ಜಿಲ್ಲೆಗಳು

ಔರಾದ್‌ | ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ

ಔರಾದ್ ತಾಲೂಕಿನ ಹೊಕ್ರಾಣಾ ಗ್ರಾಮದಲ್ಲಿ ತಾಲೂಕು ಪಂಚಾಯತಿ ವತಿಯಿಂದ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ ಅಂಗವಾಗಿ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, "ಪರಿಸರ ಸಂರಕ್ಷಣೆ...

ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರಿಕೆ: ಡಿ.ಕೆ.ಶಿವಕುಮಾರ್

ಬೆಂಗಳೂರು ನಗರದ ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪಾದಚಾರಿ ಮಾರ್ಗ (ಫುಟ್‌ಪಾತ್) ಒತ್ತುವರಿ ತೆರವು ಕಾರ್ಯಾಚರಣೆಯು ಮುಂದಿನ ದಿನಗಳಲ್ಲೂ ಮುಂದುವರಿಯಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಶುಕ್ರವಾರ ನಗರದ ವಿವಿಧೆಡೆ ಪಾದಚಾರಿ ಮಾರ್ಗ...

ತುಮಕೂರು | ಸಮುದಾಯ ಬಾನುಲಿಗಳು ಜನಹಿತದ ಧ್ವನಿಯಾಗಬೇಕು : ಪ್ರೊ. ಬಿ.ಕೆ. ರವಿ

ಸಮುದಾಯ ಬಾನುಲಿಗಳು ಜನಸಮುದಾಯದ ಹಿತವನ್ನು ಕಾಪಾಡುವ ಜವಾಬ್ದಾರಿಯುತ ಮಾಧ್ಯಮಗಳಾಗಿ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಕೃತಿ, ಭಾಷೆ, ಇತಿಹಾಸ ಮತ್ತು ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ...

ಮುಂಗಾರು ಬೆಳೆ ಸಮೀಕ್ಷೆ: ರೈತರಿಂದಲೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಲು ಅವಕಾಶ

ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ರೈತರು ತಾವೇ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಮೊಬೈಲ್‌ ಅಪ್ಲಿಕೇಶನ್‌ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಇಲಾಖೆಯ...

ಒಂದು ತಲೆಗೂದಲು… ಕೊಲೆಗಾರನಿಗೆ ನಾಲ್ಕು ವರ್ಷದ ಬಳಿಕ ಜೀವಾವಧಿ!

ತುಮಕೂರು ಜಿಲ್ಲೆಯ ಅಮಾನಿಕೆರೆಯಲ್ಲಿ 2021ರಂದು ನಡೆದ ಈ ಭೀಕರ ಕೊಲೆ ಪ್ರಕರಣದಲ್ಲಿ ಮೃತ ವ್ಯಕ್ತಿಯ ಕೈಯಲ್ಲಿ ಸಿಕ್ಕಿದ ಆರೋಪಿ ಶಿವಕುಮಾರ್ನ ತಲೆಗೂದಲಿನ ಡಿಎನ್‌ಎ ಪರೀಕ್ಷೆಯು ನಿರ್ಣಾಯಕ ಸಾಕ್ಷಿಯಾಗಿ ಪರಿಣಮಿಸಿತು. ನಾಲ್ಕು ವರ್ಷಗಳ ಸುದೀರ್ಘ...

ಕೋಲಾರ | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸ್ಕೀಮ್ ನೌಕರರಿಂದ ಡಿಸಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಐಸಿಡಿಎಸ್‌ ಯೋಜನೆಗೆ ಸಮರ್ಪಕ ಅನುದಾನ ನೀಡದೆ, ಪೌಷ್ಟಿಕ ಆಹಾರದ ಘಟಕ ವೆಚ್ಚವನ್ನೂ ಹೆಚ್ಚಿಸದ ಕಾರಣ ಅಂಗನವಾಡಿ ವ್ಯವಸ್ಥೆ ದುರ್ಬಲವಾಗುತ್ತಿದೆ ಆರೋಪಿಸಿ ಅಂಗನವಾಡಿ ಮತ್ತು ಬಿಸಿಯೂಟ ನೌಕರರು ನಗರದ ಹೊರವಲಯದ ಜಿಲ್ಲಾಧಿಕಾರಿ...

