಳ್ಳಿ)ಯ ರವೀಂದ್ರ ಕವಠೇಕರ್ ಕಾರ್ಯದರ್ಶಿಯಾಗಿ...

ಮುಂಡಗೋಡ | ಮೊರಾರ್ಜಿ ಶಾಲೆ ಮತ್ತೆ ಸುದ್ದಿಯಲ್ಲಿ; ವಿದ್ಯಾರ್ಥಿಗಳ ನಡುವಿನ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಈ ಸಲ ವಿಧ್ಯಾರ್ಥಿಗಳ ಗಲಾಟೆಯಿಂದ ಪೋಲಿಸ್ ಠಾಣೆ ಮೆಟ್ಟಿಲೇರಿ ಸದ್ದು ಮಾಡುತ್ತಿದೆ. ಘಟನೆಯ ವಿವರ: ರವಿವಾರ ರಾತ್ರಿ...

ಹಾವೇರಿ | ಕಬ್ಬಿನ ಬೆಳೆಗೂ ಬೆಳೆ ವಿಮೆ ತುಂಬುವ ಅವಕಾಶ ಕೊಡಿ; ಭುವನೇಶ್ವರ ಶಿಡ್ಲಾಪುರ ಮನವಿ

ಉಳಿದ ಬೆಳೆಗಳಿಗೆ ಹೇಗೆ ಬೆಳೆ ವಿಮೆ ತುಂಬಲು ಅವಕಾಶ ಇದೆಯೋ ಅದೇ ರೀತಿ ಕಬ್ಬಿಗೆ ಬೆಳೆ ವಿಮೆ ತುಂಬುವ ಅವಕಾಶವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕಲ್ಪಿಸಿ, ಕಬ್ಬು ಬೆಳೆಗಾರರ ಹಿತ ಕಾಪಾಡಲು...

ತುಮಕೂರು | ವಿದ್ಯಾರ್ಥಿಗಳ ಬೆಳವಣಿಗೆಗೆ ಆಧುನಿಕ ಶೈಕ್ಷಣಿಕ ಮೂಲಸೌಕರ್ಯ ಅಗತ್ಯ : ಥಾವರ್ ಚಂದ್ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, "ಅಭಿವೃದ್ಧಿ ಹೊಂದಿದ ಭಾರತ-2047" ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ...

ಗದಗ | ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಲಂಚದ ಬೇಡಿಕೆ ಹಾಗೂ ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸಿದರು. ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ...

ತುಮಕೂರು | ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ : ಡಿಸಿಎಂ ಡಾ.ಜಿ. ಪರಮೇಶ್ವರ

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.  ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ...

ಉಡುಪಿ | ಮಾನಸಿಕ ಆರೋಗ್ಯದೊಂದಿಗೆ ಕೌಶಲ್ಯದ ಕ್ಷಮತೆಯನ್ನು ಬೆಳೆಸಿಕೊಳ್ಳಿ

ದೈಹಿಕ ಹಾಗೂ ಮಾನಸಿಕ ಆರೋಗ್ಯದಿಂದ ಸದೃಢವಾದ ಯುವಕರು ಬದುಕಿಗೆ ಅಗತ್ಯವಾದ ಕೌಶಲ್ಯಗಳನ್ನೂ ರೂಢಿಸಿಕೊಂಡರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸಸ್ವಿಯಾಗಿ ನೆಲೆ ಕಂಡುಕೊಳ್ಳಬಹುದು ಎಂದು ಎ.ವಿ.ಬಾಳಿಗಾ ಆಸ್ಪತ್ರೆಯ ಖ್ಯಾತ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಹೇಳಿದರು....

ಚಿಕ್ಕಬಳ್ಳಾಪುರ | ಶಿಂಗಾಡಿ ಕದಿರೇನಹಳ್ಳಿ ಗ್ರಾಮದ ದಲಿತರ ಭೂ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸಬೇಕು ಎಂದು ಬೃಹತ್ ಪ್ರತಿಭಟನೆ

ತಾಲೂಕಿನ ಶಿಂಗಾಡಿ ಕದಿರೇನಹಳ್ಳಿ ಗ್ರಾಮದ ದಲಿತರ ಭೂ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸಬೇಕು ಹಾಗೂ ಅಧಿಕಾರಿಗಳ ದಲಿತ ವಿರೋಧಿ ಧೋರಣೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ(ದಸಂಸ),ಗಡಿನಾಡು ರೈತ ಸಂಘ ಹಾಗೂ ಗ್ರಾಮಸ್ಥರು ಸೋಮವಾರ ನಗರದ...

ಚಿಕ್ಕಮಗಳೂರು | ಮುಳ್ಳಯ್ಯನಗಿರಿ ವ್ಯಾಪ್ತಿಯಲ್ಲಿ ಗುಜರಾತ್ ಪ್ರವಾಸಿಗರ ಹುಚ್ಚಾಟ 

ವೀಕೆಂಡ್ ಜಾಲಿ ನೆಪದಲ್ಲಿ ಪ್ರವಾಸಿಗರು ಹುಚ್ಚಾಟ ಮೇರೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ.  ಬಾಬಾ ಬುಡನ್ ಗಿರಿ ಭಾಗಕ್ಕೆ ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ಲಗ್ಗೆ...

ಚಿಕ್ಕಮಗಳೂರು | ಗಂಡು ಹುಲಿ ಸಾವು; ತನಿಖೆಗೆ ಆಗ್ರಹ 

ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ವಲಯಕ್ಕೆ ಹೊಂದಿಕೊಂಡಿರುವ ವೆಂಕಟೇಶ್ ಎಂಬುವರ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯೊಂದರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಭಾಗವು ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹತ್ತಿರದಲ್ಲಿ ಇರುವುದರಿಂದ ಅರಣ್ಯ...

ವಿಜಯಪುರ | ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡಿಗೆ ಸಹಾಯಕರು,...

ಚಿಕ್ಕಮಗಳೂರು | 8ಲಕ್ಷ ಸಾಲಕ್ಕೆ 15000ರೂ. ಗೆ ಇತ್ಯರ್ಥಪಡಿಸಿದ ನ್ಯಾಯಾಲಯ 

ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಯೋಜಿಸಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ಪರಮೋಚ್ಚ ಮಾನವೀಯ ನಡೆ ಅನಾವರಣಗೊಂಡಿದೆ. ತೀವ್ರ ದೈಹಿಕ ಅಸಮರ್ಥತೆ ಮತ್ತು ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿದ್ದ ವಿಕಲಚೇತನ ವ್ಯಕ್ತಿಯೊಬ್ಬರ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