ಜಿಲ್ಲೆಗಳು

ಕಲಬುರಗಿ | ಬರಗಾಲ ಘೋಷಣೆ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ಕಲಬುರಗಿ ಜಿಲ್ಲೆಯಲ್ಲಿ ಜೂನ್ ತಿಂಗಳು ವಾಡಿಕೆಯಷ್ಟು ಮಳೆಯಾಗಿಲ್ಲ. ಮುಂಗಾರು ಬಿತ್ತನೆ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಬರಗಾಲವೆಂದು ಘೋಷಿಸಬೇಕು, ಸಂಪೂರ್ಣ ಸಾಲ ಮನ್ನಾ ಮಾಡಬೇಕು, ದನಕರುಗಳಿಗೆ ಕಣಿಕಿ, ಗೋ ಶಾಲೆ ತೆರೆಯಬೇಕು, ಅರ್ಧಕ್ಕೆ ನಿಂತ...

ಲಕ್ಕವಳ್ಳಿ | ಭದ್ರಾ ನೀರು ಕುಡಿಯುವ ಬಳಕೆಗೆ ಮೀಸಲು: ರೈತರಲ್ಲಿ ಹೆಚ್ಚಿದ ಆತಂಕ

ಲಕ್ಕವಳ್ಳಿಯ ಭದ್ರಾ ಜಲಾಶಯದ ನೀರು ಕುಡಿಯಲು ಮಾತ್ರ ಬಳಸುವಂತೆ ಶಿವಮೊಗ್ಗ ಜಿಲ್ಲಾಡಳಿತ ಸೂಚಿಸಿದೆ. ಮುಂಗಾರು ಕೊರತೆಯ ಪರಿಣಾಮ ಜಲಾಶಯದ ನೀರಿನ ಸಂಗ್ರಹ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಶಿವಮೊಗ್ಗ ಜಿಲ್ಲೆಯ...

ಬೀದರ್‌ | ಕೆಕೆಆರ್‌ಟಿಸಿ ಬಸ್‌-ಬೈಕ್‌ ಮಧ್ಯೆ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಸಾರಿಗೆ ಇಲಾಖೆ ಬಸ್‌ ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಹುಮನಾಬಾದ್‌ ಹೆದ್ದಾರಿಯಲ್ಲಿ ಕಬಿರಾಬಾದ್‌ವಾಡಿ ಕ್ರಾಸ್‌ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಹುಮನಾಬಾದ್‌ ತಾಲೂಕಿನ ದುಬಲಗುಂಡಿ...

ಜಾಗತಿಕ ತಾಣ ಅಭಿವೃದ್ಧಿ ಯೋಜನೆಯಡಿ ಕರ್ನಾಟಕದ ಹಂಪಿ, ಮೈಸೂರು, ಲಕ್ಕುಂಡಿ ನಾಮನಿರ್ದೇಶನ

ಭಾರತ ಸರ್ಕಾರದ ಜಾಗತಿಕ ತಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ಪ್ರತಿ ರಾಜ್ಯದಲ್ಲಿ ಒಂದು ತಾಣವನ್ನು ಆಯ್ಕೆ ಮಾಡುತ್ತದೆ. ಈ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಇತ್ತೀಚೆಗೆ ಹಂಪಿ, ಮೈಸೂರು ಮತ್ತು ಲಕ್ಕುಂಡಿಯನ್ನು...

ಬೀದರ್‌ | ನಾಗಲೋಕ ಬುದ್ಧ ವಿಹಾರದಲ್ಲಿ ವರ್ಷವಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ

ಭಾರತೀಯ ಬೌದ್ಧ ಮಹಾಸಭೆ, ಬೀದರ್ ಜಿಲ್ಲಾ ಘಟಕದ ವತಿಯಿಂದ ವರ್ಷವಾಸ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜುಲೈ 11ರಂದು ಬೀದರ್ ನಗರದ ಗಾಂಧಿ ಗಂಜ್‌ನ ನಾಗಲೋಕ ಬುದ್ಧ ವಿಹಾರದಲ್ಲಿ ನಡೆಯಿತು. ಸಭೆಗೆ ಪೂಜ್ಯ ಭಂತೆಗಳ ದಿವ್ಯ...

ರಾಯಚೂರು | ಮಾಜಿ ಶಾಸಕ ಸೈಯದ್ ಯಾಸೀನ್ ಇನ್ನಿಲ್ಲ

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಯ್ಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು...

ದಾಂಡೇಲಿ | ಯುವತಿಗೆ ಅಶ್ಲೀಲ ಮೆಸೇಜ್ ಪ್ರಕರಣ; ಕಾನ್ಸ್ಟೇಬಲ್ ಅಮಾನತು, ತನಿಖೆ ಮತ್ತಷ್ಟು ಚುರುಕು

ಯುವತಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಗುರಿಯಾಗಿರುವ ದಾಂಡೇಲಿ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ ಬೆನ್ನಲ್ಲೇ, ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ.​ ಈ ಪ್ರಕರಣದ ಗಂಭೀರತೆಯನ್ನು...

