ಜಿಲ್ಲೆಗಳು

ಮೈಸೂರು | ಟೈಲರಿಂಗ್ ವೃತ್ತಿಯ ಅಭಿವೃದ್ಧಿಗೆ ಒಗ್ಗಟ್ಟಿನ ಹೆಜ್ಜೆ: ಜಿ.ಟಿ. ದೇವೇಗೌಡ

ಮೈಸೂರು ನಗರದ ಹೂಟಗಳ್ಳಿಯಲ್ಲಿ ಶ್ರೀ ಭುವನೇಶ್ವರಿ ಟೈಲರಿಂಗ್ ಮಾಲೀಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವ ಸ್ಥಳೀಯ ಮಾಲೀಕರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ, ಅವರ ಹಿತಾಸಕ್ತಿ, ವೃತ್ತಿಯ ಅಭಿವೃದ್ಧಿ ಹಾಗೂ...

ವಿಜಯನಗರ | VNC ಕಾಲೇಜು ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಸದುಪಯೋಗಕ್ಕೆ ತುಕಾರಾಂ ಕರೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟೀನ್ ಕೊನೆಗೂ ಉದ್ಘಾಟನೆ ಆಗಿದೆ. ಹೊಸಪೇಟೆಯ ಜಿಲ್ಲಾ ಕ್ರೀಡಾಂಘಣ ಬಳಿ ಇರುವ ಕ್ಯಾಂಟೀನ್‌ಗೆ ಇಂದು ಗ್ರಾಂಡ್ ಓಪನಿಂಗ್ ಸಿಕ್ಕಿದೆ. ಹೊಸಪೇಟೆಯ VNC...

ಕೋಲಾರ | ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಿ: ರೈತ ಸಂಘ ಆಗ್ರಹ

ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಿ ಕಾಮುಕರಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಹೆಣ್ಣು ಮಕ್ಕಳ ಕೈಗೆ ದೇಶದ ಆಡಳಿತ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ...

ಮೈಸೂರು | ಕನ್ನಡ ಕಟ್ಟುವ ಕಾಯಕದ ಕೊಂಡಿ ಕಳಚಿತು: ಕೆ. ಮರೀಗೌಡ

ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅವರು ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಗಲಿಕೆಯಿಂದ ಜಿಲ್ಲೆಯ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ...

ಕೋಲಾರ | ಆಸ್ಪತ್ರೆಯಲ್ಲಿ ಬಾಲಕಿಯ ಆರೋಗ್ಯ ವಿಚಾರಿಸಿದ ಶಾಸಕ ಕೊತ್ತೂರು ಮಂಜುನಾಥ್

ಬಂಗಾರಪೇಟೆಯಲ್ಲಿ ನಡೆದಿರುವ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಅವರು ನಗರದ...

ಬೆಂಗಳೂರು | ಉದ್ಯಾನ ಭೂಮಿ ಬಳಕೆ ಮಸೂದೆ ಹಿಂಪಡೆಯಲು ನಿರ್ಧರಿಸಿದ ಕರ್ನಾಟಕ ಸರ್ಕಾರ

ರಾಜ್ಯದ ಉದ್ಯಾನ ಭೂಮಿಯ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಹಾಗೂ ಉಪಯುಕ್ತತೆ ಯೋಜನೆಗಳಿಗೆ ಬಳಸಲು ಅವಕಾಶ ನೀಡುವ ರಾಜ್ಯ ಶಾಸಕಾಂಗವು ಕಳೆದ ವಾರ ಅಂಗೀಕರಿಸಿದ್ದ ಕಾನೂನನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ...

ರಾಯಚೂರು | ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಎನ್.ಎಸ್. ಬೋಸರಾಜು

ಮಾನ್ವಿ ಪಟ್ಟಣದ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳನ್ನು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ಎಸ್.ಬೋಸರಾಜು ಭೇಟಿ ಮಾಡಿ ಆರೋಗ್ಯ...

ಕಲಬುರಗಿ | ವಾಹನ ಸವಾರರ ಹೆಲ್ಮೆಟ್‌ ಒಡೆದು ಬಿಜೆಪಿಗರ ದರ್ಪ: ಮಾಜಿ ಶಾಸಕ ತೆಲ್ಕೂರ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಬೈಕ್ ಸವಾರರೊಬ್ಬರ ಹೆಲ್ಮೆಟ್‌ ಒಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಮತ್ತು ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ವಿರುದ್ಧ ಸ್ಟೇಷನ್‌ ಬಜಾರ್‌...

ಬೀದರ್‌ | ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೂಚನೆ

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರ ಹೆಸರುಗಳನ್ನು ನೋಂದಾಯಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬೀದರ ಅಪರ ಜಿಲ್ಲಾಧಿಕಾರಿ ಸುರೇಖಾ ಸೂಚಿಸಿದ್ದಾರೆ. ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ...

ಔರಾದ್‌ ತಾಲೂಕಿನ ಜಿಲ್ಲಾ ಪಂಚಾಯತ್‌ ಸಿಇಒ ಸಂಚಾರ: ಆಸ್ಪತ್ರೆ, ಹಾಸ್ಟೆಲ್‌ ಭೇಟಿ, ಪರಿಶೀಲನೆ

ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಪಂಚಾಯಿತಿ ನೂತನ...

ವಿಜಯಪುರ | ಆತ್ಮಯೋಜನೆಯಡಿ ‘ಶ್ರೇಷ್ಠ ಕೃಷಿಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಆತ್ಮಯೋಜನೆಯಡಿ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ 2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ಬೆಳೆ ಪದ್ಧತಿ, ನೀರು ನಿರ್ವಹಣೆ, ಸಾವಯವ ಕೃಷಿ,...

ಬೀದರ್‌ | ಮನೆ-ಮನೆಗೆ ವಚನ ಸಾಹಿತ್ಯ ಕೃತಿ ವಿತರಣೆ

ವಚನಾಮೃತ ಕನ್ನಡ ಸಂಘವು ಜಿಲ್ಲೆಯ ಪ್ರತಿ ಮನೆಗೂ ಬಸವಾದಿ ಶರಣರ ವಚನ ಸಾಹಿತ್ಯದ ಕೃತಿಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು. ಬೀದರ್ ನಗರದ ಮಹೇಶನಗರದಲ್ಲಿ ಸರ್ಕಾರಿ ಪ್ರೌಢಶಾಲೆ...

ಈ ಹೊತ್ತಿನ ಪ್ರಮುಖ ಸುದ್ದಿ