ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಕಲ್ಯಾಣ, ಸಾರ್ವಜನಿಕ ಆರೋಗ್ಯ ಹಾಗೂ ಸಾಮಾಜಿಕ ಜಾಗೃತಿಯ ಕುರಿತು ಅರಿವು ಮೂಡಿಸುವ ಉದ್ದೇಶ ದಿಂದ ರೋಟರಿ ಕ್ಲಬ್ ಆಫ್ ಕ್ವಾಂಟಾ, ಹಾಸನ ವತಿಯಿಂದ...
ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸುವ ಮೂಲಕ ವಚನ ಸಾಹಿತ್ಯವನ್ನು ಪುನರುತ್ಥಾನ ಮಾಡಿದವರು ಫ.ಗು.ಹಳಕಟ್ಟಿಯವರು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ಭಾನುವಾರ ನಡೆದ ದುರ್ಘಟನೆಯಲ್ಲಿ ಬಾಂದಾರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟವರು ಮೂಲತಃ ಹೊನ್ನಾವರ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನೆರೆ ಮನೆಯವನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಬಾಲಕಿಯ ಪಕ್ಕದ ಮನೆಯವನಾಗಿದ್ದ...
ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೊಬ್ಬರ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಚಿಣಮಗೇರ ಗ್ರಾಮದ ನಿವಾಸಿ ಬಡೇಸಾಬ್ (41)...
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಪರಿಗಣಿಸಿ ಕರ್ನಾಟಕ ಲೇಖಕಿಯರ ಸಂಘದ ಪ್ರತಿಷ್ಠಿತ ‘ಮಾತೋಶ್ರೀ ಶಂಕರಮ್ಮ...
ಮುಂಗಾರು ಕೊರತೆಯಿಂದ ಬರಗಾಲದ ಛಾಯೆ ಆವರಿಸಿದೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಲವು ಹೋಬಳಿಗಳಲ್ಲಿ ಬಿತ್ತನೆ ಮಾಡಲಾದ ಬೆಳೆಗಳು ತಾಪಮಾನದ ಹೆಚ್ಚಳದಿಂದ ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಬರಗಾಲ ಘೋಷಿಸಿ...
ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ13ರಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮದಲ್ಲಿ ಆಯೋಜಿಸಲಾಗಿದೆ.
ಕೋಗನೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಜುಲೈ 13ರಂದು ಸೋಮವಾರ...
ಮಹಾತ್ಮಾ ಗಾಂಧಿಯವರ ಆತ್ಮಕಥೆ 'ನನ್ನ ಸತ್ಯಾನ್ವೇಷಣೆ' ಪ್ರಕಟಗೊಂಡು ನೂರು ವರ್ಷಗಳು ಪೂರ್ಣಗೊಂಡ ಪ್ರಯುಕ್ತವಾಗಿ, ಸತ್ಯಾನ್ವೇಷಣೆಯ ಶತಮಾನೋತ್ಸವ ಸಂಭ್ರಮ; ಮುಕ್ತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಧಾರವಾಡ ಪಟ್ಟಣದ ವಿದ್ಯಾವರ್ಧಕ ಸಂಘದ ಚಿತ್ರಕಲಾ ಭವನದಲ್ಲಿ ಶಿವಮೊಗ್ಗ ಲೋಹಿಯಾ...
ಮಾಜಿ ಮುಖ್ಯಮಂತ್ರಿ ಡಾ. ಎಂ ವೀರಪ್ಪ ಮೊಯಿಲಿಯವರ ಮಾರ್ಗದರ್ಶನ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ಆದೇಶದ ಮೇರೆಗೆ,ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್...
ಕರಾವಳಿ ಜಿಲ್ಲೆಗಳಲ್ಲಿ ನೈರುತ್ಯ ಮಾನ್ಸೂನ್ ಮುಂಗಾರಿನ ಅಬ್ಬರ ಜೋರಾಗಿದ್ದು, ಉತ್ತರ ಕನ್ನಡದ ಸಮುದ್ರ ತೀರದ ಜನರ ಬದುಕು ಕಡಲ ಕೊರೆತಕ್ಕೆ ಸಿಲುಕಿ ತತ್ತರಿಸಿದೆ. ಸಮುದ್ರ ತಟದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು...
ಕಲಬುರಗಿ ಜಿಲ್ಲೆಯಲ್ಲಿ ಜೂನ್ ತಿಂಗಳು ವಾಡಿಕೆಯಷ್ಟು ಮಳೆಯಾಗಿಲ್ಲ. ಮುಂಗಾರು ಬಿತ್ತನೆ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಬರಗಾಲವೆಂದು ಘೋಷಿಸಬೇಕು, ಸಂಪೂರ್ಣ ಸಾಲ ಮನ್ನಾ ಮಾಡಬೇಕು, ದನಕರುಗಳಿಗೆ ಕಣಿಕಿ, ಗೋ ಶಾಲೆ ತೆರೆಯಬೇಕು, ಅರ್ಧಕ್ಕೆ ನಿಂತ...