ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚುತ್ತಿದ್ದಂತೆ ಭೂಕುಸಿತದ ಭೀತಿ ಎದುರಾಗಿದ್ದು, ಕಾರವಾರ ತಾಲೂಕಿನ ಸಂಕ್ರುಬಾಗ್ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಆತಂಕ ನಿರ್ಮಾಣವಾಗಿದೆ. ಪರಿಸ್ಥಿತಿಗೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ಎಂಬ...
ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು ಇಂದು ಮೈಸೂರಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ನೂರಾರು ಕಥೆ ಹಾಗೂ ಕಾದಂಬರಿಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ...
ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು, ಬ್ಯಾಂಕ್‌ಗಳು ಹಾಗೂ ಸ್ಥಳೀಯ ಸಂಸ್ಥೆಗಳು ಆಡಳಿತದಲ್ಲಿ ಕನ್ನಡ ಭಾಷೆಯ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) 2026 ರ ಅಂಗವಾಗಿ ಶೇ.100 ರಷ್ಟು ಮನೆ ಮನೆ ಭೇಟಿ ನೀಡಿ ಮತ್ತು ಗಣಕೀಕರಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು...
ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಮತ್ತು ಅಮಾನವೀಯ ಕೃತ್ಯಗಳು ನಾಗರಿಕ ಸಮಾಜಕ್ಕೆ ಕಳಂಕವಾಗಿದ್ದು, ಇಂತಹ ಘಟನೆಗಳನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ತೀವ್ರವಾಗಿ ಖಂಡಿಸುತ್ತದೆ ಎಂದು ಕುಲಸಚಿವ...
ಬೀದರ್ ತಾಲೂಕಿನ ಮಾಳೆಗಾಂವ ಗ್ರಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತ್ ಹಾಗೂ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜಾಗೃತಿ ಅಭಿಯಾನ ನಡೆಯಿತು.
ಬೀದರ್ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್...
ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಅನರ್ಹರ ಹೆಸರುಗಳನ್ನು ಪರಿಷ್ಕರಣೆ ಮಾಡುತ್ತಿದ್ದು ಸಾರ್ವಜನಿಕರು ಇದರಲ್ಲಿ ಪಾಲ್ಗೊಂಡು ಸಹಕರಿಸಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನ ಯಶಸ್ಸುಗೊಳಿಸಬೇಕು...
ಜುಲೈ 8ರಂದು ಪುತ್ತೂರಿನ ಪುರುಷರಕಟ್ಟೆ ಪ್ರದೇಶದಲ್ಲಿ ನಡೆದ ಘಟನೆಯ ಸಂಬಂಧ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಹಾಗೂ ಬಳಿಕ ಯುವಕರು ಸಲ್ಲಿಸಿದ ಪ್ರತಿದೂರಿನ ಆಧಾರದಲ್ಲಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ...
"ಮುಂದಿನ ದಿನಮಾನಗಳಲ್ಲಿ ಹೊಸ ಪಕ್ಷ ಕಟ್ಟಲು ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಿಗೂ ಪ್ರವಾಸ ಮಾಡಿ ಜನರ ನಾಡಿಮಿಡಿತ ಅರ್ಥಮಾಡಿಕೊಂಡು ಸಲಹೆ ಸೂಚನೆಯ ಮೂಲಕ ಮುಂದಿನ ತೀರ್ಮಾನ ಮಾಡಲಾಗುವುದು. " ನಟ ಚೇತನ್ ಅಹಿಂಸಾ ಹೇಳಿದರು.
ಹಾವೇರಿ...
ಮಧುಗಿರಿ ತಾಲೂಕಿನ ಕೊಡಗೆನಹಳ್ಳಿ ಸಮೀಪದ ಸಿಂಗನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿ ಸುಮಾರು 30 ಕುರಿಗಳನ್ನು ಕಚ್ಚಿ ಕೊಂದಿರುವ ದುರ್ಘಟನೆ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಕುರಿಗಳು ತೀವ್ರವಾಗಿ ಗಾಯಗೊಂಡಿದ್ದು,...
"ಹಳಗನ್ನಡದ ಓದು, ಅದನ್ನು ಸರಳೀಕರಿಸುವ ವಿಧಾನವನ್ನರಿಯುವುದು ನಮ್ಮ ಕನ್ನಡ ಅಧ್ಯಾಪಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಿದೆ. ಕನ್ನಡ ಭಾಷೆಯ ಒಳನೋಟವನ್ನರಿತು ಪ್ರತಿಯೊಂದು ವಾಕ್ಯದ, ಶಬ್ದದ ಅರ್ಥವನ್ನು ಪರಿಣಾಮಕಾರಿಯಾಗಿ ವಿವರಿಸುವುದು ಅವಶ್ಯವಾಗಿದೆ" ಎಂದು ಕರ್ನಾಟಕ ವಿಶ್ವವಿದ್ಯಾಲಯದ...
ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಜಾಸೇವಾ ಇಲಾಖೆಯನ್ನು ಸ್ಥಾಪಿಸುತ್ತಿದ್ದು, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ...