ಜಿಲ್ಲೆಗಳು

ಯಾದಗಿರಿ | ಸರಣಿ ಬಸ್ ಅಪಘಾತಕ್ಕೆ ಹಳೇ ವಾಹನ, ಹದಗೆಟ್ಟ ರಸ್ತೆಗಳೇ ಕಾರಣ; ಗುರುರಾಜ ಅಂಗಡಿ

ಸುರಪುರ, ಕೆಂಭಾವಿ, ಶಹಾಪುರ ಮಾರ್ಗದಲ್ಲಿ ಹಳೆಯ ಕೆಕೆಆರ್‌ಟಿಸಿ ಬಸ್‌ಗಳ ಸಂಚಾರ ಹಾಗೂ ಹದಗೆಟ್ಟ ರಸ್ತೆ, ಸೇತುವೆಗಳ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ ನಡೆಯುತ್ತಿದೆ ಎಂದು ಆರೋಪಿಸಿ ನಮ್ಮ ಕರ್ನಾಟಕ...

ಆಗುಂಬೆ ಸುರಂಗ, ಶೃಂಗೇರಿ ರೈಲು ಮಾರ್ಗ: ವಯನಾಡು ಮಾದರಿ ದುರಂತಕ್ಕೆ ಮುನ್ನುಡಿಯೇ?

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮತೆಯನ್ನು ಸಂರಕ್ಷಿಸುವಂತೆ ಪ್ರೊ. ಮಾಧವ್ ಗಾಡ್ಗೀಳ್ ಮತ್ತು ಕಸ್ತೂರಿ ರಂಗನ್ ವರದಿಗಳು ದಶಕದ ಹಿಂದೆಯೇ ಘಂಟಾಘೋಷವಾಗಿ ಸಾರಿದ್ದವು. ಆದರೆ, ರಾಜಕೀಯ ಲಾಭ ಹಾಗೂ ಉದ್ಯಮಿಗಳ ಹಿತಾಸಕ್ತಿಗಾಗಿ ಈ ಎಚ್ಚರಿಕೆಗಳನ್ನು...

ಯಾದಗಿರಿ | ಎಸ್‌ಐಆರ್ ಫಾರಂ ಬಿಎಲ್‌ಒಗಳೇ ಭರ್ತಿ ಮಾಡಲಿ; ದಲಿತ ಸಂಘರ್ಷ ಸಮಿತಿ ಆಗ್ರಹ

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಮತದಾರರಿಗೆ ನೀಡಲಾಗುತ್ತಿರುವ ಪರಿಶೀಲನಾ ನಮೂನೆಯನ್ನು ಬಿಎಲ್‌ಒಗಳು ಅಥವಾ ಸರ್ಕಾರಿ ಅಧಿಕಾರಿಗಳೇ ಭರ್ತಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ರಾಯಚೂರು | ಪೆಟ್ರೋಲ್ ಬಂಕ್ ನಲ್ಲಿ ₹10 ವಿಚಾರಕ್ಕೆ ಕೊಲೆ ಪ್ರಕರಣ: ಆರು ಜನರ ಬಂಧನ

ತಾಲ್ಲೂಕಿನ ಹಂಚಿನಾಳ ಗ್ರಾಮದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ₹10 ವಿಚಾರವಾಗಿ ನಡೆದ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಪನೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಪತ್ನಿ ನೀಡಿದ ದೂರಿನ...

ವಿಧಾನಸಭೆ ಚುನಾವಣೆ-2028: ಮಾನ್ವಿ–ದೇವದುರ್ಗದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕದನ, ಕಾಂಗ್ರೆಸ್‌ಗೆ ಲಾಭವೇ?

ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉಂಟಾಗಿರುವ ಮೈತ್ರಿ ಪಕ್ಷಗಳ ಒಳಜಗಳ ಕಾಂಗ್ರೆಸ್‌ಗೆ ರಾಜಕೀಯ ಲಾಭ ತಂದುಕೊಡಬಹುದೇ ಎಂಬುದೂ ಕೂಡ ಕುತೂಹಲ ಮೂಡಿಸಿದೆ. ಅಂತಿಮವಾಗಿ ಬಿಜೆಪಿ–ಜೆಡಿಎಸ್ ಹೈಕಮಾಂಡ್ ಟಿಕೆಟ್ ಹಂಚಿಕೆಯನ್ನು ಹೇಗೆ ಬಗೆಹರಿಸುತ್ತದೆ ಎಂಬುದರ...

ಮೈಸೂರು | ಶಿಷ್ಯವೇತನ ವಿವಾದಕ್ಕೆ ತೆರೆ: 116 ಸಂಶೋಧನಾ ವಿದ್ಯಾರ್ಥಿಗಳಿಗೆ ಪರಿಹಾರದ ಭರವಸೆ

ಮೈಸೂರು ವಿಶ್ವವಿದ್ಯಾಲಯದ 2026-27ನೇ ಸಾಲಿನ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಮಾಜ ಕಲ್ಯಾಣ ಸಚಿವರು ಅಧಿಕಾರಿಗಳು ಹಾಗೂ...

