ಜಿಲ್ಲೆಗಳು

ಉಡುಪಿ | ಹೊಂಡ ಗುಂಡಿ ರಸ್ತೆಯಲ್ಲಿ ಸಂಚಾರ ನರಕ; ಸುರಕ್ಷತೆಗಿಲ್ಲ ಆದ್ಯತೆ

ಅಭಿವೃದ್ಧಿಯ ಸಂಕೇತವಾಗಬೇಕಿದ್ದ ರಸ್ತೆಗಳು ಇಂದು ಉಡುಪಿ ಜಿಲ್ಲೆಯ ಸಾರ್ವಜನಿಕರ ಪಾಲಿಗೆ ಸಂಕಷ್ಟದ ಸಂಕೇತವಾಗಿವೆ. ಮಳೆಗಾಲ ಆರಂಭವಾದರೆ ರಸ್ತೆಗಳು ಕೆಸರುಮಯವಾಗುತ್ತದೆ. ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿ ರಸ್ತೆ ತುಂಬೆಲ್ಲಾ ನೀರು ನಿಲ್ಲುವುದು, ಕಾಮಗಾರಿ ನಡೆಯುತ್ತಿರುವ...

ಉರಿಯುವ ಕುಲುಮೆಯಾಗಲಿದೆ ಬೆಂಗಳೂರು: ಆಕ್ಸ್‌ಫರ್ಡ್‌ ಅಧ್ಯಯನದ ಆಘಾತಕಾರಿ ಅಂಶ

ಉದ್ಯಾನನಗರಿ ಹಾಗೂ ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿಗೆ ಭವಿಷ್ಯದಲ್ಲಿ ತೀವ್ರ ತಾಪಮಾನದ ಕಂಟಕ ಎದುರಾಗುವ ಎಚ್ಚರಿಕೆ ರವಾನೆಯಾಗಿದೆ. ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ತಾಪಮಾನದ ಅಪಾಯವನ್ನು ಎದುರಿಸುತ್ತಿರುವ ಅಗ್ರ ಐವತ್ತು ನಗರಗಳ ಪಟ್ಟಿಯಲ್ಲಿ...

ಕೋಲಾರ | ಹಿರಿಯ ದಲಿತ ಹೋರಾಟಗಾರ ಸಿ.ಎಂ.ಮುನಿಯಪ್ಪಆತ್ಮಚರಿತ್ರೆ ‘ಕಾಲಡಿಯ ಕಣ್ಣು ಕಥನವಾಗಿ’ ಲೋಕಾರ್ಪಣೆ

ದಲಿತ ಚಳವಳಿಯ ಕಥನದ ಕಾಲಡಿಯ ಕಣ್ಣು ಕೃತಿಯನ್ನು ಕೃತಿಕಾರ ಸಿ.ಎಂ.ಮುನಿಯಪ್ಪ ಶುಕ್ರವಾರ ತಮ್ಮ ಸಂಚಿಕೆ ಕಚೇರಿಯಲ್ಲಿ ಸರಳವಾಗಿ ಲೋಕಾರ್ಪಣೆ ಮಾಡಿದರು. ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಪತ್ರಕರ್ತ ಸಿ.ಎಂ.ಮುನಿಯಪ್ಪರ ನಾಲ್ಕು ದಶಕಗಳ ಚಳವಳಿಯ ಬದುಕು...

ಮುಳಬಾಗಿಲು | ಪ್ರಯತ್ನ ಮತ್ತು ನಿರಂತರ ಅಭ್ಯಾಸವೇ ಯಶಸ್ಸಿನ ಮಂತ್ರ: ಗೋಪಿನಾಥ್‌ ಕರವಿ

ತಾಲ್ಲೂಕಿನ ತಿಮ್ಮರಾವುತನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮ ಬೆಳಕು ಸಂಸ್ಥೆ ವತಿಯಿಂದ ಆಯೋಜಿಸಿದ್ದ ಇಂಗ್ಲಿಷ್‌–ಕನ್ನಡ ನಿಘಂಟು (ಡಿಕ್ಷನರಿ) ವಿತರಣಾ ಕಾರ್ಯಕ್ರಮ ನಡೆಯಿತು. ಪ್ರಯತ್ನ ಮತ್ತು ನಿರಂತರ ಅಭ್ಯಾಸ ಇದ್ದರೆ ಸಾಧಿಸಲಾಗದಂತಹದ್ದು ಯಾವುದೂ ಇಲ್ಲ. ಇಂಗ್ಲಿಷ್‌...

ಬಾಗೇಪಲ್ಲಿ | ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಬೈಕ್‌ ರ‍್ಯಾಲಿ ಮೂಲಕ ಜಾಗೃತಿ

ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್ ಕೋರಿದರು. ಪಟ್ಟಣದ...

