ಜಿಲ್ಲೆಗಳು

ಕೊಡಗು | 2027ರ ಕೊಡವ ಹಾಕಿ ಉತ್ಸವದ ಆತಿಥ್ಯ ಹಕ್ಕು ಅಜ್ಜಿಕುಟ್ಟಿರ ಕುಟುಂಬಕ್ಕೆ ಹಸ್ತಾಂತರ

ಕೊಡವ ಹಾಕಿ ಉತ್ಸವ–2027ರ ಆತಿಥ್ಯ ಹಕ್ಕನ್ನು ಅಜ್ಜಿಕುಟ್ಟಿರ ಕುಟುಂಬಕ್ಕೆ ಅಧಿಕೃತವಾಗಿ ಹಸ್ತಾಂತರಿಸುವ ಕಾರ್ಯಕ್ರಮ ಭಾನುವಾರ ಶ್ರೀಪಾಡಿ ಇಗ್ಗುತಪ್ಪ ದೇವರ ಸನ್ನಿಧಿಯಲ್ಲಿ ನೆರವೇರಿತು. ಶ್ರೀಪಾಡಿ ಇಗ್ಗುತಪ್ಪ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ, ಕೊಡವ ಹಾಕಿ...

ಕೋಲಾರ | ಬೆಟ್ಟಹೊಸಪುರ ಕ್ರಷರ್ ದುರಂತ: ಕಾರ್ಮಿಕನ ಸಾವಿನ ಪ್ರಕರಣವನ್ನು ಸಮಗ್ರ ತನಿಖೆಗೆ ಆಗ್ರಹ

ತಾಲೂಕಿನ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ಗ್ರಾಮದ ಸಮೀಪದ ಆರ್.ಎಸ್. ರಾಕ್ ಜಲ್ಲಿ ಕ್ರಷರ್‌ನಲ್ಲಿ ಟಿಪ್ಪರ್ ಲಾರಿ ಕ್ವಾರಿಗೆ ಉರುಳಿ ಚಾಲಕ ಮೃತಪಟ್ಟ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ...

ಬೀದರ್‌ | ಸೌಹಾರ್ದ–ಬಾಂಧವ್ಯಕ್ಕಾಗಿ ಬೀದರದಿಂದ ಬೆಂಗಳೂರಿಗೆ ಏಕಾಂಗಿ ಪಾದಯಾತ್ರೆ

ಕನ್ನಡ ನೆಲ, ಜಲ, ಸಂಸ್ಕೃತಿಯ ಸಂರಕ್ಷಣೆ, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸಮಾಜದಲ್ಲಿ ಸೌಹಾರ್ದ, ಬಾಂಧವ್ಯ, ಭ್ರಾತೃತ್ವ ಮತ್ತು ಭಾವೈಕ್ಯತೆಯ ಸಂದೇಶ ಸಾರುವ ಉದ್ದೇಶದಿಂದ ಬೆಂಗಳೂರಿನ ರಸಾಯನಶಾಸ್ತ್ರ ಪ್ರಾಧ್ಯಾಪಕ ರೂಪೇಶ್ ಪುತ್ತೂರು ಅವರು...

ಚಿಲ್ಲರೆ ಇಲ್ಲ ಎಂದು ಖುದ್ದು ಸಾರಿಗೆ ಸಚಿವರನ್ನು ಬಸ್ಸಿನಿಂದ ಇಳಿಸಿದ ಬಿಎಂಟಿಸಿ ನಿರ್ವಾಹಕ

ರಾಜಧಾನಿಯಲ್ಲಿ ಬಿಎಂಟಿಸಿ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ದಿನನಿತ್ಯ ಚಿಲ್ಲರೆಗಾಗಿ ನಡೆಯುವ ಜಟಾಪಟಿ ಹೊಸದೇನಲ್ಲ. ಆದರೆ, ಶನಿವಾರ ರಾತ್ರಿ ಸ್ವತಃ ರಾಜ್ಯ ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೇ ಈ 'ಚಿಲ್ಲರೆ' ಸಮಸ್ಯೆಯ...

ಬೀದರ್‌ | ಅಲ್ಲಮನ ವಚನಗಳಲ್ಲಿ ಮಾನವೀಯತೆಯ ದಾರಿ : ಭಾರತಿ ವಸ್ತ್ರದ್

ಅಲ್ಲಮ ಪ್ರಭುದೇವರ ವಚನಗಳು ಮನುಷ್ಯನನ್ನು ಶೂನ್ಯದಿಂದ ಪರಿಪೂರ್ಣತೆಯೆಡೆಗೆ ಒಯ್ಯುತ್ತವೆ ಎಂದು ಸಾಹಿತಿ ಭಾರತಿ ವಸ್ತ್ರದ್ ಅಭಿಪ್ರಾಯಪಟ್ಟರು. ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ವಚನಾಮೃತ ಕನ್ನಡ ಸಂಘದಿಂದ ನಡೆದ ಮಹಾನುಭಾವಿ ಅಲ್ಲಮ...