ವಿಜಯನಗರ | ಮಾಜಿ ಡಿಸಿಎಂ ಎಂ ಪಿ ಪ್ರಕಾಶ್ ಅವರ ಪುತ್ಥಳಿ ಅನಾವರಣ

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ದಿವಂಗತ ಎಂ ಪಿ ಪ್ರಕಾಶ್ ಅವರ 10 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಖ್ಯಾತ ಸಾಹಿತಿ ಟಿ ಎನ್ ಸೀತಾರಾಮನ್...

ದೇಶವ್ಯಾಪಿ ಸಂಘಟನಾ ಚಟುವಟಿಕೆಗಳ ಪರಿಶೀಲನೆಗೆ ಬೆಳಗಾವಿ ನಗರದಲ್ಲಿ ಆರ್‌ಎಸ್‌ಎಸ್‌ ಸಭೆ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ ವಾರ್ಷಿಕ ಅಖಿಲ ಭಾರತ ಪ್ರಾಂತ ಪ್ರಚಾರಕರ ಸಭೆ ಶುಕ್ರವಾರ ನಗರದಲ್ಲಿ ಆರಂಭಗೊಂಡಿದ್ದು, ದೇಶದ ವಿವಿಧ ಭಾಗಗಳ ಸಂಘಟನಾ ಚಟುವಟಿಕೆಗಳ ಪರಿಶೀಲನೆ ಹಾಗೂ ಮುಂದಿನ ವರ್ಷದ ಕಾರ್ಯತಂತ್ರ ರೂಪಿಸುವ ಕುರಿತು...

ಮೈಸೂರು | ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ, ರೈತರ ಹಿತವೇ ಮೊದಲ ಆದ್ಯತೆ: ಡಾ. ಹೆಚ್.ಸಿ. ಮಹದೇವಪ್ಪ

ನನ್ನ ಮತಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಬಹುತೇಕ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿವೆ. ಆದ್ದರಿಂದ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ...

ಪಿರಿಯಾಪಟ್ಟಣ | ವಚನ ಸಾಹಿತ್ಯ ಕನ್ನಡದ ಅಮೂಲ್ಯ ಧನ; ಫ.ಗು. ಹಳಕಟ್ಟಿ ಅವರ ಸೇವೆ ಅಪರೂಪದ ಸಾಧನೆ: ಮೋಕ್ಷಪತಿ ಸ್ವಾಮೀಜಿ

ಗೆದ್ದಲು ಹಿಡಿದು ಹಾಳಾಗಿದ್ದ ತಾಳೆಗರಿಗಳು ಹಾಗೂ ಮನೆಮನೆಗಳಲ್ಲಿ ಚದುರಿಹೋಗಿದ್ದ ವಚನಗಳನ್ನು ಸಂಗ್ರಹಿಸಿ, ಅಸಾಧ್ಯವೆನಿಸಿದ ಕಾರ್ಯವನ್ನು ಸಾಧಿಸಿದ ಮಹನೀಯರು ವಚನ ಪಿತಾಮಹ ಫ.ಗು. ಹಳಕಟ್ಟಿ ಎಂದು ರಾವಂದೂರು ಮುರುಘಾ ರಾಜೇಂದ್ರ ಮಠದ ಮೋಕ್ಷಪತಿ ಸ್ವಾಮೀಜಿ...

ಉತ್ತರ ಕನ್ನಡ | ‘SIR ಕಪ್’ ಕ್ರಿಕೆಟ್‌ನಲ್ಲಿ ಬ್ಯಾಟ್ ಬೀಸಿದ ಡಾ. ದಿಲೀಶ್ ಶಶಿ; ಎನ್ಯುಮರೇಷನ್ ಫಾರಂ ಭರ್ತಿ ಮಾಡಿ ಸಲ್ಲಿಸಲು ಮನವಿ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂಗಳನ್ನು ವಿತರಿಸಿದ್ದು, ಸಾರ್ವಜನಿಕರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ...

ರಾಯಚೂರು | ಶಿಕ್ಷಕರಿಗೆ ಜಾತಿ ನಿಂದನೆ, ಮಾನಸಿಕ ಕಿರುಕುಳ ಆರೋಪ; ಮುಖ್ಯೋಪಾಧ್ಯಾಯರ ವಿರುದ್ಧ ದೂರು

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನಿಲೋಗಲ್ ಕ್ರಾಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರು ದ್ವಿತೀಯ ದರ್ಜೆ ಸಹಾಯಕರೊಬ್ಬರಿಗೆ ಜಾತಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿವುಕುಮಾರ್ ಎಂಬ ದ್ವಿತೀಯ ದರ್ಜೆ ಸಹಾಯಕರು...

ಈ ಹೊತ್ತಿನ ಪ್ರಮುಖ ಸುದ್ದಿ