ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮಹಿಳಾ ವಿಭಾಗವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯ 2026–29ರ ಅವಧಿಗೆ ನೂತನ ಜಿಲ್ಲಾಧ್ಯಕ್ಷೆಯಾಗಿ ನೌಶೀನ್ ಹಸ್ರತ್ ಅವರನ್ನು ಆಯ್ಕೆ ಮಾಡಲಾಯಿತು.
ಉಡುಪಿಯ ಖಾಸಗಿ...
ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಕೈದಿಯೊಂದಿಗೆ ವೀಡಿಯೋ ಕಾಲ್ ನಡೆಸಿದ ಆರೋಪ ಹಾಗೂ ಕೈದಿಗಳೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಜಯಶ್ರೀ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಜಯಶ್ರೀ ಅವರದ್ದೆನ್ನಲಾದ ಕೈದಿಯೊಂದಿಗಿನ ವೀಡಿಯೋ...
ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳಿಗೆ ಒಂದೇ ಸೂರಿನಡಿ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಯಶಸ್ವಿಗೊಳಿಸಲು ಗುಬ್ಬಿ ಪಟ್ಟಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ...
ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಕಸಬಾ ಮತ್ತು ಅಂಬಳೆ ಹೋಬಳಿ ಹಾಗೂ ಕಡೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ರಾಜ್ಯ ಸರ್ಕಾರ ಕೈಬಿಟ್ಟಿರುವುದನ್ನು ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಮಹೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗುಣವಂತೆ ಗ್ರಾಮದ ಚೋಳಕೊಪ್ಪದಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಗಾಂಧಿ ಗ್ರಾಮದ ಪ್ರವೀಣ್ ಬಿನ್ ಜಯರಾಮ್ (39) ಎಂಬಾತನು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾನೆ ಎಂದು...
ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು ವಾರದಲ್ಲಿ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲೆಯ ಪ್ರಮುಖ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಎದುರಾಗಿರುವ...
ಕೇಂದ್ರ ಸರ್ಕಾರದ ಅವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಮೊದಲ ಹಂತದಲ್ಲಿ ಕಡೂರು ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಬೇಕಿತ್ತು. ಆದರೆ ಲೆಕ್ಕಾಚಾರದ ನಿಯಮಗಳಿಂದಾಗಿ ಅದು ಕೈತಪ್ಪಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.
ಮಳೆಯಿಲ್ಲದೆ...
ಚಿಕ್ಕಮಗಳೂರು ಜಿಲ್ಲೆಯ ಮೂಗ್ತಿಹಳ್ಳಿ-ಮೂಡಿಗೆರೆ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಗೆ 2024ರಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ, ಅಂಗಡಿ-ತೋಟಗಳ ತೆರವು...
ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದ ವೇಳೆ ಮೇಲ್ಛಾವಣಿ ಕುಸಿದು ಬಿದ್ದು, ಐದನೇ ತರಗತಿ ಎಂಟು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ನಡೆದಿದೆ.
ಘಟನೆಯಲ್ಲಿ ಮಹೇಶ, ರೂಪಿಣಿ, ರಾಕೇಶ, ಆಕಾಶ್...
ರೌಡಿಶೀಟರ್ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬ್ರಹ್ಮಪುರ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೆಬಲ್ಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬ್ರಹ್ಮಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಹಾಗೂ...
ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಭಾಲ್ಕಿ ತಾಲೂಕಿನ ರುದನೂರು ಹಾಗೂ ಗರ್ಮಾ ತಾಂಡಾ ಸಮೀಪದ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಗರ್ಮಾ ತಾಂಡಾ ನಿವಾಸಿಗಳಾದ...
ಜಮೀನು ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಲಾಂಗ್ನಿಂದ ಹೊಡೆದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಅವರು ಆರೋಪಿಗೆ...