ಬೀದರ್‌ | 11 ದಿನಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣ : ಸಾಧನೆಗೈದ ಬಿಎಲ್‌ಒಗೆ ಸನ್ಮಾನ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್–2026) ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ ಬಿಎಲ್‌ಒ ಹಾಗೂ ಮೇಲ್ವಿಚಾರಕರನ್ನು ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಶಂಸನಾ ಪ್ರಮಾಣಪತ್ರ ನೀಡಿ ಸನ್ಮಾನಿಸಿದರು. ಬಸವಕಲ್ಯಾಣ...

ಕೋಲಾರ | ನೂತನ ತಹಶಿಲ್ದಾರ್ ಶ್ರೀನಿವಾಸ್ ಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದಿಂದ ಅಭಿನಂದನೆ

ತಾಲೂಕಿಗೆ ನೂತನವಾಗಿ ನೇಮಕಗೊಂಡಿರುವ ತಹಶಿಲ್ದಾರ್ ಹೆಚ್ ಶ್ರೀನಿವಾಸ್ ಅವರನ್ನು ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಶುಕ್ರವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ...

ಚಿಕ್ಕಬಳ್ಳಾಪುರ | ಜುಲೈ 11ರಂದು ನೂತನ ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜುಲೈ 11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ...

ಉಡುಪಿ | ಕೆಸರಿನ ಕೆರೆಯಾದ ಬೈಂದೂರು–ಕೊಲ್ಲೂರು ರಸ್ತೆ: ಬಾಳೆಗಿಡ ನೆಟ್ಟು ಸಾರ್ವಜನಿಕರ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೈಂದೂರು–ಕೊಲ್ಲೂರು ರಸ್ತೆಯ ಗೋಳಿಹೊಳೆ, ಆರೆಶಿರೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರ ದುಸ್ತರಗೊಂಡಿದೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ನಿರ್ಮಿಸಿರುವ ತಾತ್ಕಾಲಿಕ...

ಉಚ್ಚಿಲ ಬಡಾ ಗ್ರಾ.ಪಂ. ವ್ಯಾಪ್ತಿಯ ಒಳರಸ್ತೆಗಳು ಹದಗೆಟ್ಟು ಸಂಚಾರ ದುಸ್ತರ: ಸಾರ್ವಜನಿಕರ ಆಕ್ರೋಶ

ಉಚ್ಚಿಲ ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಪ್ರಮುಖ ಒಳರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಮಳೆಯ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ಬಹುತೇಕ ಒಳರಸ್ತೆಗಳು ಹಾನಿಗೊಳಗಾಗಿದ್ದು,...

ಚಿಂತಾಮಣಿ | ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಗುದ್ದಿದ ಪೆಟ್ರೋಲ್ ತುಂಬಿದ ಲಾರಿ.

ರಸ್ತೆಯಲ್ಲಿ ಡ್ರೈವಿಂಗ್ ಮಾಡುವಾಗ ಮೈಯಲ್ಲಾ ಕಣ್ಣಾಗಿ ಇರಬೇಕು ಅಂತಾರೆ.ಆದರೆ ಇಲ್ಲೊಬ್ಬ ಚಾಲಕನ ಅಜಾಗರೂಕತೆಯಿಂದ ಸ್ವಲ್ಪದರಲ್ಲೇ ಬಾರೀ ಅನಾಹುತಾ ತಪ್ಪಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಕ್ಷಣ...

ಈ ಹೊತ್ತಿನ ಪ್ರಮುಖ ಸುದ್ದಿ