ಜಿಲ್ಲೆಗಳು

ವಾರದೊಳಗೆ ಔರಾದ, ಕಮಲನಗರ ತಾಲೂಕು ಬರಪೀಡಿತ ಎಂದು ಘೋಷಿಸಿ: ಶಾಸಕ ಪ್ರಭು ಚವ್ಹಾಣ

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎರಡನೇ ಹಂತದ ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲೂ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಸೇರಿಸದೆ ಮತ್ತೊಮ್ಮೆ ಕಡೆಗಣಿಸಿರುವುದಕ್ಕೆ ಶಾಸಕ ಪ್ರಭು ಬಿ.ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...

ಹುಬ್ಬಳ್ಳಿ | ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸರ್ಕಾರವು ತಕ್ಷಣವೇ ಸ್ಥಾಪಿಸಬೇಕು: ಸೋಲಿಡಾರಿಟಿ ಯೂತ್ ಮೂವ್ಮೆಂಟ್

"ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು. 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ...

SIR | ಚಿಕ್ಕನಾಯಕನಹಳ್ಳಿಯ ‘ಅಲೆಮಾರಿ ದಕ್ಕಲಿಗ’ರ ಮತಹಕ್ಕಿಗೆ ದಾಖಲೆಗಳೇ ಅಡ್ಡಿ

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ 2ನೇ ಹಂತಕ್ಕೆ ತಲುಪಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಬರೋಬ್ಬರಿ 43 ಲಕ್ಷ ಮತದಾರರನ್ನು ಅನುಮಾನಿಸಿದ್ದು, ಅವರೆಲ್ಲರಿಗೂ ನೋಟಿಸ್‌ ನೀಡಿದೆ. ಮತದಾರರು ತಮ್ಮ ಮತಹಕ್ಕನ್ನು ಉಳಿಸಿಕೊಳ್ಳಲು ದಾಖಲೆಗಳನ್ನು ಒದಗಿಸಿ, ತಾವು...

ಚಿಕ್ಕಮಗಳೂರು | ಅಕ್ರಮ ಮರಳು ಸಾಗಾಟ: ಓರ್ವ ಆರೋಪಿ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.  ಸೆಪ್ಟೆಂಬರ್ 7ರಂದು ಬೆಳಿಗ್ಗೆ 8ಗಂಟೆ ವೇಳೆಯಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಬಳಸುತ್ತಿದ್ದ KA-14 B-4400...

ಚಿತ್ತರಗಿ ಮಠದ ಜಾತ್ರಾ ಮಹೋತ್ಸವ: ಸೌಹಾರ್ದ ಸಮಾಜಕ್ಕೆ ಮಾದರಿಯಾದ ಇಳಕಲ್

ಶರಣ ಸಂಸ್ಕೃತಿಯ ಐತಿಹಾಸಿಕ ಪುಣ್ಯಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ಚಿತ್ತರಗಿ ವಿಜಯ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಮುಸ್ಲಿಂ ಸಮಾಜದ ಮುಖಂಡರು ಪಾಲ್ಗೊಂಡು ಹಿಂದು–ಮುಸ್ಲಿಂ ಭಾವೈಕ್ಯತೆ, ಪರಸ್ಪರ...

ಬೀದರ್‌ ವಿಶ್ವವಿದ್ಯಾಲಯ | ಬಿಎಡ್ ಪ್ರಥಮ, ತೃತೀಯ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟ

ಬೀದರ್‌ ವಿಶ್ವವಿದ್ಯಾಲಯದ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ ಜುಲೈ 2026ರ ಪರೀಕ್ಷೆಗಳ ಫಲಿತಾಂಶವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ.ಪರಮೇಶ್ವರ ನಾಯ್ಕ ಅವರು ಮಂಗಳವಾರ ಪ್ರಕಟಿಸಿದರು. ಕುಲಪತಿ ಪ್ರೊ....

ಬೀದರ್‌ | ಸೆ.9ರಿಂದ ಕೆಕೆಆರ್‌ಡಿಬಿ ಕಚೇರಿ ಎದುರು ಖಾಸಗಿ ಶಿಕ್ಷಣ ಸಂಸ್ಥೆಗಳ ಧರಣಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಸೆ.9 ರಿಂದ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಚೇರಿ ಎದುರು...

ತುಮಕೂರು | ಉದ್ಯಮದ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಜಿ. ಪರಮೇಶ್ವರ

ಬದಲಾಗುತ್ತಿರುವ ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುವುದರ ಜೊತೆಗೆ, ಉದ್ಯಮದ ಅಗತ್ಯಕ್ಕೆ ತಕ್ಕಂತೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ....

ಬೀದರ್‌ | ಜನರ ಮನೆ ಬಾಗಿಲಿಗೆ ಸರ್ಕಾರ, ಪ್ರಜಾ ಸೇವಕನಾಗಿ ಸೇವೆ : ಸಚಿವ ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಬೀದರ್‌ | ಕಲ್ಯಾಣ ಕರ್ನಾಟಕ ಉತ್ಸವ ಅದ್ದೂರಿ ಆಚರಣೆ : ಡಿಸಿ ಶಿಲ್ಪಾ ಶರ್ಮಾ

ಪ್ರತಿ ವರ್ಷದಂತೆ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ...

ಹುಬ್ಬಳ್ಳಿ | ಇನ್‌ಸ್ಟಾ ರೀಲ್ಸ್‌ಗಾಗಿ ಕೈಯಲ್ಲಿ ಕತ್ತಿ ಹಿಡಿದು ಪೋಸ್; ಯುವಕ ಅರೆಸ್ಟ್‌

ಇನ್‌ಸ್ಟಾ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯ, ಅಸುರಕ್ಷತೆಯ ವಾತಾವರಣ ಸೃಷ್ಟಿಸುವ ರೀತಿಯಲ್ಲಿ ವರ್ತಿಸಿದ ವಿಡಿಯೋ/ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಹಳೇ...

ಬೀದರ್‌ | ಬ್ರಿಮ್ಸ್‌ನಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಗುಣಮಟ್ಟ ಔಷಧಿ ನೀಡಿ : ಕರವೇ ಪ್ರತಿಭಟನೆ

ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಗುಣಮಟ್ಟದ ಔಷಧಿ ನೀಡಲಾಗುತ್ತಿಲ್ಲ ಎಂಬ ದೂರುಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ...

ಈ ಹೊತ್ತಿನ ಪ್ರಮುಖ ಸುದ್ದಿ