ಜಿಲ್ಲೆಗಳು

ಬೆಳಗಾವಿ | ಪ್ರಜಾ ಸೇವಾ ಇಲಾಖೆ: ಪ್ರತ್ಯೇಕ ಸಚಿವರ ನೇಮಕ

ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಜಾಸೇವಾ ಇಲಾಖೆಯನ್ನು ಸ್ಥಾಪಿಸುತ್ತಿದ್ದು, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಘೋಷಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ...

ಹುಲಸೂರ | ವಿದ್ಯಾರ್ಥಿಗಳು ಸಂಚಾರ ನಿಯಮ ಪಾಲಿಸಬೇಕು : ವಿಜಯಕುಮಾರ ಉಮರ್ಗೆ

ರಸ್ತೆಯಲ್ಲಿ ಸಂಚರಿಸುವಾಗ ವಿದ್ಯಾರ್ಥಿಗಳು ಎಡಬದಿಯಿಂದ ನಡೆದು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಸವಕಲ್ಯಾಣ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕ ವಿಜಯಕುಮಾರ ಉಮರ್ಗೆ ಹೇಳಿದರು. ಹುಲಸೂರು ಪಟ್ಟಣದ ಇಕ್ಬಾಲ್ ಪಟೇಲ್...

ಬೀದರ್‌ | ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಪದವಿಪೂರ್ವ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಐನಾಪುರೆ ಹೇಳಿದರು. ಬೀದರ್‌ ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ...

ಉತ್ತರ ಕನ್ನಡ | 2-3 ದಿನಗಳಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ₹62.56 ಕೋಟಿ ಜಮೆ: ಸತೀಶ್ ನಾಯ್ಕ ಸ್ಪಷ್ಟನೆ

ಉತ್ತರ ಕನ್ನಡ: ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಅರ್ಹ 3,12,818 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಒಟ್ಟು ₹62,56,36,000 ಮೊತ್ತ ಜಮೆಯಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ರಾಯಚೂರು | ಪೆಟ್ರೋಲ್ ಬಂಕ್‌ನಲ್ಲಿ ಜಗಳ; ಮಧ್ಯಸ್ಥಿಕೆ ವಹಿಸಲು ಬಂದ ವ್ಯಕ್ತಿ ಹತ್ಯೆ

ರಾಯಚೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ನಡೆದ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಹಂಚಿನಾಳ ಗ್ರಾಮದ ಮೇಘನಾಥ್ (42) ಮೃತಪಟ್ಟವರು. ಬಾಟಲಿಯಲ್ಲಿ ಪೆಟ್ರೋಲ್ ಪಡೆಯಲು...

ಚಿಂತಾಮಣಿ | ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ:ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ!

ಚಿಂತಾಮಣಿ ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ವಿವಿಧ ಸಹಕಾರ ಸಂಘಗಳ ಹೆಸರಿನಲ್ಲಿ ನಡೆದಿದೆ ಎನ್ನಲಾದ ಸುಮಾರು 11 ಕೋಟಿ ರೂಪಾಯಿಗಳ ಬೃಹತ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿಯ...

ಬಾಗೇಪಲ್ಲಿ| ಮತದಾರರ ಪಟ್ಟಿ ಪರಿಷ್ಕರಣೆಗೆ 2.00,939 ಲಕ್ಷ ಅರ್ಜಿ ವಿತರಣೆ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂನ್ 30ರಿಂದ ಜುಲೈ 29ವರೆಗೆ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಅರ್ಜಿ ನಮೂನೆಗಳನ್ನು...

ಕೋಲಾರ | ಜು.18 ಜಿಲ್ಲೆಗೆ ಸಿಎಂ ಭೇಟಿ, ಮನವಿ ಸಲ್ಲಿಸಲು ಅವಕಾಶ ಕೋರಿ ಎಸ್ಪಿಗೆ ಭೂ ಸಂತ್ರಸ್ತರಿಂದ ಮನವಿ

ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಜುಲೈ 18 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಂದು ಭೂ ಸಂತ್ರಸ್ತರ ಹೋರಾಟ ಸಮಿತಿ ಹಾಗೂ ಕೆ.ಪಿ.ಆರ್.ಎಸ್ ನೇತೃತ್ವದಲ್ಲಿ...

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯ ಜನತೆ

ರಾಜಧಾನಿಯ ಹೊರವಲಯದಲ್ಲಿರುವ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತ್‌ ನಗರ ಪ್ರದೇಶದ ಬಿಇಎಲ್‌ ಬಡಾವಣೆಯಲ್ಲಿ ದಿಢೀರನೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿದೆ. ವನ್ಯಜೀವಿಯ ಆಗಮನದಿಂದಾಗಿ ಇಡೀ ಬಡಾವಣೆಯ ಜನತೆಯಲ್ಲಿ ತೀವ್ರ ಆತಂಕ...

ಶೃಂಗೇರಿಯಲ್ಲಿ ಭೂಕುಸಿತದ ಆತಂಕ: ಬಿರುಕು ಬಿಟ್ಟಿದೆ ಬೃಹತ್ ತಡೆಗೋಡೆ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಧಾರಾಕಾರ ಮಳೆ ಮುಂದುವರಿದರೆ ಗೋಡೆ ಸಂಪೂರ್ಣ ಕುಸಿಯುವ ಆತಂಕ ಎದುರಾಗಿದೆ. ತಡೆಗೋಡೆಯ ಕೆಳಭಾಗದಲ್ಲಿ ಮನೆಗಳು ಹಾಗೂ...

ಬೆಳಗಾವಿ | ಜನರ ಬಳಿಯೇ ಸರ್ಕಾರ ತಲುಪಬೇಕು: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಜನರು ಸರ್ಕಾರವನ್ನು ಹುಡುಕುವ ಪರಿಸ್ಥಿತಿ ಇರಬಾರದು. ಸರ್ಕಾರವೇ ಜನರ ಮನೆಬಾಗಿಲಿಗೆ ತಲುಪಬೇಕು. ಜಿಲ್ಲಾಧಿಕಾರಿಗಳಿಂದ ಗ್ರಾಮ ಲೆಕ್ಕಾಧಿಕಾರಿವರೆಗೆ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಸೂಚಿಸಿದರು. ಬೆಳಗಾವಿಯ...

ಕೂಡಲಸಂಗಮ | ಜು. 11ರಂದು ಬಸವ ಧರ್ಮ ಪೀಠದಿಂದ ಧಾರ್ಮಿಕ ಮಹಾ ಸಮಾರಂಭ

ಬಸವ ಧರ್ಮ ಪೀಠದಿಂದ ಜುಲೈ 11 ರಂದು ರಾಷ್ಟ್ರೀಯ ಬಸವ ದಳದ ಮಹಾ ಅಧಿವೇಶನ, 12 ರಂದು ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿಯವರ ಲಿಂಗೈಕ್ಯ ಸಂಸ್ಮರಣೆ ಸಮಾರಂಭ ಹಮ್ಮಿಕೊಂಡಿದೆ ಎಂದು ಕೂಡಲಸಂಗಮ ಬಸವ...

ಈ ಹೊತ್ತಿನ ಪ್ರಮುಖ ಸುದ್ದಿ