ಭಟ್ಕಳ: ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ವೇಳೆ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಸಿಲುಕುವ ಅಪಾಯದಲ್ಲಿದ್ದ ಪ್ರಯಾಣಿಕನನ್ನು ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್ ತಮ್ಮ ಸಮಯಪ್ರಜ್ಞೆ ಯಿಂದ ರಕ್ಷಿಸಿ...
ಪಟ್ಟಣದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿ.ಸುಕನ್ಯಾ ರಚಿಸಿದ 'ಸಪ್ತವರ್ಣ' ಕವನಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು.
ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ,...
ಚಿಂತಾಮಣಿ ತಾಲೂಕಿನ ಕೆಂಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು,ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅಂತರ ಜಿಲ್ಲಾ ಮನೆಗಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಚೇಳೂರು ತಾಲೂಕಿನ ಕದರೇನಹಳ್ಳಿ ಗ್ರಾಮದ ನಿವಾಸಿ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬು ಬೆಳೆಗಾರರ ಜೀವನಾಡಿಯಾಗಿರುವ ಶ್ರೀನಿವಾಸಪುರದ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಮರಿಸುವಿಕೆಗೆ ಚಾಲನೆ ನೀಡಲಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ ಎಂದು...
ಕನಿಷ್ಠ ವೇತನ ಕಾಯ್ದೆ ಮತ್ತು ಕಾರ್ಮಿಕ ಕಲ್ಯಾಣ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಪ್ರದೇಶದ 483 ಕಾರ್ಮಿಕರು, ಕಳೆದ ಎರಡು ವರ್ಷಗಳಲ್ಲಿ ತಮ್ಮ ಉದ್ಯೋಗದಾತರ ವಿರುದ್ಧ...
ಹಾಸನ ಜಿಲ್ಲಾ ಸಂಸದ ಶ್ರೇಯಸ್ ಎಂ. ಪಟೇಲ್ ಅಧ್ಯಕ್ಷತೆಯಲ್ಲಿ ಜು.16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿದ್ದೀರಾ?ಹಾಸನ...
ಹಾಸನ ಜಿಲ್ಲೆ ಆಲೂರು ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಕಾನೂನು ಬಾಹಿರವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟವಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 5340 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಆಲೂರು ಪೊಲೀಸ್ ಠಾಣೆಯ ಪಿ.ಐ. ಪ್ರವೀಣ್ ಕುಮಾರ್ ಠಾಣೆಯಲ್ಲಿದ್ದಾಗ...
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಜೆ.ಸುರಪುರದಲ್ಲಿ 215 ಗ್ರಾಂ ಚಿನ್ನದ ಒಡವೆಗಳು ಹಾಗೂ 50 ಸಾವಿರ ರೂ. ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಪತ್ನಿ ಸೌಮ್ಯ ಮಲ್ಲೇನಹಳ್ಳಿಗೆ ಹೋಗಿದ್ದರು. ಸುಮಾರು 15 ದಿವಸದ ಹಿಂದೆ ಬೀರುವಿನ...
ಸಂಕಷ್ಟದಲ್ಲಿರುವ ಹಿರಿಯ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ʼಮಾಸಾಶನʼ ಮೂರು ತಿಂಗಳಿಂದ ಕಲಾವಿದರ ಕೈಸೇರಿಲ್ಲ. ಇದರಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿದ್ದ ಗೌರವಧನವನ್ನೇ ಅವಲಂಬಿಸಿದ್ದ ಜಿಲ್ಲೆಯ ಹಿರಿಯ ಕಲಾವಿದರು...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಪುಸ್ತಕ ಪ್ರಾಧಿಕಾರ ಬೆಂಗಳೂರು, ಸಹಯೋಗದಲ್ಲಿ ಮನೆಗೊಂದು ಗ್ರಂಥಾಲಯ ಮತ್ತು ಕೃತಿಕಾರರ ಪರಿಚಯ ಕಾರ್ಯಕ್ರಮವನ್ನು ರಂಗಲೋಕದಲ್ಲಿ ಆಯೋಜನೆ ಮಾಡಲಾಯಿತು. ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಪ್ರಾಧಿಕಾರದ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಬ ಗ್ರಾಮದಲ್ಲಿ ಬಿಳಿಸುಳಿ (ಫಂಗಸ್) ರೋಗದಿಂದ ಹಾನಿಗೊಳಗಾದ ಮೆಕ್ಕೆಜೋಳದ ಹೊಲಗಳಲ್ಲಿನ ಬೆಳೆಗಳನ್ನು ಪರಿಶೀಲಿಸುವ ಸಲುವಾಗಿ ಭೇಟಿ ನೀಡಿ ಮೆಕ್ಕೆಜೋಳ ಬೆಳೆಯುವ ರೈತರ...
ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಕಲ್ಯಾಣ, ಸಾರ್ವಜನಿಕ ಆರೋಗ್ಯ ಹಾಗೂ ಸಾಮಾಜಿಕ ಜಾಗೃತಿಯ ಕುರಿತು ಅರಿವು ಮೂಡಿಸುವ ಉದ್ದೇಶ ದಿಂದ ರೋಟರಿ ಕ್ಲಬ್ ಆಫ್ ಕ್ವಾಂಟಾ, ಹಾಸನ ವತಿಯಿಂದ...