ಜಿಬಿಎ ಚುನಾವಣೆ ಮತ್ತೆ ಮುಂದಕ್ಕೆ: ‘ಎಸ್ಐಆರ್’ ಕಾರಣ ನೀಡಿ ಸುಪ್ರೀಂ ಕೋರ್ಟ್ ಮೊರೆ

ಬೆಂಗಳೂರಿನ ಐದು ಪಾಲಿಕೆಗಳಿಗೆ ನಡೆಯಬೇಕಿರುವ ಚುನಾವಣೆಯನ್ನು ಮತ್ತೆ ಮುಂದೂಡಲು ಸರ್ಕಾರ ಸಿದ್ಧತೆ ನಡೆಸಿದೆ. ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಕಾರ್ಯ ನಡೆಯುತ್ತಿರುವುದರಿಂದ, ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಕಾಲಾವಕಾಶ...

ಚಿಕ್ಕಬಳ್ಳಾಪುರ | ಚಪ್ಪಲಿ ಎಸೆದವನದ್ದು ಎಷ್ಟು ತಪ್ಪಿದೆಯೋ ಅಷ್ಟೇ ತಪ್ಪು, ಶಾಸಕ ಪ್ರದೀಪ್ ಈಶ್ವರ್ ಅವರದ್ದು : ಡಾ. ವರದರಾಜು

ಶಾಸಕ ಪ್ರದೀಪ್ ಈಶ್ವರ ಅವರು ತಮ್ಮ ಸ್ಥಾನಕ್ಕೆ ಗೌರವ ತರದ ರೀತಿಯಲ್ಲಿ ವರ್ತಿಸಿ ತಮಗೆ ಮತ ನೀಡಿದ ಮತದಾರರ ಅಭಿಪ್ರಾಯವನ್ನು ಸಹ ಕಡೆಗಣಿಸಿ ದುರ್ನಾಡ್ತೆ ವ್ಯಕ್ತಪ್ರಸಿ ಸಮಾಜದಲ್ಲಿ ಶಾಂತಿ ಕದಡುವ ರೀತಿಯಲ್ಲಿ ವರ್ತಿಸಿದ...

ಬೀದರ್‌ | ಶರಣರ ವಿಚಾರಗಳಲ್ಲಿ ಅಗಾಧ ಶಕ್ತಿ

ಬಸವಾದಿ ಶರಣರ ತತ್ವಗಳ ಪಾಲನೆಯಿಂದ ಜೀವನ ಸಾರ್ಥಕವಾಗುತ್ತದೆ ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು. ವಚನಾಮೃತ ಕನ್ನಡ ಸಂಘದಿಂದ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಶುಕ್ರವಾರ...

ಕಾಳಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ; ಕೆಪಿಆರ್‌ಎಸ್ ರಸ್ತೆ ತಡೆ ಪ್ರತಿಭಟನೆ

ಕಾಳಗಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ರೈತರ ಸಂಪೂರ್ಣ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಜಾನುವಾರುಗಳಿಗಾಗಿ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಕಾರ್ಯಕರ್ತರು...

ಹಾವೇರಿ | ಬೀದಿಗೆ ಬಿದ್ದ ವಿಕಲಚೇತನ ಮಹಿಳೆಯರು; ಪುನರ್ ವಸತಿ, ಸೌಲಭ್ಯಗಳನ್ನು ಕಲ್ಪಿಸಲು ಮನವಿ 

ವಿಕಲಚೇತನರಿಗೆ ಪುನರ್ ವಸತಿ ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಒತ್ತಾಯಿಸಿ, ಮತ್ತೆ ಅನ್ಯಾಯ ವೆಸಗಿದ ಕಲ್ಮೇಶ್ವರ ಸಂಸ್ಥೆ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ, ಶಾಶ್ವತ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಬೆಂಬಲದೊಂದಿಗೆ...

ಯಾದಗಿರಿ | ಕನಿಷ್ಠ ಕೂಲಿ, ಸೇವಾ ಭದ್ರತೆಗೆ ಆಗ್ರಹ; ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ಘೋಷಿಸಿರುವ ಹೆಚ್ಚಿದ ಕನಿಷ್ಠ ಕೂಲಿಯನ್ನು ತಕ್ಷಣ ಜಾರಿಗೊಳಿಸುವುದು, ಸೇವಾ ಭದ್ರತೆ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ...

ಕಲಬುರಗಿ | ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ, ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ವೇತನ ಪರಿಷ್ಕರಣೆ, ಖಾಯಂ ನೇಮಕಾತಿ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