ಮಧುಗಿರಿಯಲ್ಲಿ ರೈಲ್ವೆ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ: ಅಭಿವೃದ್ಧಿಗೆ ಹೊಸ ದಿಕ್ಕು

 ಮಧುಗಿರಿ ತಾಲೂಕಿನ ಜನತೆಯ ಬಹುಕಾಲದ ಕನಸಾಗಿದ್ದ ತುಮಕೂರು–ರಾಯದುರ್ಗ ಹೊಸ ರೈಲ್ವೆ ಮಾರ್ಗ ಯೋಜನೆಯಡಿ ನಿರ್ಮಾಣಗೊಳ್ಳಲಿರುವ ಮಧುಗಿರಿ ರೈಲ್ವೆ ನಿಲ್ದಾಣ ಹಾಗೂ ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ...

ಗದಗ | ನರಗುಂದದಲ್ಲಿ ಸ್ಮಾರ್ಟ್ ಕರಿಯರ್ ಅಕಾಡೆಮಿ ಉದ್ಘಾಟನೆ

ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ನೀಡಲು ಸ್ಮಾರ್ಟ್ ಕರಿಯರ್ ಅಕಾಡೆಮಿಯನ್ನು ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳು ತಶೀಲ್ದಾರ್  ಶ್ರೀಶೈಲ್ ತಳವಾರ ಹಾಗೂ ಸಿಪಿಐ ಸತ್ಯಪ್ಪ ಮಾಳಗೊಂಡ ಅವರು...

ಗದಗ | ಸರ್ಕಾರದ ಆದೇಶದಂತೆ ಒಳಮೀಸಲಾತಿ ಅನ್ವಯಿಸಿ ನೇಮಕಾತಿ ಮಾಡುವಂತೆ ಮನವಿ

ಶಿರಹಟ್ಟಿ ಹಾಗೂ ಲಕ್ಷೇಶ್ವರ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಯ ನೇಮಕಾತಿಯಲ್ಲಿ ಸರ್ಕಾರದ ಆದೇಶದಂತೆ ಒಳ ಮೀಸಲಾತಿ ಅನ್ವಯಿಸಿ  ನೇಮಕಾತಿ...

ಬೆಳಗಾವಿ | ಬ್ಯಾರೇಜ್‌ಗಳ ಗೇಟ್ ಬಂದ್‌ ಮಾಡಿ ನೀರು ಸಂರಕ್ಷಿಸಿ: ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಹರಿವು ಇಳಿಮುಖವಾಗಿದ್ದು, ಲಭ್ಯವಿರುವ ನೀರನ್ನು ಸಂರಕ್ಷಿಸಲು ಬ್ರಿಡ್ಜ್-ಕಮ್-ಬ್ಯಾರೇಜ್‌ಗಳ ಗೇಟ್‌ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಬಂದ್ ಮಾಡುವಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ...

ಬೀದರ್‌ | ಸೇವಾ ನಿರತ ಶಿಕ್ಷಕರ ಹಕ್ಕು ರಕ್ಷಣೆಗೆ ಆಗ್ರಹಿಸಿ ಸಂಸದ ಸಾಗರ ಖಂಡ್ರೆಗೆ ಮನವಿ

ಸೇವಾ ನಿರತ ಶಿಕ್ಷಕರ ಹಕ್ಕು ಹಾಗೂ ಉದ್ಯೋಗ ರಕ್ಷಣೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಲ್ಕಿಯಲ್ಲಿ...

ರಾಯಚೂರು | ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ದೇವದುರ್ಗ ತಾಲ್ಲೂಕು ಜಾಲಹಳ್ಳಿ ಪಟ್ಟಣದಲ್ಲಿ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯವನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್...

ಬೀದರ್‌ | ಕ್ರೈಸ್ ಶಿಕ್ಷಕರ ಸಿಇಟಿ : ನಾಳೆ ಉಚಿತ ವಿಶೇಷ ಕಾರ್ಯಾಗಾರ

ಬೀದರ್ ನಗರದ ತಾಯಿ ಮತ್ತು ಮಗು ವೃತ್ತ ಸಮೀಪದ ಶರಣ‌ ನಗರದಲ್ಲಿ ವಿನ್ನರ್ ಹಾಗೂ ಸ್ಪರ್ಧಾ ಜಿನಿಯಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಜುಲೈ 12 ರಂದು ಬೆಳಿಗ್ಗೆ 11ಕ್ಕೆ ಕ್ರೈಸ್ ಶಿಕ್ಷಕರ...

ಈ ಹೊತ್ತಿನ ಪ್ರಮುಖ ಸುದ್ದಿ