ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಯೋಜಿಸಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ಪರಮೋಚ್ಚ ಮಾನವೀಯ ನಡೆ ಅನಾವರಣಗೊಂಡಿದೆ. ತೀವ್ರ ದೈಹಿಕ ಅಸಮರ್ಥತೆ ಮತ್ತು ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿದ್ದ ವಿಕಲಚೇತನ ವ್ಯಕ್ತಿಯೊಬ್ಬರ ವಿರುದ್ಧ...
ರಾಜ್ಯ ಮುಖ್ಯ ಚುನಾವಣಾಧಿಕಾರಿ ಎ.ಅನ್ಬುಕುಮಾರ ಅವರ ನೇತ್ರತ್ವದಲ್ಲಿ ಬೀದರ ನಗರದ ಕೋಟೆಯಲ್ಲಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕಿಯೆ ಕುರಿತು ಜಾಗೃತಿ ಬೈಕ್ ರ‍್ಯಾಲಿ ನಡೆಯಿತು.
ಬೀದರ ಕೋಟೆ...
ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಅಪ್ರಾಪ್ತೆಯರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಅಮಾನವೀಯ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ವಿಜಯಪುರ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ...
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ ಪೋಕ್ಸೊ ಪ್ರಕರಣದಲ್ಲಿ ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಶ್ರೀಗೆ ನೀಡಿದ್ದ ನಿರೀಕ್ಷಣಾ ಜಾಮೀನು...
ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಮೀನು ಸರ್ವೇ ಕಾರ್ಯಕ್ಕೆ ಬಂದವರಿಗೂ ಸ್ಥಳೀಯ ರೈತರಿಗೂ ಗಲಾಟೆಯಾಗಿದೆ. ಸರ್ವೇ ಕಾರ್ಯವನ್ನು ತೀವ್ರ ವಿರೋಧ ವ್ಯಕ್ತಪಡಿಸಿ, ಸ್ಥಳೀಯ ರೈತ ಮಹಿಳೆಯರು ಅಧಿಕಾರಿಗಳ ಕಾರಿಗೆ ಮುತ್ತಿಗೆ...
ಸ್ಥಳೀಯ ನ್ಯಾಯಾಲಯಗಳ ಸಂಕಿರಣದಲ್ಲಿ ಬಸವನ ಬಾಗೇವಾಡಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಒಟ್ಟು 1,450 ನ್ಯಾಯಾಲಯದ...
ಸರ್ಕಾರ ಮತ್ತು ಸಮಾಜವು ಅಲೆಮಾರಿ ಸಮುದಾಯಗಳ ಜೀವನಶೈಲಿಯನ್ನು ಗೌರವಿಸುತ್ತ, ಅವರ ಅನನ್ಯ ಸಂಸ್ಕೃತಿ ಮತ್ತು ಕೌಶಲ್ಯಗಳನ್ನು ಉಳಿಸಿಕೊಳ್ಳುವಂತೆ ಸಮಗ್ರ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು. ಆಗ ಮಾತ್ರ ಅವರು ಮುಖ್ಯವಾಹಿನಿಯಲ್ಲಿ ಭಾಗವಹಿಸಿ, ಘನತೆಯುತ ಜೀವನ...
ಭಾಲ್ಕಿ ವಿಧಾನಸಭಾ ಕ್ಷೇತ್ರ-51ರ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ -241ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲೇ ಶೇ100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು...
ದುಡಿಮೆಗಾಗಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರದ ಯುವಕನೊಬ್ಬ ಅಲ್ಲಿಯೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25)...
ಮಟ್ಕಾ, ಜೂಜಾಟ ಹಾಗೂ ಅಕ್ರಮ ಮಾದಕ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿ ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಕಂಟಕವಾಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ರಾಜ್ಯದ ಪ್ರತ್ಯೇಕ ಜಿಲ್ಲೆಗಳಿಗೆ ಗಡಿಪಾರು ಮಾಡಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ ಎಂ ಪಾಟೀಲ್ ಪಬ್ಲಿಕ್ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾದ ಶಾಲಾ ಸಂಸತ್ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ...
ಗಂಡನ ಮನೆಯವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಪೀರನವಾಡಿ ಪಾಟೀಲ್...