ಬೆಂಗಳೂರು: ಬಲವಂತವಾಗಿ ಮನೆಗೆ ನುಗ್ಗಿ ಒಂಟಿ ಮಹಿಳೆಯೆದುರು ಡೆಲಿವರಿ ಬಾಯ್ ಅಸಭ್ಯ ವರ್ತನೆ

ಮಹಿಳೆಯೊಬ್ಬರು ಮನೆಯಲ್ಲಿ ಒಂಟಿಯಾಗಿದ್ದಾಗ ಬಲವಂತವಾಗಿ ಒಳನುಗ್ಗಿದ 'ಫ್ಲಿಪ್‌ಕಾರ್ಟ್' ಡೆಲಿವರಿ ಬಾಯ್, ಆಕೆಯೆದುರು ಗುಪ್ತಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ...

ಬೀಳಗಿ | ಆಡಂಬರದ ಆಚರಣೆಗಳಿಗೆ ಕಡಿವಾಣ ಹಾಕಿ: ಡಾ. ಎಂ.ಆರ್ ದೇಸಾಯಿ ಸಲಹೆ

ನಾನು, ನನ್ನದು ಎಂಬ ಸೀಮಿತ ಚಿಂತನೆಯಿಂದ ಹೊರಬಂದು ದೇಶ ಮತ್ತು ಸಮಾಜದ ಹಿತದತ್ತ ಗಮನ ಹರಿಸುವ ಮನೋಭಾವ ಇತ್ತೀಚಿನ ದಿನಗಳಲ್ಲಿ ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗ ಎಂದು ಹಿರಿಯ ಪರಿಸರ ತಜ್ಞ ಡಾ. ಎಂ.ಆರ್...

ಚಿಕ್ಕಮಗಳೂರು | ಇಸ್ರೋ ನೆರವಿನೊಂದಿಗೆ ಸ್ಯಾಟಲೈಟ್ ಬೆಳೆ ಸಮೀಕ್ಷೆ

ಚಿಕ್ಕಮಗಳೂರಿನ ಆಯ್ದ ತಾಲೂಕುಗಳಲ್ಲಿ ಉಪಗ್ರಹ ಆಧಾರಿತ ಬೆಳೆ ಸಮೀಕ್ಷೆ ನಡೆಸಲು ಕೃಷಿ ಇಲಾಖೆ ತೀರ್ಮಾನಿಸಿದೆ. ಸರ್ಕಾರದ ಸಬ್ಸಿಡಿ, ಬೆಳೆ ವಿಮೆ, ವಿಮೆ ಪರಿಹಾರ ಸೇರಿದಂತೆ ಇನ್ನಿತರ ಯೋಜನೆಗಳ ದುರುಪಯೋಗವನ್ನು ತಪ್ಪಿಸಲು ಈ ಸ್ಯಾಟಲೈಟ್...

ಮೈಸೂರು | SIR-2026 ಕಾರ್ಯಕ್ಕೆ ವೇಗ: 100% ನಮೂನೆ ವಿತರಣೆಗೆ ಪಾಲಿಕೆ ಆಯುಕ್ತೆ ಸವಿತಾ ಕಟ್ಟುನಿಟ್ಟಿನ ಸೂಚನೆ

ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಅವರು ಭಾನುವಾರ ಪರಿಶೀಲಿಸಿ, ಇನ್ನೆರಡು ದಿನಗಳೊಳಗೆ ಶೇ.100%ರಷ್ಟು ಗಣತಿ ನಮೂನೆಗಳನ್ನು...

ಕೊಡಗು | 2027ರ ಕೊಡವ ಹಾಕಿ ಉತ್ಸವದ ಆತಿಥ್ಯ ಹಕ್ಕು ಅಜ್ಜಿಕುಟ್ಟಿರ ಕುಟುಂಬಕ್ಕೆ ಹಸ್ತಾಂತರ

ಕೊಡವ ಹಾಕಿ ಉತ್ಸವ–2027ರ ಆತಿಥ್ಯ ಹಕ್ಕನ್ನು ಅಜ್ಜಿಕುಟ್ಟಿರ ಕುಟುಂಬಕ್ಕೆ ಅಧಿಕೃತವಾಗಿ ಹಸ್ತಾಂತರಿಸುವ ಕಾರ್ಯಕ್ರಮ ಭಾನುವಾರ ಶ್ರೀಪಾಡಿ ಇಗ್ಗುತಪ್ಪ ದೇವರ ಸನ್ನಿಧಿಯಲ್ಲಿ ನೆರವೇರಿತು. ಶ್ರೀಪಾಡಿ ಇಗ್ಗುತಪ್ಪ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ, ಕೊಡವ ಹಾಕಿ...

ಈ ಹೊತ್ತಿನ ಪ್ರಮುಖ ಸುದ್ದಿ