ಹೊಲದಲ್ಲಿ ಸಿಕ್ಕ ಅಣಬೆ ತಂದು ಅಡುಗೆ ಮಾಡಿ ತಿಂದ ಒಂದೇ ಕುಟುಂಬದ 9 ಮಂದಿ ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಸದ್ಯ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು,...
ಉತ್ತರ ಕನ್ನಡ: ಹೋಟೆಲ್, ಬಾರ್, ರೆಸ್ಟೋರೆಂಟ್, ರೆಸಾರ್ಟ್, ಬೇಕರಿ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳನ್ನು ಬಳಸಬಾರದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟ...
ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರವನ್ನು ಎಲ್ಲಾ ಅರ್ಹ ಅರ್ಜಿದಾರರಿಗೆ ಕಾಲಮಿತಿಯೊಳಗೆ ವಿತರಿಸುವ ಉದ್ದೇಶದಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಹಾಯ ಮತ್ತು ಸೌಲಭ್ಯ ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ್...
ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾದರೂ ರಾಜ್ಯದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಅವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.
ತಾಲೂಕಿನ ಹೊನಗೇರಾ ಗ್ರಾಮದಲ್ಲಿ...
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಮತ್ತು ಸರ್ಕಾರಿ ತಾಲೂಕು ಆಸ್ಪತ್ರೆ ಸಿಂದಗಿ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಹಾಗೂ ಉಚಿತ ಆರೋಗ್ಯ...
ರಾಜ್ಯದ ಮಲೆನಾಡು, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳು ಸೇರಿದಂತೆ ನಾನಾ ಭಾಗದಲ್ಲಿ ಚುರುಕುಗೊಂಡಿದ್ದ ಮುಂಗಾರು ಮಳೆ ಪ್ರಮಾಣ ತಗ್ಗಿದು, ಕಳೆದ 24 ಗಂಟೆಯಲ್ಲಿ ಕಡಿಮೆಯಾಗಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ...
ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ಕಲಬುರಗಿಯ ವಿಶೇಷ ಪೋಕ್ಸೊ ನ್ಯಾಯಾಲಯ, ಬಾಲ್ಯ ವಿವಾಹ ನಡೆಸಲು ಕಾರಣರಾದ ಬಾಲಕಿಯ ತಂದೆ-ತಾಯಿ ಹಾಗೂ...
ಜೀವನೋಪಾಯಕ್ಕಾಗಿ ಪ್ರತಿನಿತ್ಯ ಭೀಮಾ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಯುವಕನೊಬ್ಬ ಬಿರುಗಾಳಿಯ ಆರ್ಭಟಕ್ಕೆ ತೆಪ್ಪ ಉರುಳಿ ನೀರಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ತಾಲೂಕಿನ ತಳಕ ಗ್ರಾಮದ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ತಳಕ...
ಸರ್ಕಾರದ ತುಂತುರು ನೀರಾವರಿ ಪ್ರೋತ್ಸಾಹ ಯೋಜನೆಯಡಿ ಸಬ್ಸಿಡಿಯಲ್ಲಿ ನೀಡಬೇಕಿದ್ದ ಸ್ಪ್ರಿಂಕ್ಲರ್ ಪೈಪ್‌ಗಳಿಗಾಗಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿರುವ ನೂರಾರು ರೈತರು ಇನ್ನೂ ಕಾಯುವಿಕೆಯಲ್ಲಿದ್ದಾರೆ. ಅನುದಾನ ಬಿಡುಗಡೆಯಾಗದ ಕಾರಣ ಟೆಂಡರ್ ಪಡೆದ ಕಂಪನಿಯೇ...
ನಗರ ಸೇರಿದಂತೆ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಗುರುವಾರ ನಸುಕಿನ ವೇಳೆ ಕೆಲ ಸೆಕೆಂಡುಗಳ ಕಾಲ ಭೂಕಂಪದ ಅನುಭವವಾಗಿದ್ದು, ಆತಂಕಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ.
ನಸುಕಿನ ಸುಮಾರು 1.30ರ ವೇಳೆಗೆ...
ನಾಡ ಕಚೇರಿ ಸಿಬ್ಬಂದಿಯಿಂದ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ಪ್ರಮುಖ ವಾರ್ಡ್‌ಗಳಲ್ಲಿ ಕಾಮಾಲೆ ಅಥವಾ ಜಾಂಡೀಸ್(ಹೆಪಟೈಟಿಸ್) ಪ್ರಕರಣಗಳು ಗಣನೀಯವಾಗಿ ಪತ್ತೆಯಾಗುತ್ತಿರುವುದಾಗಿ ವರದಿಯಾಗಿವೆ.
ಜೂನ್ 23ರಿಂದ ಜುಲೈ 9ರವರೆಗಿನ ಕೇವಲ ಎರಡು ವಾರಗಳ ಅವಧಿಯಲ್ಲಿಯೇ 19 ಹೊಸ ಪ್ರಕರಣಗಳು...