ಬಸವ ಧರ್ಮ ಪೀಠದಿಂದ ಜುಲೈ 11 ರಂದು ರಾಷ್ಟ್ರೀಯ ಬಸವ ದಳದ ಮಹಾ ಅಧಿವೇಶನ, 12 ರಂದು ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿಯವರ ಲಿಂಗೈಕ್ಯ ಸಂಸ್ಮರಣೆ ಸಮಾರಂಭ ಹಮ್ಮಿಕೊಂಡಿದೆ ಎಂದು ಕೂಡಲಸಂಗಮ ಬಸವ...
ಕರ್ನಾಟಕದ ಸಾಂಪ್ರದಾಯಿಕ ಕೃಷಿ ಉತ್ಪನ್ನಗಳು ಮತ್ತು ಕರಕುಶಲ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಮಹತ್ವದ ಪ್ರಯತ್ನಕ್ಕೆ ಹೊಸ ಉತ್ತೇಜನ ಸಿಕ್ಕಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ರಾಜ್ಯದ ನಾಲ್ಕು ವಿಶಿಷ್ಟ...
ಬಡವರ ಬದುಕಿನ ಬವಣೆಯ ಅರಿಯದೆ ಬಡ ಬೀದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ ಎಂದು ಸಿಪಿಐಮ್ ದ.ಕ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅವರು...
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ಬಿಎಲ್‌ಒ (BLO)ಗಳಿಗೆ ಸಹಾಯಕರಾಗಿ ಹೆಚ್ಚುವರಿ ಸಿಬ್ಬಂದಿಯನ್ನಾಗಿ ನಿಯೋಜಿಸಲಾಗಿರುವ ಆಶಾ ಕಾರ್ಯಕರ್ತೆಯರಿಗೆ ₹5 ಸಾವಿರ ಗೌರವಧನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ...
ದಾಂಡೇಲಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳು 18 ವರ್ಷದ ಯುವತಿಯೊಬ್ಬಳಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾರವಾರ ಮಹಿಳಾ...
ಲಿಂಗಸುಗೂರು ತಾಲೂಕಿನ ಗೋಲ್‌ಪಲ್ಲಿ ಗ್ರಾಮ ವ್ಯಾಪ್ತಿಯ ಸೂಗೂರ ದೊಡ್ಡಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದರಿಂದ ಎಸ್‌ಐಆರ್ ದಾಖಲಿಸುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ, ಮಾಹಿತಿ ಅಪ್‌ಲೋಡ್ ಮಾಡಲು ಬೆಟ್ಟದ ಮೇಲೆ ಕುಳಿತು ಕರ್ತವ್ಯ ನಿರ್ವಹಿಸುವ...
ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಹಿಡಕಲ್ ಮತ್ತು ನವಿಲುತೀರ್ಥ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಘಟಪ್ರಭಾ ನದಿ ಮೈದುಂಬಿಕೊಂಡು ಹರಿಯುತ್ತಿರುವ ಕಾರಣ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ...
ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಹಿಪ್ಪರಗಿ ಬ್ಯಾರೇಜ್‌ಗೆ ಬುಧವಾರ ಸಂಜೆ 5 ಗಂಟೆಯ ವೇಳೆಗೆ...
ರಾಜ್ಯದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯಿಂದ ಕಾಂಗ್ರೆಸ್‌ನ 11 ಶಾಸಕರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನಗಳು ದೊರೆಯುವ ನಿರೀಕ್ಷೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ...
ಬೆಳೆ ವಿಮಾ ಯೋಜನೆಯ ಗೊಂದಲಗಳನ್ನು ನಿವಾರಿಸಬೇಕು. ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಬೇಕು. ಬೀಜ ಹಾಗೂ ರಸಗೊಬ್ಬರಗಳು ಅಧಿಕೃತ ಬೆಲೆಯಲ್ಲಿ ರೈತರಿಗೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...
ಪ್ರಸಕ್ತ ಸಾಲಿನ ಬೆಳೆವಿಮೆ ನೋಂದಣಿ ಮಾಡುವಲ್ಲಿ ಸಾಲಗಾರರು, ಸಾಲಗಾರರಲ್ಲದವರನ್ನು ವಿಂಗಡಿಸಿ ಸ್ವಯಂ ದೃಢೀಕರಣ ಸಲ್ಲಿಸುವುದರಲ್ಲಿನ ಗೊಂದಲ ನಿವಾರಿಸಬೇಕು. ಸರ್ಕಾರ 9 ತಿಂಗಳು ಕಳೆದರೂ ವಿಮಾ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವಲ್ಲಿ ನಿರ್ಲಕ್ಷ್ಯ...
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಬಾಣಂತಿಯರ ಸಾವಿನ ಸಂಖ್ಯೆಯ ಏರಿಕೆ ಆತಂಕಕ್ಕೆ ಕಾರಣವಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಹೆರಿಗೆ ಸಾವುಗಳನ್ನು ತಡೆಯಲು ತುರ್ತು...