ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ನಡೆಯಿತು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ...
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲದಲ್ಲಿ ನದಿ ದಾಟದಂತೆ ಬ್ಯಾನರ್ ಅಳವಡಿಸಿರುವುದು ಮೂಲನಿವಾಸಿ ಮಲೆಕುಡಿಯ ಕುಟುಂಬಗಳಿಗೆ ದಿಗ್ಬಂಧನ ವಿಧಿಸಿದಂತಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಘಟಕದ...
ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ಶನಿವಾರ ಬೆಳಿಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಶುಕ್ರವಾರ ರಾತ್ರಿಯೇ ಕೊಲ್ಲೂರಿಗೆ ಆಗಮಿಸಿದ್ದ ಅವರು ಶನಿವಾರ ಮುಂಜಾನೆ ದೇವರ ದರ್ಶನ ಪಡೆದರು. ಈ ಸಂದರ್ಭ...
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಲಬುರಗಿಯ ಹೈಕೋರ್ಟ್ ಕಾನೂನು ಸೇವಾ ಸಮಿತಿಯ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 188 ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಯಶಸ್ವಿಯಾಗಿ ಇತ್ಯರ್ಥಪಡಿಸಿ,...
ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಮೂಡಿಸಿ, ಸಮಾಜದಿಂದಲೇ ಈ ಅನಿಷ್ಠ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಸಂಕಲ್ಪದೊಂದಿಗೆ ಬಂಜಾರ ಸಮಾಜದ ವತಿಯಿಂದ ಜು.12ರಂದು ಬೆಳಗ್ಗೆ 10 ಗಂಟೆಗೆ ನಗರದ ಚಿತ್ತಾಪುರ...
ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರನ್ನು ತಕ್ಷಣ ಅಮಾನತುಗೊಳಿಸಿ, ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್...
ರೈತರ ಜೀವನಾಧಾರವಾದ ಕೃಷಿಯು ಸುರಕ್ಷಿತವಾಗಿದ್ದರೆ ಮಾತ್ರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯ. ಈ ವರ್ಷದ ಮುಂಗಾರಿನ ಅನುಭವವನ್ನು ಪಾಠವಾಗಿಸಿಕೊಂಡು, ಭವಿಷ್ಯದಲ್ಲಿ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವಂತಹ ದೀರ್ಘಕಾಲಿಕ ಯೋಜನೆಗಳನ್ನು ರೂಪಿಸುವುದು ಅತ್ಯಂತ ಮುಖ್ಯವಾಗಿದೆ. ರೈತರು...
ವಡಗೇರಾ ತಾಲೂಕಿನ ಕುರಿಹಾಳ ಗ್ರಾಮದ ಹಳ್ಳಕ್ಕೆ ನಿರ್ಮಿಸಿರುವ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಕಿರಿಯ ಅಭಿಯಂತರ (ಜೆಇ) ವಿರುದ್ಧ ಕ್ರಮ ಕೈಗೊಂಡು ಉನ್ನತ ಮಟ್ಟದ ತನಿಖೆ ನಡೆಸಬೇಕು...
ಸುರಪುರ, ಕೆಂಭಾವಿ, ಶಹಾಪುರ ಮಾರ್ಗದಲ್ಲಿ ಹಳೆಯ ಕೆಕೆಆರ್‌ಟಿಸಿ ಬಸ್‌ಗಳ ಸಂಚಾರ ಹಾಗೂ ಹದಗೆಟ್ಟ ರಸ್ತೆ, ಸೇತುವೆಗಳ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ ನಡೆಯುತ್ತಿದೆ ಎಂದು ಆರೋಪಿಸಿ ನಮ್ಮ ಕರ್ನಾಟಕ...
ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮತೆಯನ್ನು ಸಂರಕ್ಷಿಸುವಂತೆ ಪ್ರೊ. ಮಾಧವ್ ಗಾಡ್ಗೀಳ್ ಮತ್ತು ಕಸ್ತೂರಿ ರಂಗನ್ ವರದಿಗಳು ದಶಕದ ಹಿಂದೆಯೇ ಘಂಟಾಘೋಷವಾಗಿ ಸಾರಿದ್ದವು. ಆದರೆ, ರಾಜಕೀಯ ಲಾಭ ಹಾಗೂ ಉದ್ಯಮಿಗಳ ಹಿತಾಸಕ್ತಿಗಾಗಿ ಈ ಎಚ್ಚರಿಕೆಗಳನ್ನು...
ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಮತದಾರರಿಗೆ ನೀಡಲಾಗುತ್ತಿರುವ ಪರಿಶೀಲನಾ ನಮೂನೆಯನ್ನು ಬಿಎಲ್‌ಒಗಳು ಅಥವಾ ಸರ್ಕಾರಿ ಅಧಿಕಾರಿಗಳೇ ಭರ್ತಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...
ತಾಲ್ಲೂಕಿನ ಹಂಚಿನಾಳ ಗ್ರಾಮದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ₹10 ವಿಚಾರವಾಗಿ ನಡೆದ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಪನೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತರ ಪತ್ನಿ ನೀಡಿದ ದೂರಿನ...